Monday, September 28, 2026
Menu

ಹೋಟೆಲ್‌ನಲ್ಲಿ ಸ್ಕ್ವಿಡ್ ಮಸಾಲ, ಮೊಟ್ಟೆ ಮರಗೆಣಸು ಸೇವಿಸಿದ ಇಬ್ಬರ ಸಾವು

ಹೋಟೆಲ್‌ನಲ್ಲಿ ಸ್ಕ್ವಿಡ್ ಮಸಾಲೆ, ಮೊಟ್ಟೆ ಮರಗೆಣಸು ಜೊತೆ ಪರೋಟ ತಿಂದು ಊಟ ಮುಗಿಸಿ ಹೊರಟ ಕೆಲವೇ ಕ್ಷಣಗಳಲ್ಲಿ ಇಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಕೇರಳದ ವಿಳಿಂಜಂನಲ್ಲಿ ನಡೆದಿದೆ. ವಿಳಿಂಜಂನ ‘ಅಸ್ಮಾಕ್’ ಹೋಟೆಲ್‌ನಲ್ಲಿ ಊಟ ಮಾಡಿದ್ದ ಕೊಲ್ಲಂ ನಿವಾಸಿಗಳಾದ ಶಾಜಿ ಮತ್ತು ಅವರ ಅತ್ತೆ ರಶೀದಾ ಬೀವಿ (58) ಮೃತಪಟ್ಟವರು, ಇದಕ್ಕೆ ಕಾರಣ ಫುಡ್ ಪಾಯ್ಸನಿಂಗ್ ಇರಬಹುದೇ ಅಥವಾ ಅಲರ್ಜಿಯೇ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಊಟ ಮುಗಿಸಿ ವಾಪಸ್

ಅಮೆರಿಕ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿಗೆ ಮೂವರು ಬಲಿ

ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ರೋಡ್ ಐಲೆಂಡ್ ರಾಜ್ಯದ ಪಾವ್‌ಟಕೆಟ್‌ನ ಡೆನ್ನಿಸ್ ಎಂ. ಲಿಂಚ್ ಅರೆನಾದ ಕ್ರೀಡಾಂಗಣದಲ್ಲಿ ನಡೆದ ಈ ಘಟನೆ ಭೀತಿ ಸೃಷ್ಟಿಸಿದೆ. ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿ ಮೂವರು ಪ್ರಾಣ ಕಳೆದುಕೊಂಡಿದ್ದರೆ, ಮೂವರು

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ: ಏ.7 ರಿಂದ ಸುಪ್ರೀಂ ವಿಚಾರಣೆ

ಶಬರಿಮಲೆ ದೇಗುಲ ಸೇರಿದಂತೆ ದೇಶಾದ್ಯಂತ ಹಲವು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಏ.7 ರಿಂದ ವಿಚಾರಣೆ ನಡೆಯಲಿದೆ. ಒಂಬತ್ತು ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂಕೋರ್ಟ್ ಏ.22ಗೊಳಗೆ ವಿಚಾರಣೆ ಪೂರ್ಣಗೊಳಿಸುವ ಗಡುವು ವಿಧಿಸಿಕೊಂಡಿದೆ. ಏಪ್ರಿಲ್

ಪಿಯು, ಡಿಗ್ರಿ ಮುಗಿಸಿದ ನಕಲಿ ವೈದ್ಯರಿಂದ ಸಿಸೇರಿಯನ್‌: ಮಹಿಳೆ ಸಾವು

ಉತ್ತರ ಪ್ರದೇಶದ ಲಕ್ನೋದ ಅಂಬೇಡ್ಕರ್ ನಗರದಲ್ಲಿ ಪಿಯುಸಿ ವಿದ್ಯಾರ್ಥಿ ಮತ್ತು ಬಿಎ ಪದವೀಧರ ಐದು ವರ್ಷಗಳಿಂದ ಅಕ್ರಮ  ಆಸ್ಪತ್ರೆಯೊಂದರಲ್ಲಿ  ವೈದ್ಯರಾಗಿದ್ದು, ಗರ್ಭಿಣಿಗೆ ಸಿಸೇರಿಯನ್‌ ಮಾಡಲು ಹೋಗಿ ಪ್ರಾಣ ಕಸಿದಿದ್ದಾರೆ.  ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೆ-ಸೆಕ್ಷನ್

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಏಳು ಕಾರ್ಮಿಕರು ಸಜೀವ ದಹನ

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಭಿವಾಡಿ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಏಳು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಕಾರ್ಖಾನೆಯೊಳಗೆ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಘಟನೆ ನಡೆದಾಗ 25 ಕಾರ್ಮಿಕರು ಸ್ಥಳದಲ್ಲಿದ್ದರು ಎನ್ನಲಾಗಿದೆ. ಈ ಕಾರ್ಖಾನೆಯನ್ನು ವ್ಯಕ್ತಿಯೊಬ್ಬರು

ಆರ್ಥಿಕ ನಿರ್ಬಂಧ ತೆರವು ಮನಸ್ಸಿದ್ದರೆ ಅಮೆರಿಕದೊಂದಿಗೆ ಪರಮಾಣು ಒಪ್ಪಂದಕ್ಕೆ ಸಿದ್ಧವೆಂದ ಇರಾನ್‌

ಅಮೆರಿಕವು ಆರ್ಥಿಕ ನಿರ್ಬಂಧ ತೆರವು ವಿಚಾರದಲ್ಲಿ ಮುಕ್ತ ಮನಸ್ಸು ಹೊಂದಿದ್ದರೆ, ಪರಮಾಣು ಒಪ್ಪಂದ ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧವಿರುವುದಾಗಿ ಇರಾನ್ ತಿಳಿಸಿದೆ. ಇರಾನ್‌ನ ಉಪ ವಿದೇಶಾಂಗ ಸಚಿವ ಮಜಿದ್ ತಖ್ತ್ ರವಾಂಚಿ ‘ಬಿಬಿಸಿ’ಗೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಕೇದಾರನಾಥ ದರ್ಶನ ಏಪ್ರಿಲ್‌ 22 ರಿಂದ

ಉತ್ತರಾಖಂಡ್‌ನ ಹನ್ನೆರಡು ಜ್ಯೋತಿರ್‌ ಲಿಂಗಗಳಲ್ಲಿ ಒಂದಾಗಿರುವ ಕೇದಾರನಾಥ ಧಾಮ ಯಾತ್ರಿಗಳ ದರ್ಶನಕ್ಕೆ ಏಪ್ರಿಲ್‌ 22ರಂದು ತೆರೆಯಲಿದೆ.  ಅಂದು ಬೆಲಗ್ಗೆ ವೃಷಭ ಲಗ್ನದಲ್ಲಿ ಎಂಟು ಗಂಟೆಗೆ ದೇವಾಲಯದ ದ್ವಾರಗಳನ್ನು ತೆರೆಯಲಾಗುತ್ತದೆ. ಟಿ ಗಂಗಾಧರ ಲಿಂಗ್ ಅವರನ್ನು ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರನ್ನಾಗಿ ನೇಮಿಸಲಾಗಿದ್ದು,

ಬೆಂಗಳೂರಿನ ವಿದ್ಯಾರ್ಥಿ ಅಮೆರಿಕದಲ್ಲಿ ಶವವಾಗಿ ಪತ್ತೆ: ತುರ್ತು ವೀಸಾಗೆ ಪೋಷಕರ ಅರ್ಜಿ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ಬೆಂಗಳೂರಿನ ವಿದ್ಯಾರ್ಥಿ ಸಾಕೇತ್ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ಶವ ಸಿಕ್ಕಿರುವ ಹಿನ್ನೆಲೆ ಪೋಷಕರು ಆ ದೇಶಕ್ಕೆ ತೆರಳಲು ತುರ್ತು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಮದ್ರಾಸ್

ಬಾಂಗ್ಲಾ ಚುನಾವಣೆ: ತಾರಿಖ್‌ ನೇತೃತ್ವದ ಬಿಎನ್​ಪಿ ಭರ್ಜರಿ ಗೆಲುವು

ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ತಾರಿಖ್‌  ರೆಹಮಾನ್ ನಾಯಕತ್ವದ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್​ಪಿ) ಭರ್ಜರಿ ಗೆಲುವು ಸಾಧಿಸಿದೆ. ಬಾಂಗ್ಲಾದೇಶದ 299 ಸ್ಥಾನಗಳಲ್ಲಿ ಬಿಎನ್‌ಪಿ ಮತ್ತು ಅದರ ಮಿತ್ರಪಕ್ಷಗಳು 212 ಸ್ಥಾನಗಳನ್ನು ಗೆದ್ದಿವೆ. ಬಿಎನ್‌ಪಿ ಸ್ವಂತವಾಗಿ 209 ಸ್ಥಾನಗಳನ್ನು ಗೆದ್ದಿದೆ, ಬಹುಮತದ ಸಂಖ್ಯೆ

ರಾಹುಲ್ ಗಾಂಧಿಯ ಲೋಕಸಭೆ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಆಗ್ರಹ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮುಗಿಬಿದ್ದಿರುವ ಆಡಳಿತರೂಢ ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಲು ಆಗ್ರಹಿಸಿ ನೋಟಿಸ್ ಸಲ್ಲಿಸಿದೆ. ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು ‘ನಿಲುವಳಿ