Thursday, November 06, 2025
Menu

32 ಲಕ್ಷ ಕುಟುಂಬಗಳಿಗೆ ಸೌಗತ್-ಎ-ಮೋದಿ ಕಿಟ್ ವಿತರಣೆ ಅಭಿಯಾನಕ್ಕೆ ಬಿಜೆಪಿ ಚಾಲನೆ!

ರಂಜಾನ್ ಹಬ್ಬದ ಪ್ರಯುಕ್ತ ‘ಸೌಗತ್‌-ಎ-ಮೋದಿ’ ಅಭಿಯಾನದಡಿ ದೇಶಾದ್ಯಂತ 32 ಲಕ್ಷ ಮುಸ್ಲಿಮ್ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌ ವಿತರಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್‌ನಲ್ಲಿ ಮುಸ್ಲಿಮ್ ಕುಟುಂಬಗಳಿಗೆ ಈದ್ ಕಿಟ್ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಆರ್ಥಿಕವಾಗಿ ದುರ್ಬಲವಾಗಿರುವ ಮುಸ್ಲಿಂ ಕುಟುಂಬಗಳು ಯಾವುದೇ ತೊಂದರೆಯಿಲ್ಲದೇ ಈದ್ ಆಚರಿಸಬೇಕು ಎಂಬ ಉದ್ದೇಶದಿಂದ ಈ ಅಭಿಯಾನ ಆರಂಭಿಸಲಾಗಿದ್ದು, 32,000 ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ದೇಶಾದ್ಯಂತ

ಏಪ್ರಿಲ್ 1ರಿಂದ ಎಟಿಎಂ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ!

2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿವೆ. ಎಟಿಎಂ ಹಣ ಹಿಂಪಡೆಯಲು ಹೆಚ್ಚುವರಿ ಶುಲ್ಕದಿಂದ (ATM transaction fee) ಹಿಡಿದು ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಬದಲಾವಣೆಗಳಾಗುತ್ತಿವೆ. ಇದರಲ್ಲಿ ಪ್ರಮುಖವಾಗಿ ಎರಡು ಅಂಶಗಳು ಗಮನಾರ್ಹ ಎನಿಸಿವೆ. ಮೊದಲನೆಯದು

ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಪತ್ನಿ

ರಾಜಸ್ಥಾನದ ಝಲಾವರ್ ಜಿಲ್ಲೆಯ ಬಕಾನಿ ಪಟ್ಟಣದಲ್ಲಿ ಪತ್ನಿ ಕೋಪದಲ್ಲಿ ತನ್ನ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿ ಸಿರುವ ಸುದ್ದಿಯೊಂದು ವೈರಲ್‌ ಆಗ್ತಿದೆ. ಆದರೆ ಈ ಘಟನೆಯು ನಂಬಲರ್ಹವೇ ಎಂಬ ಪ್ರಶ್ನೆ ಕೂಡ ಹಲವರನ್ನು ಕಾಡಿದೆ. ಪತ್ನಿಯು ಗಂಡನ ನಾಲಗೆ ಕಚ್ಚಿ ತುಂಡರಿಸಲು

ಮದುವೆಯಾಗಿ 2 ವಾರದಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆಗೈದ ಪತ್ನಿ

ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಮದುವೆಯಾದ 2 ವಾರದಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿಸಿದ್ದಾಳೆ. ಆರೋಪಿಗಳಾದ ಪ್ರಗತಿ ಯಾದವ್ ಮತ್ತು ಅನುರಾಗ್ ಯಾದವ್ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರ ಪ್ರೀತಿಯನ್ನು ಪೋಷಕರು ಒಪ್ಪಲಿಲ್ಲ. ಮಾ.5 ರಂದು ಪ್ರಗತಿಯನ್ನು

ಸುಪ್ರೀಂ ಮೆಟ್ಟಿಲೇರಿದ ಹನಿಟ್ರ್ಯಾಪ್: ವಿಚಾರಣೆಗೆ ಅಂಗೀಕಾರ

ನವದೆಹಲಿ: ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಮಧುಬಲೆ ಪ್ರಕರಣವು ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದೆ. ಕರ್ನಾಟಕದಲ್ಲಿನ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ. ಸಂಜೀವ್

ಸುಪ್ರೀಂ ತಲುಪಿದ ಕರ್ನಾಟಕದ ಹನಿ ಟ್ರ್ಯಾಪಿಂಗ್

ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಸಮ್ಮತಿಸಿದ್ದು,

ಗುಂಡಿಕ್ಕಿದ ಬಿಜೆಪಿ ನಾಯಕ: ಮಕ್ಕಳಿಬ್ಬರು ಬಲಿ, ಮಗ ಮತ್ತು ಪತ್ನಿ ಜೀವನ್ಮರಣ ಹೋರಾಟ

ಉತ್ತರ ಪ್ರದೇಶದ ಸಹಾರನ್​ಪುರದ ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರೊಬ್ಬರು ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಗ ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ

ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ 

“ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದ

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಅರ್ಚಕನ ವಿರುದ್ಧ ಪ್ರಕರಣ

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಗಾಜಿಯಾಬಾದ್‌ನಲ್ಲಿ  ವಿವಾದಿತ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ದಾಸ್ನಾ ದೇವಿ ದೇವಾಲಯದ ಅರ್ಚಕರು ಗಾಜಿಯಾಬಾದ್ ನಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.  ನರಸಿಂಹಾನಂದ್ ಅವರು ಮಹಾತ್ಮ

ಅಮೆರಿಕ ವಲಸಿಗರಿಗೆ ಕಾನೂನು ರಕ್ಷಣೆಯ ಕಾಯ್ದೆ ರದ್ದುಗೊಳಿಸಿದ ಟ್ರಂಪ್‌

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ವಲಸಿಗರ ಕನಸಿಗೆ ಮತ್ತೊಮ್ಮೆ ಕೊಳ್ಳಿ ಇಟ್ಟಿದ್ದಾರೆ. ಲಕ್ಷಾಂತರ ವಲಸಿಗರ ಕಾನೂನುಬದ್ಧ ರಕ್ಷಣೆಯನ್ನು ರದ್ದುಗೊಳಿಸುವುದಾಗಿ ಅಮೆರಿಕ ಶುಕ್ರವಾರ ಹೇಳಿದ್ದು, ಅವರಿಗೆ ದೇಶ ತೊರೆಯಲು ವಾರಗಳ ಕಾಲಾವಕಾಶ ನೀಡಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಇತಿಹಾಸದಲ್ಲಿಯೇ ಅತಿದೊಡ್ಡ ಗಡಿಪಾರು