Monday, September 28, 2026
Menu

ಬಿಹಾರ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತಕ್ಕೆ ಎಂಟು ಮಂದಿ ಬಲಿ

ಬಿಹಾರದ ನಳಂದ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ ಎಂಟು ಭಕ್ತರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು. ನಳಂದ ಬಿಹಾರ ಶರೀಫ್‌ನಿಂದ 5 ಕಿಲೋಮೀಟರ್ ದೂರದಲ್ಲಿರುವ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಚೈತ್ರ ಮಾಸದ ಕೊನೆಯ ಮಂಗಳವಾರ ಈ ದೇವಾಲಯದಲ್ಲಿ ಹೆಚ್ಚಿನ ಭಕ್ತರ ದಟ್ಟಣೆಯಿತ್ತು. ಹೀಗಾಗಿ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನಷೇ ಹೆಚ್ಚಿನ

ಕೊಲೆ ಆರೋಪದಡಿ ಪತಿ ಜೈಲಿನಲ್ಲಿದ್ದರೆ ಲವರ್‌ ಮನೆಯಲ್ಲಿ ಪತ್ನಿ ಪತ್ತೆ

ಉತ್ತರ ಪ್ರದೇಶದ ಕೌಶಂಬಿಯಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪದಡಿ ಪತಿ ಜೈಲು ಸೇರಿರುವ ಕೊಲೆ ಕೇಸ್‌ನ ತನಿಖೆ ನಡೆಸಿದ ಪೊಲೀಸರೇ ಅಚ್ಚರಿಪಡುವಂತೆ ಕೊಲೆಯಾಗಿದ್ದಾಳೆ ಎನ್ನಲಾದ ಪತ್ನಿ ಪ್ರಿಯಕರನ ಮನೆಯಲ್ಲಿ ಆರಾಮವಾಗಿ ಇರುವುದು ಪತ್ತೆಯಾಗಿದೆ. ಕೌಶಂಬಿಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪಡಿ

ಅಸ್ಸಾಂ ರಾಜ್ಯದಲ್ಲಿ ಭಾರಿ ಬದಲಾವಣೆ: ಡಿಕೆ ಶಿವಕುಮಾರ್

“ಅಸ್ಸಾಂ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಜನರು ನರಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕೊಟ್ಟ ಭರವಸೆಗಳು ಈಡೇರಿಲ್ಲ. ಹೀಗಾಗಿ ಅಸ್ಸಾಂನಲ್ಲಿ ಭಾರಿ ಬದಲಾವಣೆ ಆಗಲಿದೆ” ಎಂದು  ಡಿಕೆ  ಶಿವಕುಮಾರ್ ಹೇಳಿದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಅಸ್ಸಾಂಗೆ

ಇರಾನ್‌-ಇಸ್ರೇಲ್‌ ಸಂಘರ್ಷ: ಇರಾನ್‌ ಕ್ಷಿಪಣಿ ತಯಾರಿಕಾ ಘಟಕಗಳಿಗೆ ಇಸ್ರೇಲ್ ದಾಳಿ

ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ತಯಾರಿಕಾ ಕೇಂದ್ರ ಸೇರಿದಂತೆ ವಾಯುಪಡೆಯು ಮೂಲಸೌಕರ್ಯ ಮತ್ತು ಶಸ್ತ್ರಾಸ್ತ್ರ ತಯಾರಿಕಾ ಕೇಂದ್ರಗಳ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಸಾರ್ವಜನಿಕ ಶಾಂತಿ ಪ್ರಸ್ತಾಪ ಮಾಡಿದರೂ, ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮಾತ್ರ ಮುಂದುವರೆದಿದೆ.

ಇರಾನ್‌-ಇಸ್ರೇಲ್‌ ಸಂಘರ್ಷ: ಮುಂದುವರಿದ ದಾಳಿ, ಪ್ರತಿದಾಳಿ

ಕದನ ವಿರಾಮ ಘೋಷಣೆ, ಶಾಂತಿ ಮಾತುಕತೆಯ ಪ್ರಸ್ತಾವಗಳ ಮಧ್ಯೆಯೂ ಇರಾನ್ ಇಸ್ರೇಲ್‌ ಯುದ್ಧ ಮುಂದುವರಿದಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧ 28ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್‌ನ ಕೋಮ್‌ ನಗರದಲ್ಲಿ ಇಸ್ರೇಲ್-ಅಮೆರಿಕ ಜಂಟಿಯಾಗಿ ದಾಳಿ ನಡೆಸಿವೆ. ವಸತಿ ಪ್ರದೇಶದ ಮೇಲೆ ನಡೆಸಿದ ವಾಯುದಾಳಿಗೆ ಆರು ಮಂದಿ

ಸ್ಪೀಕರ್‌ ಬಕರ್‌, ವಿದೇಶ ಸಚಿವ ಅರಘ್ಚಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ಸಂಚು: ವಿಶ್ವಸಂಸ್ಥೆಗೆ ಇರಾನ್‌ ದೂರು

ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಕರ್ ಗಾಲಿಬಾಫ್ ಮತ್ತು ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಸೇರಿದಂತೆ ಹಿರಿಯ ನಾಯಕರನ್ನು ಹತ್ಯೆ ಮಾಡಲು ಅಮೆರಿಕ ಮತ್ತು ಇಸ್ರೇಲ್ ಯೋಜನೆ ರೂಪಿಸಿರುವುದಾಗಿ ಇರಾನ್ ವಿಶ್ವಸಂಸ್ಥೆಗೆ ಅಧಿಕೃತವಾಗಿ ಮಾಹಿತಿ ನೀಡಿದೆ ಎಂದು ಮಾಧ್ಯಮ ವರದಿ

ಹರ್ಮುಜ್‌ ಜಲಸಂಧಿ ಇರಾನ್‌ನ ಕಾನೂನುಬದ್ಧ ಹಕ್ಕು ಎಂದ ಸಚಿವ ಅರಘ್ಚಿ

ಹರ್ಮುಜ್‌ ಜಲಸಂಧಿಯನ್ನು ಶತ್ರು ರಾಷ್ಟ್ರಗಳಿಗೆ ಮುಚ್ಚುವುದು ಇರಾನ್‌ನ ಕಾನೂನುಬದ್ಧ ಹಕ್ಕು ಎಂದು ವಿಶ್ವಸಂಸ್ಥೆಯಲ್ಲಿ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ ಹೇಳಿದ್ದಾರೆ. ಈ ಜಲಸಂಧಿಯಲ್ಲಿ ಅಭದ್ರತೆ ಕಾಡಲು ಅಮೆರಿಕ ಮತ್ತು ಇಸ್ರೇಲ್‌ನ ಕಾನೂನು ಉಲ್ಲಂಘನೆ ಮತ್ತು ಆಕ್ರಮಣಶೀಲತೆ ಕಾರಣ. ಹಾಗಾಗಿ ಇರಾನ್‌

ಪ್ರಿಯಕರನ ಜೊತೆ ಸೇರಿ ತಾಯಿಯ ಕೊಲೆಗೈದು ಮನೆಯಲ್ಲೇ ಹೂತು ಹಾಕಿದ ಮಗಳು

ಹೈದರಾಬಾದ್‌ನಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಒಂದು ವರ್ಷದ ಹಿಂದೆ ಮಗಳೇ ತಾಯಿಯನ್ನು ಕೊಂದು ಶವವನ್ನು ಮನೆಯಲ್ಲೇ ಹೂತು ಹಾಕಿರುವ ಪ್ರಕರಣ ಬಹಿರಂಗಗೊಂಡಿದೆ. ತಾಯಿಯ ದ್ವಿಚಕ್ರವಾಹನವನ್ನು ಮಾರುವುದಕ್ಕೆ ಯತ್ನಿಸಿದಾಗ ಹೈದರಾಬಾದ್‌ನ ಜವಾಹರನಗರದಲ್ಲಿ ನಡೆದ ಭಯಾನಕ ಕೃತ್ಯ ಬಯಲಾಗಿದೆ. ಮಗಳು ಪ್ರಿಯಕರನೊಂದಿಗೆ ಸೇರಿ ತಾಯಿಯನ್ನು

ಐಸಿಸ್, ಅಲ್-ಖೈದಾ ಸಂಪರ್ಕ: 12 ಶಂಕಿತರು ಅರೆಸ್ಟ್

ಆಂಧ್ರಪ್ರದೇಶ ಪೊಲೀಸರು ನಾನಾ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ 12 ಜನರನ್ನು ಬಂಧಿಸಿದ್ದಾರೆ   ಬಂಧಿತರಲ್ಲಿ ಆಂಧ್ರದ ಮೂವರು ಸೇರಿದ್ದು, ವಿಜಯವಾಡ ನಗರದ ಮೊಹಮ್ಮದ್ ರಹಮತುಲ್ಲಾ ಶರೀಫ್, ಮಿರ್ಜಾ ಸೊಹೈಲ್ ಬೇಗ್ ಮತ್ತು ಮೊಹಮ್ಮದ್ ಡ್ಯಾನಿಶ್ ಎಂದು

ಆಂಧ್ರದಲ್ಲಿ ಬಸ್‌ ಅಪಘಾತ: 13 ಪ್ರಯಾಣಿಕರು ಸಜೀವ ದಹನ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಆಂಧ್ರ ಪ್ರದೇಶದಲ್ಲಿ ಬಸ್ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಯಾಣಿಕರಲ್ಲಿ 13 ಮಂದಿ ಸಜೀವ ದಹನಗೊಂಡಿದ್ದಾರೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಏನಾಗುತ್ತಿದೆ ಎಂದು ತಿಳಿಯುವ ಮುನ್ನವೇ ಭಸ್ಮವಾಗಿ ಹೋಗಿದ್ದಾರೆ. ರಾಯಲಸೀಮೆ ಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪದ ಹಲಗೆ