ದೇಶ-ವಿದೇಶ
ಭಾರತದ ನೌಕಾಪಡೆಯಿಂದ ಅರಬ್ಬಿ ಸಮುದ್ರದಲ್ಲಿ ಯುದ್ಧನೌಕೆಗಳ ಯಶಸ್ವಿ ಕ್ಷಿಪಣಿ ಪರೀಕ್ಷೆ!
ನವದೆಹಲಿ: ಭಾರತೀಯ ಯುದ್ಧ ನೌಕೆಗಳು ಅರಬ್ಬಿ ಸಮುದ್ರದಲ್ಲಿ ದೂರಗಾಮಿ ನೌಕೆಗಳನ್ನು ಹೊಡೆದುರುಳಿಸುವ ತರಬೇತಿಯನ್ನು ನಡೆಸಿವೆ. ರಾಷ್ಟ್ರದ ಭದ್ರತೆ ಕುರಿತು ನೌಕಾಪಡೆ ತಮ್ಮ ಬಳಿ ಇರುವ ಯುದ್ಧ ನೌಕೆಗಳ ಸಾಮರ್ಥ್ಯವನ್ನು ಹಲವು ರೀತಿಯಲ್ಲಿ ಪರೀಕ್ಷೆ ನಡೆಸಿತು. ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ನೆಲದಿಂದ ನೆಲದ ಮೇಲೆ ದಾಳಿ ನಡೆಸುವ ಬ್ರಹ್ಮೋಸ್ ನಿಗ್ರಹ ನೌಕೆ, ಕೋಲ್ಕತಾ ಕ್ಲಾಸ್ ವಿಧ್ವಂಸಕ, ನೀಲಗಿರಿ ಮತ್ತು ಕ್ರಿವಾಕ್ ಕ್ಲಾಸ್ ಫೈಟರ್ಸ್ ನೌಕೆಗಳಿಂದ ಸಮರಭ್ಯಾಸ ನಡೆಸಲಾಯಿತು. ಪರೀಕ್ಷೆ ವೇಳೆ ನೌಕೆಗಳು ಯಶಸ್ವಿಯಾಗಿ
ಕಾಶ್ಮೀರ ಅಭಿವೃದ್ಧಿ ಸಹಿಸದ ಉಗ್ರರಿಂದ ದಾಳಿ: ಮನ್ ಕೀ ಬಾತ್ ನಲ್ಲಿ ಮೋದಿ ಕಿಡಿ
ಕಾಶ್ಮೀರ ಅಭಿವೃದ್ಧಿ ಸಹಿಸದ ಉಗ್ರರು ದಾಳಿ ಮಾಡಿ ಮುಗ್ಧರನ್ನು ಹತ್ಯೆ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಕಿಡಿಕಾರಿದ್ದಾರೆ. ಭಾನುವಾರ 121ನೇ ಮನ್ ಕೀ ಬಾತ್ ನಲ್ಲಿ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಸ್ತಾಪಿಸಿದ ಅವರು,
ನೀರು ನಿಲ್ಲಿಸಿದರೆ, ನಾವು ಉಸಿರು ನಿಲ್ಲಿಸುತ್ತೇವೆ: ಭಾರತಕ್ಕೆ ಪಾಕಿಸ್ತಾನಿ ಸಚಿವ ಬಹಿರಂಗ ಎಚ್ಚರಿಕೆ
ಭಾರತ ಸಿಂಧೂ ನದಿ ನೀರು ಹರಿಸುವುದನ್ನು ನಿಲ್ಲಿಸಿದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂದು ಪಾಕಿಸ್ತಾನದ ಹನೀಫ್ ಅಬ್ಬಾಸಿ ಬಹಿರಂಗ ಸವಾಲು ಹಾಕಿದ್ದಾರೆ. ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ ನಂತರ ಭಾರತ ಪ್ರತಿಕಾರವಾಗಿ ನಡೆಸುವ ಭೀತಿ ಎದುರಿಸುತ್ತಿದೆ.
ಇರಾನ್ ಅತ್ಯಾಧುನಿಕ ಬಂದರ್ ನಲ್ಲಿ ಸ್ಫೋಟ: 4 ಸಾವು, 500 ಮಂದಿಗೆ ಗಾಯ
ಇರಾನ್ ನ ಪ್ರಮುಖ ಬಂದರಿನಲ್ಲಿ ಸಂಭವಿಸಿದ ಸ್ಫೋಟದಿಂದ ಕನಿಷ್ಠ ನಾಲ್ವರು ಮೃತಪಟ್ಟು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇರಾನ್ ನ ಅತ್ಯಾಧುನಿಕ ಶಾಹಿದ್ ರಾಜೀ ಬಂದರು ಡಾಕ್‌ನ ಒಂದು ಭಾಗದಲ್ಲಿ ಸ್ಫೋಟ ಸಂಭವಿಸಿದ್ದು, ಹಲವಾರು ಕಂಟೇನರ್ ಗಳು ಬೆಂಕಿಗೆ ಆಹುತಿಯಾಗಿದ್ದು, ದಟ್ಟವಾದ
ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡದಿದ್ದರೆ ರಕ್ತ ಹರಿಸುತ್ತೇವೆ: ಬಿಲಾವಲ್ ಭುಟ್ಟೋ ಎಚ್ಚರಿಕೆ
ಇಸ್ಲಮಾಬಾದ್: ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಹರಿಯಬೇಕು. ಇಲ್ಲವಾದಲ್ಲಿ ಭಾರತೀಯರ ರಕ್ತ ಹರಿಸುತ್ತೇವೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ಭುಟ್ಟೋ, ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು
ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನಿಧನ
ಇಸ್ರೋದ ಮಾಜಿ ಅಧ್ಯಕ್ಷ ಕೃಷ್ಣಸ್ವಾಮಿ ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಡಾ. ಕೆ. ಕಸ್ತೂರಿರಂಗನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ
ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು
ಭಟ್ಕಳದಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 14 ಪಾಕಿಸ್ತಾನಿಗಳು ವಾಸವಿದ್ದು, ದೀರ್ಘಾವಧಿ ವೀಸಾ ಹೊಂದಿದ್ದು ಭಾರತದಲ್ಲೇ ಇರಲಿದ್ದಾರೆ. ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ನಡೆದ ಬೆನ್ನಲ್ಲೇ, ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ದೇಶ ತೊರೆಯಲು ಕೇಂದ್ರ ಸರ್ಕಾರದ ಗಡುವು ನೀಡಿದೆ. ಭಟ್ಕಳದಲ್ಲಿ
ಪಹಲ್ಗಾಮ್ ದಾಳಿ: ಸ್ಫೋಟದಿಂದ ಉಗ್ರನ ಮನೆ ನಾಶ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆಸಿದ ದಾಳಿಯಲ್ಲಿ ಭಾಗಿಯಾದ ಇಬ್ಬರು ಲಷ್ಕರ್ ಉಗ್ರರ ಮನೆಗಳು ಗುರುವಾರ ರಾತ್ರಿ ನಡೆದ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನ ಮೊಂಘಮಾ ಪ್ರದೇಶದಲ್ಲಿ ನಡೆದ ಪ್ರಬಲ ಸ್ಫೋಟದಲ್ಲಿ
ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ
ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಗೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾವ್ ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗುರುವಾರ ಕರೆದಿದ್ದ ಸರ್ವ
ಭಾರತೀಯ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧ, ವಾಘಾ ಗಡಿ ಬಂದ್ ಮಾಡಿದ ಪಾಕಿಸ್ತಾನ
ನವದೆಹಲಿ:ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತ ಸಿಂಧೂ ಜಲ ಒಪ್ಪಂದ ರದ್ದು, ಭಾರತ-ಪಾಕ್ ಗಡಿ ಬಂದ್ ವೀಸಾ ರದ್ದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಗುರುವಾರ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದ ಪ್ರಧಾನಿ




