Monday, September 28, 2026
Menu

ಇರಾನ್‌-ಇಸ್ರೇಲ್‌ ಸಂಘರ್ಷ: ಹರ್ಮುಜ್ ಜಲಸಂಧಿ ಹಾದುಹೋಗಲು 18 ಕೋಟಿ ರೂ. ಟೋಲ್?

ಇರಾನ್‌- ಇಸ್ರೇಲ್‌ ಯುದ್ಧ ಆರಂಭ ಬಳಿಕ ಅಮೆರಿಕ ಕಾರ್ಯಾಚರಣೆಯ ಪರಿಣಾಮವಾಗಿ ಇರಾನ್‌ ಅಮೆರಿಕದ ಸೇನಾ ನೆಲೆ ಸೇರಿದಂತೆ ಕೈಗಾರಿಕಾ ಘಟಕಗಳಿರುವ ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿದೆ. ಹೀಗಾಗಿ ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದ್ದು, ಹರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ಹಡಗುಗಳಿಗೆ 18 ಕೋಟಿ ರೂ. ಟೋಲ್ ವಿಧಿಸಲು ಇರಾನ್‌ ಮುಂದಾಗಿದೆ. ಇರಾನ್‌ನ ಈ ಕಠಿಣ ಕ್ರಮವು ಜಾಗತಿಕ ತೈಲ, ಅನಿಲ ಮತ್ತು ವ್ಯಾಪಾರ ಪೂರೈಕೆ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಇರಾನ್‌ನ ನತಾನ್ಜ್ ಯುರೇನಿಯಂ ಕೇಂದ್ರಕ್ಕೆ ಯುಎಸ್‌-ಇಸ್ರೇಲ್‌ ದಾಳಿ

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕದ ಜಂಟಿ ಸೈನಿಕ ಕಾರ್ಯಾಚರಣೆಗಳು ನಡೆಯುತ್ತಿದ್ದು, ಇರಾನ್‌ನ ಪ್ರಮುಖ ನತಾನ್ಜ್ ಯುರೇನಿಯಂ ಸಂಸ್ಕರಣಾ ಕೇಂದ್ರದ ಮೇಲೆ ದಾಳಿ ನಡೆದಿದೆ ಎಂದು ಇರಾನ್ ಮಾಧ್ಯಮಗಳು ಮತ್ತು ಅಂತರರಾಷ್ಟ್ರೀಯ ಅಣು ಶಕ್ತಿ ಸಂಸ್ಥೆ (IAEA) ಮಾಹಿತಿ ದೃಢೀಕರಿಸಿದೆ. ಇರಾನ್‌ನ ಅಂತರರಾಷ್ಟ್ರೀಯ

ಡಿಜಿಟಲ್‌ ಅರೆಸ್ಟ್‌ ವಂಚನೆ ತಡೆಗೆ ವಾಟ್ಸಾಪ್‌ಗೆ ಕೇಂದ್ರ ನಿರ್ದೇಶನ

ದೇಶದಲ್ಲಿ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ ವಂಚನೆಗಳನ್ನು ನಿಯಂತ್ರಿಸಲು ವಾಟ್ಸಾಪ್ ಸಂಸ್ಥೆಗೆ ಮಹತ್ವದ ನಿರ್ದೇಶನಗಳನ್ನು ನೀಡಿರುವ ಕೇಂದ್ರ ಗೃಹ ಸಚಿವಾಲಯವು ವಂಚನೆ ಪ್ರಕರಣಗಳಲ್ಲಿ ಬಳಕೆಯಾಗುವ ಮೊಬೈಲ್ ಡಿವೈಸ್ ಐಡಿಗಳನ್ನು ಶಾಶ್ವತವಾಗಿ ನಿರ್ಬಂಧಿಸುವಂತೆ ಸೂಚಿಸಿದೆ. ವಂಚಕ ಅಥವಾ ವಂಚಕರ ಜಾಲವನ್ನು ಗುರುತಿಸಿದ ತಕ್ಷಣ, ಮೊಬೈಲ್‌ನ

ಇರಾನ್‌- ಇಸ್ರೇಲ್‌ ಸಂಘರ್ಷ: ಡಿಯಾಗೋ ಗಾರ್ಸಿಯಾ ಯುಎಸ್‌-ಯುಕೆ ಆರ್ಮಿ ಬೇಸ್‌ ಮೇಲೆ ಇರಾನ್‌ ದಾಳಿ

ನೆರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಈಗ ದಾಳಿಯ ತೀವ್ರತೆಯನ್ನು ಹೆಚ್ಚಿಸಿದ್ದು, ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಅಮೆರಿಕ ಈ ದಾಳಿಯನ್ನು ನಿರಾಕರಿಸಿದೆ, ಆದರೂ ಟ್ರಂಪ್‌ ಇದನ್ನು ಖಂಡಿಸುವುದಾಗಿ ಹೇಳಿದ್ದಾರೆ. 4,000

ಇರಾನ್‌- ಇಸ್ರೇಲ್‌ ಸಂಘರ್ಷ: ಭಾರತದಲ್ಲಿ ಅಗತ್ಯ ಸರಕುಗಳ ಕಾಯ್ದೆ ಸೆಕ್ಷನ್ 3 ಜಾರಿ

ಇರಾನ್‌- ಇಸ್ರೇಲ್‌ ಯುದ್ಧದಲ್ಲಿ ಅಮೆರಿಕ ಸೇನಾ ಕಾರ್ಯಾಚರಣೆಯ ಬಳಿಕ ಸಂಘರ್ಷ ತೀವ್ರಗೊಂಡಿದ್ದು, ೨೧ನೇ ದಿನಕ್ಕೆ ಕಾಲಿಟ್ಟಿದೆ. ಪರಿಣಾಮವಾಗಿ ಮಧ್ಯಪ್ರಾಚ್ಯ ಹೊತ್ತಿ ಉರಿಯುವ ಸ್ಥಿತಿ ನಿರ್ಮಾಣಗೊಂಡಿದ್ದು, ಭಾರತದಲ್ಲೂ. ಕಚ್ಚಾತೈಲ, ಗ್ಯಾಸ್ ಸಮಸ್ಯೆ ಬಳಿಕ ಷೇರುಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ರೂಪಾಯಿ ಮೌಲ್ಯವೂ ಕುಸಿಯುತ್ತಿದ್ದು, ಬ್ಲ್ಯಾಕ್

ಮತ್ತೆ ದಾಳಿಯಾದ್ರೆ ಯಾವ ಒತ್ತಡಕ್ಕೂ ಮಣಿಯದೆ ಅನಿಯಂತ್ರಿತ ಪ್ರತಿದಾಳಿ ಎಚ್ಚರಿಕೆಯಿತ್ತ ಇರಾನ್‌

ತನ್ನ ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಮತ್ತೊಮ್ಮೆ ಇಂತಹ ದಾಳಿ ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೆ ಅನಿಯಂತ್ರಿತ ಪ್ರತಿದಾಳಿ ನಡೆಸುವುದಾಗಿ ಸ್ಪಷ್ಟ ಎಚ್ಚರಿಕೆ ನೀಡಿದೆ. ಇರಾನ್‌- ಇಸ್ರೇಲ್‌ ಸಂಘರ್ಷದ ನಡುವೆ ಅಮೆರಿಕ ಇರಾನ್‌ ವಿರುದ್ಧ

ಅಮೆರಿಕದ F-35 Fighter Jet ಹೊಡೆದುರಳಿಸಿದ ಇರಾನ್‌?

ಇರಾನ್‌- ಇಸ್ತೇಲ್‌ ಯುದ್ಧದಲ್ಲಿ ಅಮೆರಿಕ ಸೇನಾ ಕಾರ್ಯಾಚರಣೆ ಆರಂಭಗೊಂಡ ಬಳಿಕ ಇರಾನ್‌ ಕೂಡ ಎದಿರೇಟು ನೀಡುತ್ತ ಅಮೆರಿಕವನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಅಮೆರಿಕದ ಐದನೇ ತಲೆಮಾರಿನ F-35 ಫೈಟರ್ ಜೆಟ್ ಮೇಲೆ ಇರಾನ್‌ ದಾಳಿ ಮಾಡಿದೆ ಎಂದು ವರದಿಯಾಗಿದೆ. ಇರಾನ್ ಮೇಲೆ

ಇರಾಕ್‌ನಲ್ಲಿರುವ ಯುಎಸ್‌ ಸೇನಾ ನೆಲೆಗಳಿಗೆ ಡ್ರೋನ್‌ ದಾಳಿ

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಆತ್ಮಹತ್ಯಾ ಡ್ರೋನ್‌ಗಳು ದಾಳಿ ಮಾಡಿವೆ ಎಂದು ಇರಾನ್‌ನ ಮಾಧ್ಯಮ ವರದಿ ಮಾಡಿದೆ.‌ ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯಲ್ಲಿ ಸ್ಫೋಟಗಳು ನಡೆದಿವೆ. ಉತ್ತರ ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಆತ್ಮಹತ್ಯಾ ಡ್ರೋನ್‌ಗಳು ದಾಳಿ ಮಾಡಿದ್ದರಿಂದ

ಅಗತ್ಯ ಔಷಧಗಳ ದರ ಏಪ್ರಿಲ್‌ 1ರಿಂದ ಶೇ 0.6ರಷ್ಟು ಏರಿಕೆ

ಕೇಂದ್ರ ಸರ್ಕಾರವು ಅಗತ್ಯ ಔಷಧಗಳ ಬೆಲೆ ಪರಿಷ್ಕರಣೆ ಪ್ರಕಟಿಸಿ ಈ ವರ್ಷ ಶೇಕಡ 0.6ರಷ್ಟು ದರ ಹೆಚ್ಚಳಕ್ಕೆ ಅವಕಾಶ ನೀಡಿದೆ. ಅಗತ್ಯ ಔಷಧಗಳ ಪಟ್ಟಿಯಲ್ಲಿರುವ 1000ಕ್ಕೂ ಹೆಚ್ಚು ಔಷಧಗಳಿಗೆ ಪರಿಷ್ಕೃತ ದರ ಅನ್ವಯವಾಗಲಿದೆ. ನೋವು ನಿವಾರಕಗಳು, ಆಂಟಿಬಯಾಟಿಕ್ಸ್, ಸೋಂಕು ನಿವಾರಕಗಳು, ಮಧುಮೇಹ

ರಜೆ ನೀಡಲು ಕಿರಿಕ್‌, ಸಂಬಳ ಕಟ್‌ ಮಾಡಿದ ಮ್ಯಾನೇಜರ್‌ಗೆ ಗುಂಡಿಕ್ಕಿ ಫಿನಿಶ್‌ ಮಾಡಿದ ಸೆಕ್ಯುರಿಟಿ

ರಜೆಯನ್ನೂ ನೀಡದೆ, ಸಂಬಳದಲ್ಲೂ ಕಟ್ ಮಾಡಿದ್ದಕ್ಕೆ ರೊಚ್ಚಿಗೆದ್ದ ಸೆಕ್ಯುರಿಟಿ ಸಿಬ್ಬಂದಿ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದು ಹಾಕಿರುವ ಘಟನೆ ಗಾಜಿಯಾಬಾದ್​ನ ಲೋನಿ ಗಡಿಯಲ್ಲಿರುವ ಬಲರಾಮ್ ನಗರ ಬ್ಯಾಂಕ್‌ ಕಚೇರಿಯಲ್ಲಿ ನಡೆದಿದೆ. ಬ್ಯಾಂಕಿನೊಳಗೆ ನಡೆದ ಮಾತಿನ ಚಕಮಕಿಯ ನಂತರ ಪಂಜಾಬ್ ಮತ್ತು