ದೇಶ-ವಿದೇಶ
ಮೆಡಿಕಲ್ ಓದಲು ಒತ್ತಾಯಿಸಿದ ತಂದೆಯನ್ನು ಗುಂಡಿಕ್ಕಿ ಕೊಂದ ಮಗ
ಉತ್ತರಪ್ರದೇಶದ ಮೀರತ್‌ನಲ್ಲಿ ಯುವಕನೊಬ್ಬ ತಂದೆಯನ್ನು ಗುಂಡಿಕ್ಕಿ ಕೊಂದು ತುಂಡು ಮಾಡಿ ದೇಹದ ಭಾಗಗಳನ್ನು ವಿಲೇವಾರಿ ಮಾಡಿರು ಪ್ರಕರಣವೊಂದು ಬಯಲಾಗಿದೆ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆ ಎಂದು ದೂರು ದಾಖಲಾಗಿತ್ತು. ಅವರ ಮನೆಗೆ ಭೇಟಿ ನೀಡಿದ್ದ ಪೊಲೀಸರಿಗೆ ಬ್ಯಾರೆಲ್‌ನಲ್ಲಿ ದೇಹದ ಭಾಗಗಳು ಪತ್ತೆಯಾಗಿವೆ. ಮಗ ಅಕ್ಷತ್‌ನ ವಿಚಾರಣೆ ನಡೆಸಿದಾಗ ಕೊಲೆ ಮಾಡಿ ಶವವನ್ನು ತುಂಡು ಮಾಡಿ ವಿಲೇವಾರಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನೀಟ್
ನೌಕರಿ ಮಾಡದ ಗೃಹಿಣಿಯ ಶ್ರಮದ ನಿರ್ಲಕ್ಷ್ಯ ಸಲ್ಲ ಎಂದ ದಿಲ್ಲಿ ಹೈಕೋರ್ಟ್
ಗೃಹಿಣಿ ಉದ್ಯೋಗ ಮಾಡದಿರುವುದನ್ನು ಆಲಸ್ಯ ಎಂದು ವಿವರಿಸುವುದು ಸುಲಭ, ಮನೆಯನ್ನು ಉಳಿಸಿಕೊಳ್ಳುವಲ್ಲಿ ಆಕೆಯ ಶ್ರಮವನ್ನು ಗುರುತಿಸುವುದು ಹೆಚ್ಚು ಕಷ್ಟ ಎಂದು ದಿಲ್ಲಿ ಹೈಕೋರ್ಟ್ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ನೌಕರಿ ಮಾಡದ ಗೃಹಿಣಿಯನ್ನು “ನಿಷ್ಕ್ರಿಯ ಹೆಂಡತಿ” ಎಂದು ಪರಿಗಣಿಸುವುದು, ಶ್ರಮವನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂಬುದಾಗಿ
ಅಮೆರಿಕದ ದಾಳಿ ಭೀತಿ: ಇರಾನ್ ತೊರೆಯುವಂತೆ ಭಾರತೀಯರಿಗೆ ಎಚ್ಚರಿಕೆ
ಇರಾನ್ ಮೇಲೆ ಅಮೆರಿಕ ದಾಳಿ ನಡೆಸುವ ಸಾಧ್ಯತೆ ಹೆಚ್ಚಿದ್ದು, ಭಾರತೀಯ ವಿದೇಶಾಂಗ ಇಲಾಖೆಯು ಅಲ್ಲಿ ನೆಲೆಸಿರುವ ಭಾರತೀಯರಿಗೆ ಎಚ್ಚರಿಕೆ ನೀಡಿ, ಆ ದೇಶವನ್ನು ತೊರೆಯಲು ಸೂಚಿಸಿದೆ. ಆದಷ್ಟು ಬೇಗ ಲಭ್ಯವಿರುವ ವಿಮಾನಗಳ ಮೂಲಕ ಭಾರತಕ್ಕೆ ಮರಳಲು ತಿಳಿಸಿದೆ. ಇರಾನ್‌ನಲ್ಲಿನ ಭದ್ರತಾ ಪರಿಸ್ಥಿತಿ
ಇಂಡಿಯಾ ಚಿಪ್‌ಗೆ ಜೇವರ್‌ನಲ್ಲಿ ಪ್ರಧಾನಿ ಶಂಕುಸ್ಥಾಪನೆ
ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಗ್ರೇಟರ್ ನೋಯ್ಡಾದ ಜೇವರ್ ನಲ್ಲಿ ಇಂಡಿಯಾ ಚಿಪ್ ಗೆ ಶಂಕುಸ್ಥಾಪನೆ ನೆರವೇರಿಸಿದರು. ಹೊರಗುತ್ತಿಗೆ ಸೆಮಿಕಂಡಕ್ಟರ್ ಜೋಡಣಾ ಮತ್ತು ಪರೀಕ್ಷಾ (OSAT) ಸೌಲಭ್ಯಕ್ಕಾಗಿ HCL ಗ್ರೂಪ್ ಮತ್ತು ಫಾಕ್ಸ್ಕಾನ್ ಜೆವಿಯ ಕಾರ್ಯಕ್ರಮವನ್ನು ಪ್ರಧಾನಿ ವರ್ಚುವಲ್ ಮೂಲಕ
ಜಾಗತಿಕ ಸುಂಕ ಅಸಂವಿಧಾನಿಕವೆಂದ ಅಮೆರಿಕ ಸುಪ್ರೀಂಕೋರ್ಟ್‌ಗೆ ಟ್ರಂಪ್ ಸವಾಲು, ಹೊಸ ಸುಂಕ ಘೋಷಣೆ
ಜಾಗತಿಕ ಸುಂಕಗಳನ್ನು ಅಸಂವಿಧಾನಿಕ ಎಂದು ಅಮೆರಿಕದ ಸುಪ್ರೀಂಕೋರ್ಟ್ ಘೋಷಿಸಿದ ಬಳಿಕವೂ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಸುಂಕ ಘೋಷಿಸುವ ಮೂಲಕ ಸವಾಲು ಹಾಕಿದ್ದಾರೆ. ಜಾಗತಿಕವಾಗಿ ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಸುಂಕ ಹೇರಿಕೆ ಮಾಡಿದ್ದಾರೆ. ಸೆಕ್ಷನ್ 122 ರಡಿ
ಹಮಾರಾ ಬೇಟಿ ಪ್ರಧಾನಮಂತ್ರಿ ಬನೇಗಾ: ಕಾಮಾಕ್ಯದಲ್ಲಿ ಪ್ರಿಯಾಂಕ ಗಾಂಧಿಗೆ ನಾಗಾಸಾಧು ಆಶೀರ್ವಾದ ವೈರಲ್
ಕಾಮಾಕ್ಯ ಶಕ್ತಿಪೀಠದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರಧಾನಮಂತ್ರಿ ಆಗುತ್ತಾರೆಂದು ನಾಗಸಾಧು ಮಾಡಿರುವ ಆಶೀರ್ವಾದ ವೈರಲ್ ಆಗುತ್ತಿದೆ. ಚುನಾವಣೆಯ ಹೊಸ್ತಿಲಲ್ಲಿರುವ ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆ ಕೆಲಸ ನಿರ್ವಹಿಸುವ ಮೊದಲು ಪ್ರಿಯಾಂಕ ಗಾಂಧಿ ಅವರು ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರೊಂದಿಗೆ ಕಾಮಾಕ್ಯ
ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲವೆಂದು ಜಗಳ: ಮದುವೆ ಮನೆಯಲ್ಲೇ ಮೂವರ ಕೊಲೆ
ಮಹಾರಾಷ್ಟ್ರದ ಧುಲೆ ಜಿಲ್ಲೆಯ ಸಾಕ್ರಿ ತಾಲೂಕಿನ ಪಿಂಪಳ್ನರ್ ಗ್ರಾಮದಲ್ಲಿ ಮದುವೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿಲ್ಲ ಎಂಬ ಕಾರಣಕ್ಕೆ ಮದುವೆ ಮನೆಯಲ್ಲಿ ಶುರುವಾದ ಜಗಳ ಮೂವರ ಕೊಲೆಯಲ್ಲಿ ಅಂತ್ಯ ಕಂಡಿದೆ. ದೇವೇಂದ್ರ ಜ್ಞಾನೇಶ್ವರ ಪವಾರ್ (35), ಸುರೇಶಗೀರ್ ಮೋಜಗೀರ್ ಗೋಸಾವಿ (55)
ಅನುಮತಿಯಿಲ್ಲದೆ ದೇಶ ತೊರೆಯಲ್ಲ: ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ
ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ತಾನು ಭಾರತ ತೊರೆಯುವುದಿಲ್ಲ ಹಾಗೂ ರಿಲಯನ್ಸ್ ಕಮ್ಯುನಿಕೇಷನ್ಸ್ ಸಮೂಹ ಸಂಸ್ಥೆಗಳು ವಂಚನೆ ಎಸಗಿರುವ ಆರೋಪದ ತನಿಖೆಗೆ ಸಹಕರಿಸುತ್ತೇನೆ ಎಂದು ಉದ್ಯಮಿ ಅನಿಲ್ ಅಂಬಾನಿ ಸುಪ್ರೀಂಕೋರ್ಟ್‌ಗೆ ಮುಚ್ಚಳಿಕೆ ಸಲ್ಲಿಸಿದ್ದಾರೆ. ರಿಲಯನ್ಸ್ ಕಮ್ಯುನಿಕೇಷನ್ಸ್ ಹಾಗೂ ಅದರ ಸಮೂಹ ಸಂಸ್ಥೆಗಳು ವಂಚನೆ
ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ಕ್ಕೆ ಚುನಾವಣೆ
ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು ರಾಜ್ಯಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಏಪ್ರಿಲ್‌ನಲ್ಲಿ ಈ 37 ರಾಜ್ಯಸಭೆಯ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ,
ನೌಕಾಪಡೆ ಮಾಹಿತಿ ಪಾಕ್‌ಗೆ ರವಾನೆ: ಉಡುಪಿಯಲ್ಲಿ ಮತ್ತೊಬ್ಬ ಅರೆಸ್ಟ್
ಭಾರತೀಯ ನೌಕಾ ಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮತ್ತೊಬ್ಬನನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೌಪ್ಯ ಮಾಹಿತಿಯನ್ನು




