ದೇಶ-ವಿದೇಶ
ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆಗೆ ಭಾರತ ಬದ್ಧ: ಕ್ಯಾರೋಲಿನ್ ಲೀವಿಟ್
ಭಾರತದೊಂದಿಗಿನ ಹೊಸ ವ್ಯಾಪಾರ ಒಪ್ಪಂದದ ಬಳಿಕ ಸಾರಿಗೆ, ಇಂಧನ ಮತ್ತು ಕೃಷಿ ಕ್ಷೇತ್ರಗಳನ್ನು ಒಳಗೊಂಡಂತೆ ಅಮೆರಿಕದಲ್ಲಿ 500 ಶತಕೋಟಿ ಡಾಲರ್ ಹೂಡಿಕೆ ಮಾಡಲು ಹಾಗೂ ರಷ್ಯಾದಿಂದ ತೈಲ ಖರೀದಿಸದಿರಲು ಭಾರತ ಬದ್ಧವಾಗಿದೆ ಎಂದು ವೈಟ್ ಹೌಸ್ ಪ್ರೆಸ್ ಸೆಕ್ರಟರಿ ಕ್ಯಾರೋಲಿನ್ ಲೀವಿಟ್ ಹೇಳಿಕೆ ನೀಡಿದ್ದಾರೆ. ಅಧ್ಯಕ್ಷ ಟ್ರಂಪ್ ಭಾರತದೊಂದಿಗೆ ಮತ್ತೊಂದು ಉತ್ತಮ ವ್ಯಾಪಾರ ಒಪ್ಪಂದ ಮಾಡಿಕೊಂಡರು. ಭಾರತದ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಭಾರತವು ರಷ್ಯಾದ ತೈಲವನ್ನು ಖರೀದಿಸದಿರಲು
ಆನ್‌ಲೈನ್ ಗೇಮ್ ಬೇಡವೆಂದು ಬಯ್ದಿದ್ದಕ್ಕೆ ಮೂವರು ಸೋದರಿಯರು ಸುಸೈಡ್
ಆನ್‌ಲೈನ್ ಗೇಮ್ ಆಡಬೇಡಿ, ಶಾಲೆ, ಓದಿನ ಕಡೆ ಗಮನಕೊಡಿ ಎಂದು ಮನೆಯಲ್ಲಿ ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಗದರಿದಕ್ಕೆ ಮೂವರು ಸೋದರಿಯರು ಅಪಾರ್ಟ್‌ಮೆಂಟ್‌ನ ಒಂಬತ್ತನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿ ಕೊಂಡಿರುವ ದಾರುಣ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಪಖಿ (12),
ಅಪರಿಚಿತರಿಂದ ಮುಅಮ್ಮರ್ ಗಡಾಫಿಯ ಪುತ್ರ ಸೈಪ್‌ಗೆ ಗುಂಡಿಕ್ಕಿ ಹತ್ಯೆ
ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿಯ ಪುತ್ರ ಸೈಫ್ ಅಲ್-ಇಸ್ಲಾಂರನ್ನು ಅಪರಿಚಿತ ಬಂದೂಕುಧಾರಿಗಳು ಜಿಂಟಾನ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2021ರಲ್ಲಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯತ್ನಿಸಿದ್ದ ಸೈಪ್‌ಗೆ ತೀವ್ರ ವಿರೋಧ ಎದುರಾಗಿತ್ತು. 53 ವರ್ಷದ ಸೈಫ್ ತಮ್ಮ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ
ವಾಟ್ಸಾಪ್ ಪ್ರೈವೇಟ್ ಡೇಟಾ ಶೇರಿಂಗ್: ಭಾರತದಿಂದ ಹೊರ ಹೋಗಿ ಎಂದ ಸುಪ್ರೀಂ
ಬಳಕೆದಾರರ ದತ್ತಾಂಶ ಹಂಚಿಕೆ ಮತ್ತು ಖಾಸಗಿತನದ ಉಲ್ಲಂಘನೆ ಸಂಬಂಧ ಸುಪ್ರೀಂ ಕೋರ್ಟ್ ವಾಟ್ಸಾಪ್ ನೀತಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಸಂವಿಧಾನದ ನಿಯಮಗಳನ್ನು ಅನುಸರಿಸದಿದ್ದರೆ ಭಾರತದಿಂದ ಹೊರಗೆ ಹೋಗಿ ಎಂದು ಮೆಟಾಗೆ ಸೂಚಿಸಿದೆ. ಮೆಟಾ ಸಂಸ್ಥೆಯು ಉದ್ದೇಶಿತ ಜಾಹೀರಾತಿಗಾಗಿ ಬಳಕೆದಾರರ ಖಾಸಗಿ ಡೇಟಾ
ಟಿಬೆಟ್ ಬೌದ್ಧ ಧರ್ಮಗುರು ದಲೈ ಲಾಮಾಗೆ ಗ್ರ್ಯಾಮಿ ಪ್ರಶಸ್ತಿ
ಜಾಗತಿಕ ಶಾಂತಿ ದೂತ ಎಂದು ಹೆಸರಾಗಿರುವ ಟಿಬೆಟ್‌ನ ಬೌದ್ಧ ಧರ್ಮಗುರು ದಲೈ ಲಾಮಾ ಅವರು 90ನೇ ವಯಸ್ಸಿನಲ್ಲಿ ಜಗತ್ತಿನ ಅತ್ಯಂತ ಪ್ರತಿಷ್ಠಿತ ಸಂಗೀತ ಪ್ರಶಸ್ತಿಗಳಲ್ಲಿ ಒಂದಾದ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ‘ದಿ ರೆಕಾರ್ಡಿಂಗ್ ಅಕಾಡೆಮಿ’ ಆಯೋಜಿಸಿದ್ದ 68ನೇ ಗ್ರ್ಯಾಮಿ
ಸಿ.ಜೆ. ರಾಯ್ ಆತ್ಮಹತ್ಯೆ: ಪಿಣರಾಯಿ ವಿಜಯನ್ ನ್ಯಾಯಾಂಗ ತನಿಖೆಗೆ ಆಗ್ರಹ
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್‌ಗೆ ಪತ್ರ ಬರೆದಿದ್ದಾರೆ. ಈ ಘಟನೆ ದೇಶದ ತೆರಿಗೆ ಆಡಳಿತದ ಮೇಲೆ ಕಪ್ಪು ಚುಕ್ಕೆಯಾಗಿದ್ದು,
ಉಕ್ರೇನ್‌ನ ಬಸ್‌ಗೆ ರಷ್ಯಾ ಡ್ರೋನ್ ದಾಳಿ: 12 ಗಣಿ ಕಾರ್ಮಿಕರ ಸಾವು
ಉಕ್ರೇನ್‌ನ ಡ್ನಿಪ್ರೊ ಪ್ರದೇಶದಲ್ಲಿ ಗಣಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್‌ಗೆ ರಷ್ಯಾ ಡ್ರೋನ್ ದಾಳಿ ನಡೆಸಿ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಉಕ್ರೇನ್ ಮೇಲೆ ರಷ್ಯಾದ ಡ್ರೋನ್ ದಾಳಿಗಳು ಭಯಾನಕವಾಗಿ ಮುಂದುವರಿದಿದೆ ಎಂದು ಉಕ್ರೇನ್
ಪೆನ್ನಾರ್ ನದಿ ನೀರು ವಿವಾದ: ನ್ಯಾಯಮಂಡಳಿ ರಚನೆಗೆ ಸುಪ್ರೀಂ ಆದೇಶ
ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಎನ್.ವಿ.ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಪೀಠವು ವಿವಾದ
ಎಸ್‌ಐಆರ್ ವಿರೋಧಿಸಿ ಇಸಿಐ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ದೀದಿ
ಭಾರತ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಅಗರ್ವಾಲ್ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಸುತ್ತಿರುವುದನ್ನು ವಿರೋಧಿಸಿ ಮಮತಾ ನೇತೃತ್ವದ
Union Budget 2026-27: ರಾಜ್ಯಕ್ಕೆ ಎರಡು ಹೈ-ಸ್ಪೀಡ್ ರೈಲು ಕಾರಿಡಾರ್, ಕರಾವಳಿ ಕೃಷಿಕರಿಗೆ ಬೆಂಬಲ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಎರಡು ಹೈ-ಸ್ಪೀಡ್ ರೈಲು ಕಾರಿಡಾರ್‌ಗಳಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಎರಡು ಪ್ರಮುಖ ಯೋಜನೆಗಳಿವೆ. ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಹೈದ್ರಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್. ಇದರ ವೇಗ ಗಂಟೆಗೆ 300-350 ಕಿ.ಮೀ, ಪ್ರಯಾಣ ಅವಧಿ 2 ಗಂಟೆಗಳಿಗಿಂತ



