Monday, September 28, 2026
Menu

ರಾಜ್ಯಸಭೆಯಲ್ಲಿ ಜನಸಾಮಾನ್ಯರ ಧ್ವನಿಯಾಗಿದ್ದ ಎಎಪಿ ಸದಸ್ಯ ಚಡ್ಡಾಗೆ ಕೊಕ್‌

ವಿಮಾನ ನಿಲ್ದಾಣದಲ್ಲಿ ಹತ್ತು ರೂಪಾಯಿಗೆ ಚಹಾ ಕುಡಿಯುವಂತೆ ಮಾಡುವುದರಿಂದ ಹಿಡಿದು, ಡೆಲಿವರಿ ಬಾಯ್‌ಗಳವರೆಗಿನ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಎತ್ತುತ್ತಿದ್ದ ಆಪ್‌ ಸದಸ್ಯ ರಾಘವ್‌ ಚಡ್ಡಾ ಅವರನ್ನು ಪಕ್ಷವೇ ರಾಜ್ಯಸಭಾ ಉಪನಾಯಕ ಸ್ಥಾನದಿಂದ ವಜಾಗೊಳಿಸಿದೆ. ರಾಜ್ಯಸಭೆಯಲ್ಲಿ ಚಡ್ಡಾ ಮಾತನಾಡುವ ಹಕ್ಕನ್ನು ಮೊಟಕುಗೊಳಿಸಲಾಗಿದೆ. ಅವರ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷವು ಹೊಸ ಉಪನಾಯಕನಾಗಿ ಸಂಸದ ಅಶೋಕ್ ಮಿತ್ತಲ್ ಅವರನ್ನು ನೇಮಕಗೊಳಿಸುತ್ತಿದೆ. ಈ ಸಂಬಂಧ ಆಪ್‌ ರಾಜ್ಯಸಭಾ ಕಾರ್ಯದರ್ಶಿಗೆ ಪತ್ರ ಸಲ್ಲಿಸಿದೆ. ಕೆಲವು ವಿಷಯಗಳ ಬಗ್ಗೆ

ಕೇರಳದಲ್ಲೂ ಗ್ಯಾರಂಟಿ ಹವಾ: ಯುಡಿಎಫ್ ಪ್ರಣಾಳಿಕೆ ಬಿಡುಗಡೆ

ಕೇರಳ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ 5 ಗ್ಯಾರಂಟಿ ಘೋಷಣೆಯಾಗಿದೆ. ಪ್ರತಿಪಕ್ಷ ನಾಯಕ ವಿಡಿ ಸತೀಸನ್ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಜನತೆಗೆ ಐದು ಗ್ಯಾರಂಟಿಗಳನ್ನು ಪ್ರಕಟಿಸಲಾಗಿದೆ. ತೆಲಂಗಾಣದ

ಮತದಾರರ ಪಟ್ಟಿ ಪರಿಷ್ಕರಣೆ: ನ್ಯಾಯಾಂಗ ಅಧಿಕಾರಿಗಳ ಮೇಲಿನ ದಾಳಿಗೆ ಸುಪ್ರೀಂ ಕಿಡಿ

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಕಿಡಿ ಕಾರಿದ ಸುಪ್ರೀಂಕೋರ್ಟ್, ಅಧಿಕಾರಿಗಳ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳ ನಿಯೋಜಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ತನ್ನ ಕರ್ತವ್ಯದಿಂದ ವಿಮುಖವಾಗಿದೆ ಎಂದು ಹೇಳಿದ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ಒಂದು ಸಾವು: ಸುನಾಮಿ ಭೀತಿ

ಇಂಡೋನೇಷ್ಯಾದಲ್ಲಿ ಗುರುವಾರ ಮುಂಜಾನೆ ಭೂಕಂಪ ಸಂಭವಿಸಿದ್ದು,  ಒಬ್ಬ ವ್ಯಕ್ತಿ ಬಲಿಯಾಗಿರುವುದು ದೃಢಪಟ್ಟಿದೆ.  ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆಯು 7.8 ದಾಖಲಾಗಿದೆ. ಆಗ್ನೇಯ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಸುನಾಮಿ ಅಪ್ಪಳಿಸುವ ಭೀತಿ ಎದುರಾಗಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ವರದಿ ಪ್ರಕಾರ, ಸ್ಥಳೀಯ ಕಾಲಮಾನ

ಭಾರತದಲ್ಲಿ12 ಸಾವಿರ ಉದ್ಯೋಗಿಗಳ ವಜಾಗೊಳಿಸಿದ ಒರಾಕಲ್‌

ಅಮೆರಿಕದ ಐಟಿ ಕಂಪನಿ ಒರಾಕಲ್‌ ಭಾರತದಲ್ಲಿ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ, ಮುಂದಿನ ಒಂದು ತಿಂಗಳ ಒಳಗೆ ಮತ್ತೊಂದು ಸುತ್ತಿನಲ್ಲಿ ಉದ್ಯೋಗ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಕಂಪನಿಯು ಜಾಗತಿಕವಾಗಿ 30,000 ಉದ್ಯೋಗಗಳನ್ನು ಕಡಿತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಒರಾಕಲ್‌ ಕಂಪನಿಯು

ಮತ್ತೊಂದು ಮದುವೆಯಾದ ಪತಿ: ಮಕ್ಕಳ ಕೊಂದು ಸುಸೈಡ್‌ ಮಾಡಿಕೊಂಡ ಪತ್ನಿ

ಪತಿ ಮತ್ತೊಂದು ಮದುವೆಯಾದ ಕಾರಣಕ್ಕೆ ನೊಂದ ಮಹಿಳೆ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಎಸ್ ಬಾನೋತ್ ಶ್ರಾವಂತಿ (29) ಮತ್ತು ಮಕ್ಕಳಾದ ಕಾರ್ತಿಕ್ (12) ಮತ್ತು ಕೌಶಿಕ್ (10) ಎಂದು ಗುರುತಿಸಲಾಗಿದೆ. ದೀರ್ಘಕಾಲದ ಕೌಟುಂಬಿಕ ಕಲಹವೇ ಈ

ಯುದ್ಧ ಶೀಘ್ರ ಕೊನೆ ಎಂದ ಟ್ರಂಪ್‌, ಇರಾನ್‌ ವಿರುದ್ಧ ದಾಳಿ ನಿಲ್ಲಿಸಲ್ಲವೆಂದ ಇಸ್ರೇಲ್‌

ಇರಾನ್ ಜೊತೆಗಿನ ಯುದ್ಧವು ಮುಂದಿನ ಎರಡರಿಂದ ಮೂರು ವಾರಗಳಲ್ಲಿ ಕೊನೆಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳುತ್ತಿದ್ದು, ಅಮೆರಿಕ ಯುದ್ಧ ನಿಲ್ಲಿಸಿದರೂ ನಾವು ಇರಾನ್ ವಿರುದ್ಧದ ದಾಳಿಯನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ. ಟ್ರಂಪ್ ಇರಾನ್

ಹರ್ಮುಜ್‌ ಬಿಟ್ಟಾಕಿ ಯುದ್ಧ ಕೊನೆಗೊಳಿಸಲು ಮುಂದಾದ ಟ್ರಂಪ್‌ ?

ಹರ್ಮುಜ್ ಜಲಸಂಧಿ ಬಹುತೇಕ ಮುಚ್ಚಿದ್ದರೂ ಇರಾನ್ ವಿರುದ್ಧ ಯುದ್ಧ ಕೊನೆಗೊಳಿಸಲು ತಾವು ಸಿದ್ಧರಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಾಯಕರಿಗೆ ತಿಳಿಸಿದ್ದಾಗಿ ಅಮೆರಿಕದ ಅಧಿಕಾರಿಗಳು ದೃಢೀಕರಿಸಿದ್ದಾರೆ ಎಂದು ‘ದಿ ವಾಲ್‌ ಸ್ಟ್ರೀಟ್ ಜರ್ನಲ್’ ವರದಿಯಲ್ಲಿ ತಿಳಿಸಿದೆ. ಇಸ್ರೇಲ್ ಜೊತೆ ಸೇರಿ ಇರಾನ್

ಬಿಹಾರ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತಕ್ಕೆ ಎಂಟು ಮಂದಿ ಬಲಿ

ಬಿಹಾರದ ನಳಂದ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ ಎಂಟು ಭಕ್ತರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು. ನಳಂದ ಬಿಹಾರ ಶರೀಫ್‌ನಿಂದ 5 ಕಿಲೋಮೀಟರ್ ದೂರದಲ್ಲಿರುವ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಚೈತ್ರ ಮಾಸದ

ಕೊಲೆ ಆರೋಪದಡಿ ಪತಿ ಜೈಲಿನಲ್ಲಿದ್ದರೆ ಲವರ್‌ ಮನೆಯಲ್ಲಿ ಪತ್ನಿ ಪತ್ತೆ

ಉತ್ತರ ಪ್ರದೇಶದ ಕೌಶಂಬಿಯಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪದಡಿ ಪತಿ ಜೈಲು ಸೇರಿರುವ ಕೊಲೆ ಕೇಸ್‌ನ ತನಿಖೆ ನಡೆಸಿದ ಪೊಲೀಸರೇ ಅಚ್ಚರಿಪಡುವಂತೆ ಕೊಲೆಯಾಗಿದ್ದಾಳೆ ಎನ್ನಲಾದ ಪತ್ನಿ ಪ್ರಿಯಕರನ ಮನೆಯಲ್ಲಿ ಆರಾಮವಾಗಿ ಇರುವುದು ಪತ್ತೆಯಾಗಿದೆ. ಕೌಶಂಬಿಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪಡಿ