Menu

ರಾಜಸ್ಥಾನ ಬಿಜೆಪಿ ಸರ್ಕಾರ ಭ್ರಷ್ಟ: ಸಚಿವನಿಂದಲೇ ಆರೋಪ

ರಾಜಸ್ಥಾನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸಚಿವ ಡಾ.ಕಿರೋಡಿ ಲಾಲ್ ಮೀನಾ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಭಾಗಿ ಆಗಿರುವ ಸರ್ಕಾರದ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿರುವ ಮೀನಾ ಗಂಭೀರ ಆರೋಪ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಡಾ. ಮೀನಾ, ನಾನು ಎಸ್ಐ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದೆ. ಆದರೆ ಸರ್ಕಾರ ನನ್ನನ್ನು ನಿರ್ಲಕ್ಷಿಸಿದೆ.  ಹಿಂದಿನ ಆಡಳಿತದಂತೆಯೇ ನನ್ನನ್ನು ನಡೆಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮದೇ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ

ಮಹಾರಾಷ್ಟ್ರದಲ್ಲಿ  9.7 ಕೋಟಿ ಜನ ಮತ ಚಲಾಯಿಸಲು ಹೇಗೆ ಸಾಧ್ಯ: ರಾಹುಲ್‌ ಗಾಂಧಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಾವು ಚುನಾವಣಾ ಆಯೋಗದ ವಿರುದ್ಧ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಮಗೆ ಅಂತಿಮ ಮತದಾರರ ಪಟ್ಟಿ ಮಾತ್ರ ಬೇಕು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಗದ್ದುಗೆಯತ್ತ ಬಿಜೆಪಿ; ಆಪ್ ಗೆ ಆಘಾತ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯ ಹಂತ ತಲುಪಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಹ್ಯಾಟ್ತಿಕ್ ಕನಸು ಭಗ್ನಗೊಂಡಿದ್ದು, ಬಿಜೆಪಿ ಅಧಿಕಾರಕ್ಕೆ ಮರಳುವ ಸೂಚನೆ ಲಭಿಸಿದೆ. ಫೆಬ್ರವರಿ 5 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ ನಡೆದಿದ್ದು,

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶ ಸಿದ್ಧತೆ ಪರಿಶೀಲನೆ

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್  ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ. 10 ರಿಂದ 14

15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರು ಗಡಿಪಾರು, ಮೋದಿ ಸರ್ಕಾರದಲ್ಲೇ ಗರಿಷ್ಠ!

ಕಳೆದ 15 ವರ್ಷಗಳಲ್ಲಿ 15,756 ಭಾರತೀಯ ವಲಸಿಗರನ್ನು ಅಮೆರಿಕ ಗಡಿಪಾರು ಮಾಡಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಲೋಕಸಭೆಯಲ್ಲಿ ಉತ್ತರ ನೀಡಿದ್ದಾರೆ. ಭಾರತೀಯ ವಲಸಿಗರನ್ನು ಕೈ ಹಾಗೂ ಕಾಲುಗಳಿಗೆ ಕೊಳ ಹಾಕಿ ಪಂಜಾಬ್ ನ ಅಮೃತಸರಕ್ಕೆ ಅಮೆರಿಕ ಸೇನೆ ಬಿಟ್ಟುಹೋಗಿರುವ

ಮೂವರು ಪಾಕ್ ಸೈನಿಕರು ಸೇರಿ 7 ಮಂದಿ ಹತ್ಯೆಗೈದ ಸೇನೆ!

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಮೂವರು ಪಾಕಸ್ತಾನಿ ಸೈನಿಕರು ಸೇರಿದಂತೆ 7 ಮಂದಿಯನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಫೆಬ್ರವರಿ 4 ಮತ್ತು 5 ರಂದು ಈ ಘಟನೆ ನಡೆದಿದ್ದು, ಪೂಂಚ್ ಜಿಲ್ಲೆಯ ಕೃಷ್ಣ ಘಾಟ್ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಅಕ್ರಮ

ರಜಾ ಕೊಡಲಿಲ್ಲ ಅಂತ ನಾಲ್ವರು ಸಹದ್ಯೋಗಿಗಳಿಗೆ ಚಾಕು ಇರಿದ ಸರ್ಕಾರಿ ನೌಕರ!

ರಜಾ ಕೊಡಲಿಲ್ಲ ಎಂಬ ಕಾರಣಕ್ಕೆ ನಾಲ್ವರು ಸಹದ್ಯೋಗಿಗಳಿಗೆ ಸರ್ಕಾರಿ ನೌಕರ ಚಾಕು ಇರಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಕೋಲ್ಕತಾದ ನ್ಯೂ ಟೌನ್ ಪ್ರದೇಶದಲ್ಲಿರುವ ಕರಿಗಾರಿ ಭವನ್ ನಲ್ಲಿ ಟೆಕ್ನಿಕಲ್ ಎಜುಕೇಶನ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಅಮಿತ್ ಕುಮಾರ್ ಸರ್ಕಾರ್ ಈ

ತಂದೆಯಿಂದ ನಿರಂತರ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿ

ಅಹಮದಾಬಾದ್​ನಲ್ಲಿ ಮಗಳ ಮೇಲೆ ತಂದೆ ನಿರಂತರ ಅತ್ಯಾಚಾರವೆಸಗಿ ಗರ್ಭವತಿ ಮಾಡಿರುವ ಪ್ರಕರಣ ವರದಿಯಾಗಿದೆ. 14 ವರ್ಷದ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.  ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆಗ

ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ

ಮಹಾರಾಷ್ಟ್ರದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಢ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕುಂಭಮೇಳ ನಗರದ ಸೆಕ್ಟರ್ 18ರ ಹಳೇ ಜಿಟಿ ರಸ್ತೆಯಲ್ಲಿರುವ ತುಳಸಿ ಚೌಹಾರದಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ

ರೆಪೋ ದರ ಇಳಿಕೆ,  ಸಾಲದ ಬಡ್ಡಿದರ ಕಮ್ಮಿಯಾಗಲಿದ್ಯಾ?

ಆರ್‌ಬಿಐ ಮಾನಿಟರಿ ಪಾಲಿಸಿ ಕಮಿಟಿ ರೆಪೋದರವನ್ನು 0.25 ಪ್ರತಿಶತ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಎಂಪಿಸಿ ಸಭೆಯ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. ಶೇ. 6.50ರಷ್ಟಿದ್ದ ಬಡ್ಡಿದರವನ್ನು ಶೇ. 6.25ಕ್ಕೆ ಇಳಿಸಲಾಗಿದೆ. ಐದು ವರ್ಷಗಳ ಬಳಿಕ