ದೇಶ-ವಿದೇಶ
ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ಸೇನೆಯ ಪ್ರತ್ಯುತ್ತರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯ ಕುಪ್ವಾರಾ-ಪೂಂಚ್ ವಲಯದಲ್ಲಿ ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಸತತ ನಾಲ್ಕನೇ ದಿನವೂ ಕದನ ವಿರಾಮ ಉಲ್ಲಂಘಿಸಿದೆ. ಕಳೆದರಡು ದಿನಗಳಿಂದ- ರಾತ್ರಿ, ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಸಣ್ಣ ಶಸ್ತ್ರಾಸ್ತ್ರಗಳಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಭಾರತೀಯ ಸೇನೆಯ
ಭಾರತದ ವಿರುದ್ಧ ಅಪಪ್ರಚಾರ: ಪಾಕ್ 16ಕ್ಕೂ ಹೆಚ್ಚು ಯೂಟೂಬ್ ಚಾನಲ್ ನಿಷೇಧ
ನವದೆಹಲಿ:ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರತೀಕಾರವಾಗಿ ಪಾಕಿಸ್ತಾನ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಭಾರತದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಸುಮಾರು 16ಕ್ಕೂ ಹೆಚ್ಚು ಪಾಕಿಸ್ತಾನ್ ಯೂಟೂಬ್ ಚಾನಲ್ ಗಳನ್ನು ನಿಷೇಧಿಸಿದೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪ್ರಚಾರ
ಮೇ 8ರಿಂದ ಉಕ್ರೇನ್ ವಿರುದ್ಧ ಕದನ ವಿರಾಮ ಘೋಷಿಸಿದ ರಷ್ಯಾ
ಉಕ್ರೇನ್ ವಿರುದ್ಧ ಮೇ 8ರಿಂದ 10ರವರೆಗೆ ಕದನ ವಿರಾಮವನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಘೋಷಿಸಿದ್ದಾರೆ. ಮಾನವೀಯ ನೆಲೆಯಲ್ಲಿ ಮೂರು ದಿನಗಳ ಕಾಲ ಉಕ್ರೇನ್ ಮೇಲೆ ಯಾವುದೇ ದಾಳಿ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ. ನಾವು ಮೂರು ದಿನಗಳ ಕಾಲ ಮಾನವೀಯ
ಅಂತ್ಯ ಸಂಸ್ಕಾರಕ್ಕೆ ಹಣ ಖರ್ಚಾಗುತ್ತೆ ಅಂತ ತಂದೆ ಶವ 2 ವರ್ಷ ಮುಚ್ಚಿಟ್ಟಿದ್ದ ಮಗ!
ಟೊಕಿಯೊ: ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೇ ರೆಸ್ಟೋರೆಂಟ್ ಮಾಲೀಕ ತನ್ನ ತಂದೆಯ ಶವವನ್ನು ವಾರ್ಡ್ ರೋಬ್ ನಲ್ಲಿ 2 ವರ್ಷಗಳ ಕಾಲ ಮುಚ್ಚಿಟ್ಟಿದ್ದ ಘಟನೆ ಜಪಾನ್ ನಲ್ಲಿ ನಡೆದಿದೆ. 56 ವರ್ಷದ ನೊಬುಕಿನೊ ಸುಜುಕಿ 2023 ಜನವರಿಯಲ್ಲಿ ಮೃತಪಟ್ಟ 86 ವರ್ಷದ ಸುಜುಕಿ
ರೈಲ್ವೆ ಪರೀಕ್ಷೆಯಲ್ಲಿ ಮಂಗಳ ಸೂತ್ರ ಬಿಕ್ಕಟ್ಟು ಪರಿಹಾರ: ಸಚಿವ ವಿ ಸೋಮಣ್ಣ
ಇಂದು ಏಪ್ರಿಲ್ ( 28) 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು,
ಡಾನ್ ಸೇರಿದಂತೆ 16 ಪಾಕ್ ಯುಟ್ಯೂಬ್ ಚಾನೆಲ್‌ಗಳ ವೀಕ್ಷಣೆಗೆ ಭಾರತ ನಿರ್ಬಂಧ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯವನ್ನು ಹರಡಿದ್ದಕ್ಕಾಗಿ ಒಟ್ಟು 63 ಮಿಲಿಯನ್ ಚಂದಾ ದಾರರನ್ನು ಹೊಂದಿರುವ ಹದಿನಾರು ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಗೃಹ ಸಚಿವಾಲಯದ ಶಿಫಾರಸು ಅನ್ವಯ ಭಾರತದಲ್ಲಿ ನಿಷೇಧಿ ಸಲಾಗಿದೆ ಎಂದು ಸರ್ಕಾರಿ
ಪಾಕ್ ಮೇಲೆ ಭಾರತ ದಾಳಿ ನಡೆಸಲು ಬಿಡುವುದಿಲ್ಲವೆಂದ ಖಲಿಸ್ತಾನಿ ಉಗ್ರ ಪನ್ನು
ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಪಾಕಿಸ್ತಾನಕ್ಕೆ ತನ್ನ ಬೆಂಬಲವನ್ನು ಪ್ರಕಟಿಸಿದ್ದಾನೆ. ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿ ನಡೆಸಲು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಭಾರತಕ್ಕೆ ಇಲ್ಲ ಎಂದು ಹೇಳಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋ
ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳು ರಾಜ್ಯದಿಂದ ಗಡಿಪಾರು
ಪಹಲ್ಗಾಮ್ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ. ದೀರ್ಘಾವಧಿ ವೀಸಾ ಹೊಂದಿ ರುವ 91 ಮಂದಿ ಪಾಕ್ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಲ್ಲಿ 91 ಮಂದಿ ವಾಸವಾಗಿದ್ದಾರೆ ಎಂದು
ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿವಕುಮಾರ್
ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ
ಆಸ್ಟ್ರೇಲಿಯಾ ವಿವಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ಕಡಿತ
ಅಮೆರಿಕ ಸರ್ಕಾರ ಭಾರತಕ್ಕೆ ನೀಡುತ್ತಿದ್ದ ವೀಸಾ ಗಣನೀಯವಾಗಿ ಕಡಿತಗೊಳಿಸಿದ್ದು, ಈಗ ಆಸ್ಟ್ರೇಲಿಯಾದ ಕೆಲವು ವಿಶ್ವವಿದ್ಯಾಲಯಗಳು ಭಾರತೀಯ ವಿದ್ಯಾರ್ಥಿಗಳ ವೀಸಾ ಕಡಿತಗೊಳಿಸಲು ಮುಂದಾಗಿವೆ. ಆಸ್ಟ್ರೇಲಿಯಾದ ಕೆಲವು ಪ್ರಮುಖ ವಿಶ್ವವಿದ್ಯಾಲಯಗಳು ಭಾರತದ ಆರು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿದ್ಯಾರ್ಥಿಗಳ ವೀಸಾ ಅರ್ಜಿಯನ್ನು




