ದೇಶ-ವಿದೇಶ
ನೇಪಾಳ ಪ್ರವಾಹ: ಮಾನಸ ಸರೋವರ ಯಾತ್ರೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ
ನೇಪಾಳ-ಟಿಬೆಟ್ ಗಡಿ ಪ್ರದೇಶಗಳಲ್ಲಿ ಭೀಕರ ಪ್ರವಾಹ, ಭೂಕುಸಿತವುಂಟಾಗಿ ಭಾರಿ ಪ್ರಮಾಣದ ಸಾವು ನೋವುಗಳಾಗಿವೆ, ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಎನ್‌ಆರ್‌ಐ ಕನ್ನಡಿಗರು ನಾಪತ್ತೆಯಾಗಿದ್ದಾರೆ, ಇವರು ಬೆಂಗಳೂರಿನವರು ಎನ್ನಲಾಗಿದೆ. ಅಮೆರಿಕದ ನಿವಾಸಿಗಳಾಗಿದ್ದ ಈ ನಾಲ್ವರು ಯಾತ್ರಿಕರು ಮಾನಸ ಸರೋವರ ಯಾತ್ರೆಗಾಗಿ ನೇಪಾಳಕ್ಕೆ ಆಗಮಿಸಿದ್ದರು. ಪ್ರವಾಹ ಸಂಭವಿಸಿದ ಪ್ರದೇಶದಲ್ಲಿದ್ದ ಚೀನಾ ರಾಯಭಾರ ಕಚೇರಿಗೆ ತೆರಳಿದ್ದ ಇವರು ನಂತರ ಸ್ನೇಹಿತರು ಮತ್ತು ಕುಟುಂಬದ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಸ್ನೇಹಿತರು ಕರ್ನಾಟಕ ರಾಜ್ಯ ವಿಪತ್ತು
ತಮಿಳುನಾಡಿಗೆ ಕಾವೇರಿ ನೀರು: ಸುಪ್ರೀಂಗೆ ಅರ್ಜಿ ಸಲ್ಲಿಸಲು ಕರ್ನಾಟಕ ನಿರ್ಧಾರ
ತಮಿಳುನಾಡಿಗೆ ಪ್ರತಿದಿನ ಒಂಬತ್ತು ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಎಇರುವ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಮುಂದಿನ ವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತಮಿಳುನಾಡಿಗೆ ಬಿಡಬೇಕಾಗಿರುವ ನೀರಿನ ಪ್ರಮಾಣವನ್ನು ಕಡಿಮೆ
ಪ್ರಶ್ನೆಪತ್ರಿಕೆ ಸೋರಿಕೆ: ಮಹಾರಾಷ್ಟ್ರದಲ್ಲಿ ಡ್ರಗ್ ಇನ್ಸ್‌ಪೆಕ್ಟರ್ ನೇಮಕ ಪ್ರಕ್ರಿಯೆ ರದ್ದು
ಮಹಾರಾಷ್ಟ್ರ ಲೋಕಸೇವಾ ಆಯೋಗ ನಡೆಸಿದ ಡ್ರಗ್ ಇನ್ಸ್‌ಪೆಕ್ಟರ್, ಗ್ರೂಪ್ ಬಿ ಹುದ್ದೆಗಳ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮ ಆರೋಪಗಳ ಕುರಿತು ನಡೆಸಲಾದ ಪ್ರಾಥಮಿಕ ತನಿಖೆ ಬಳಿಕ ನೇಮಕ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ. ಆಹಾರ ಮತ್ತು ಔಷಧ ಆಡಳಿತ ಇಲಾಖೆಯ ಡ್ರಗ್
ಭೀಕರ ಪ್ರವಾಹಕ್ಕೆ ನೇಪಾಳ ತತ್ತರ: ಸಾವಿರ ಮಂದಿ ನಾಪತ್ತೆ
ನೇಪಾಳವು ಭೀಕರ ಪ್ರವಾಹಕ್ಕೆ ತತ್ತರಿಸಿದ್ದು,ಅಪಾರ ಪ್ರಮಾಣದ ಜೀವಹಾನಿಯಾಗಿದೆ. ಕನಿಷ್ಠ ಸಾವಿರ ಮಂದಿ ಕೊಚ್ಚಿಕೊಂಡು ಹೋಗಿರುವ ಶಂಕೆಯಿದೆ, ನಿರ್ದಿಷ್ಟವಾಗಿ ಅಧಿಕೃತ ಅಂಕಿ-ಅಂಶ ಇನ್ನಷ್ಟೇ ಲಭ್ಯವಾಗಿದೆ. ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯಿರುವ ಗ್ರಾಮ ಕೊಚ್ಚಿಹೋದೆ, ನದಿ ದಂಡೆಯಲ್ಲಿರುವ ಜನರು
ಅಮೆರಿಕ ವೀಸಾ-ವಲಸೆ ನಿಯಮ ಕಠಿಣ: ಭಾರತೀಯರಿಗೆ ಆತಂಕ
ಅಮೆರಿಕದಲ್ಲಿ ಟ್ರಂಪ್ ಆಡಳಿತವು ವೀಸಾ ಹಾಗೂ ವಲಸೆ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುತ್ತಿದ್ದು, ಅಲ್ಲಿ ಉದ್ಯೋಗ ಮಾಡುತ್ತಿರುವ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುತ್ತಿರುವ ಭಾರತೀಯರಿಗೆ ಹೊಸ ಆತಂಕ ತಂದೊಡ್ಡಿದೆ. ಹೆಚ್‌೧ಬಿ ವೀಸಾ ನವೀಕರಣದಲ್ಲಿ ವಿಳಂಬ ಮತ್ತು ಸಂದರ್ಶನ ದಿನಾಂಕ ಸಿಗದೆ ಭಾರತೀಯರ
ಅತ್ಯಾಚಾರ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತೇಜ್‌ಪಾಲ್ 2 ವಾರದಲ್ಲಿ ಶರಣಾಗಲಿ ಎಂದ ಸುಪ್ರೀಂ
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಎರಡು ವಾರಗಳೊಳಗೆ ಶರಣಾಗಬೇಕು ಎಂದು ಸುಪ್ರೀಂಕೋರ್ಟ್ ಖಡಕ್ ಸೂಚನೆ ನೀಡಿದೆ. ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶರಣಾಗತಿಯಿಂದ ವಿನಾಯಿತಿ ನೀಡುವಂತೆ ತೇಜ್‌ಪಾಲ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಅಮೆರಿಕದ ನಿರ್ಬಂಧಗಳಿಗೆ ತಲೆ ಬಾಗುವುದಿಲ್ಲ, ಪ್ರತೀಕಾರಕ್ಕೆ ಸಿದ್ಧವೆಂದ ಇರಾನ್
ಅಮೆರಿಕದ ಯಾವುದೇ ಬೆದರಿಕೆ, ನಿರ್ಬಂಧ ಮತ್ತು ಹೊಸ ಕ್ರಮಗಳಿಗೆ ತಲೆ ಬಾಗುವುದಿಲ್ಲ, ಅಗತ್ಯವಾದರೆ ತೀವ್ರ ಪ್ರತೀಕಾರಕ್ಕೆ ಸಿದ್ಧವೆಂದು ಇರಾನ್ ಎಚ್ಚರಿಕೆ ನೀಡಿದೆ. ಟ್ರಂಪ್ ಆಡಳಿತ ಇರಾನ್ ವಿರುದ್ಧ ಆರ್ಥಿಕ ನಿರ್ಬಂಧ ಮತ್ತಷ್ಟು ಬಿಗಿಗೊಳಿಸಿರುವ ಬಳಿಕ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತೆ
ಸೈಬರ್ ವಂಚನೆ ಜಾಲ: ಇಬ್ಬರನ್ನು ಬಂಧಿಸಿದ ಇಡಿ
ದೇಶದಲ್ಲಿ ವ್ಯಾಪಿಸಿರುವ ಸೈಬರ್ ವಂಚನೆ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯವು ತನಿಖೆ ತೀವ್ರಗೊಳಿಸಿದ್ದು, ಇಬ್ಬರನ್ನು ಬಂಧಿಸಿದೆ. ಜಾಲದಲ್ಲಿ 30,000 ಕೋಟಿ ರೂ. ಬ್ಯಾಂಕ್ ಮತ್ತು ನಗದು ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದೆ. ಫಹೀಮ್ ಮೊಯಿನ್ ಹುಸೇನ್ ಸಯ್ಯದ್ ಮತ್ತು ನಯೀಮ್ ಮುಯೀನ್
ತಮಿಳುನಾಡಿಗೆ ಕಾವೇರಿ: ಸುಪ್ರೀಂನಿಂದ ಅರ್ಜಿ ವಿಚಾರಣೆ ಮುಂದೂಡಿಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸಲು ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ತಮಿಳುನಾಡು ಪರ ವಕೀಲ ಸಿ.ಎಸ್. ವೈದ್ಯನಾಥನ್ ವಾದ ಮಂಡಿಸಿದರು. ಕಾವೇರಿ
ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ ವೆಂಟಿಲೇಟರ್ ಸ್ಫೋಟ: ಬೆಂಕಿಗೆ ಮೂರು ಶಿಶುಗಳು ಬಲಿ
ಮಹಾರಾಷ್ಟ್ರದ ಅಮರಾವತಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾ ರಬೆಳಗಿನ ಜಾವ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಮೂರು ನವಜಾತ ಶಿಶುಗಳು ಮೃತಪಟ್ಟಿವೆ. ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಸ್ಥಳಾಂತರಿಸಲಾಗಿದೆ. ಬೆಳಗಿನ ಜಾವ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. 39




