ದೇಶ-ವಿದೇಶ
ಪರ ಪುರುಷನಿಗಾಗಿ ಮೂರು ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ ಹತ್ಯೆಗೈದ ತಾಯಿ
ವಿವಾಹಿತ ಮಹಿಳೆಯೊಬ್ಬಳು ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆತನ ಜೊತೆಯಲ್ಲೇ ಹೋಗಬೇಕೆಂದು ತನ್ನ ಮೂವರು ಮಕ್ಕಳಿಗೆ ಆಹಾರದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿರುವ ಘಟನೆ ಲಾಹೋರ್‌ನಿಂದ 200 ಕಿ.ಮೀ ದೂರ ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರೈ ಅಲಮ್‌ಗಿರ್‌ನಲ್ಲಿ ನಡೆದಿದೆ. ಕೊಲೆಗಾರ್ತಿ ತಾಯಿ ಸಿದ್ರಾ ಬಶೀರ್ ಮತ್ತು ಆಕೆಯ ಪ್ರಿಯಕರ ಬಾಬರ್ ಹುಸೇನ್‌ನನ್ನು ಬಂಧಿಸಲಾಗಿದೆ. ಇಬ್ಬರು ಹೆಣ್ಣುಮಕ್ಕಳು ಮತ್ತು ಮೂರರಿಂದ ಏಳು ವರ್ಷದೊಳಗಿನ ಮಗನಿಗೆ ನಿದ್ರೆ ಮಾತ್ರೆಗಳನ್ನು
ಮಕ್ಕಳ ಕೈಗೆ ಆಟವಾಡಲು ಮೊಬೈಲ್ ನೀಡಿ ತಾಯಿ ಆತ್ಮಹತ್ಯೆ
ತೆಲಂಗಾಣದಲ್ಲಿ ಮಹಿಳೆಯೊಬ್ಬರು ಮಕ್ಕಳ ಕೈಗೆ ಆಟವಾಡಲು ಮೊಬೈಲ್ ನೀಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸಂತಾ(29) ಆತ್ಮಹತ್ಯೆ ಮಾಡಿಕೊಂಡವರು. ಮೃತ ಮಹಿಳೆ. ಆಕೆ ನಾಲ್ಕು ವರ್ಷಗಳ ಹಿಂದೆ ಪತಿ ಲಕ್ಷ್ಮಣ್ ಅವರನ್ನು ಕಳೆದುಕೊಂಡಿದ್ದು, ಏಳು ವರ್ಷ ಹಾಗೂ ಮೂರೂವರೆ ವರ್ಷದ
ವೆನಿಜುವೆಲಾಗೆ ಹೋಗಬೇಡಿ: ಅಮೆರಿಕ ದಾಳಿ ಬಳಿಕ ಭಾರತೀಯರಿಗೆ ಕೇಂದ್ರ ಎಚ್ಚರಿಕೆ
ವೆನಿಜುವೆಲಾದ ಮೇಲೆ ಅಮೆರಿಕ ದಾಳಿ ನಡೆಸಿ ಅಲ್ಲಿನ ಅಧ್ಯಕ್ಷರನ್ನು ಬಂಧಿಸಿದ ಬಳಿಕ ಉಂಟಾಗಿರುವ ಬಿಕ್ಕಟ್ಟು ಪರಿಗಣಿಸಿ ಅಲ್ಲಿಗೆ ಅನಗತ್ಯ ಪ್ರಯಾಣ ಮಾಡಬೇಡಿ ಎಂದು ಕೇಂದ್ರ ಸರ್ಕಾರವು ಭಾರತೀಯರಿಗೆ ಎಚ್ಚರಿಕೆ ನೀಡಿದೆ. ವೆನೆಜುವೆಲಾದಲ್ಲಿರುವ ಎಲ್ಲಾ ಭಾರತೀಯರು ಜಾಗರೂಕರಾಗಿ ಇರಬೇಕು, ಅನಗತ್ಯವಾಗಿ ಹೊರಗಡೆ ಓಡಾಡಬೇಡಿ.ಕ್ಯಾರಕಾಸ್‌ನಲ್ಲಿರುವ
ಬಾಲಕನ ಮೇಲೆ ಆಟೊ ಚಾಲಕನಿಂದ ನಿರಂತರ ಲೈಂಗಿಕ ದೌರ್ಜನ್ಯ
ಹದಿಮೂರು ವರ್ಷದ ಬಾಲಕನ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಅರುವತ್ತು ವರ್ಷದ ಆಟೊ ಚಾಲಕನನ್ನು ಕೇರಳದ ನೆಡುಮಂಗಾಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರಿಂದಾಗಿ ಈ ಕೃತ್ಯ ಬೆಳಕಿಗೆ ಬಂದಿದೆ. ನೆಡುಮಂಗಾಡ್‌ನ ಶಿಯಾದ್ ಮೊಯ್ದೀನ್ ಎಂಬ ಆಟೋ ಚಾಲಕ ಅಕ್ಟೋಬರ್‌ನಿಂದಲೂ ಈ ಕೃತ್ಯ
ರಾತ್ರಿ ತಿರುಪತಿಯ ದೇಗುಲವೊಂದರ ಗೋಪುರ ಏರಿ ಆತಂಕ ಸೃಷ್ಟಿಸಿದ ಕುಡುಕ
ತಿರುಪತಿಯಲ್ಲಿರುವ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾದ ರಾತ್ರಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ದೇಗುಲದ ರಾಜಗೋಪುರವನ್ನು ಏರಿ ಆತಂಕ ಸೃಷ್ಟಿಸಿದ್ದಾನೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಒಳನುಗ್ಗಿದ್ದ ವ್ಯಕ್ತಿ ಗೋಪುರದ ಮೇಲಿದ್ದ ಕಳಶಗಳಿಗೆ ಹಾನಿ ಮಾಡಿದ್ದಲ್ಲದೆ, ತನಗೆ ಮದ್ಯ ತಂದುಕೊಟ್ಟರೆ ಮಾತ್ರ ಕೆಳಗೆ ಇಳಿಯುವುದಾಗಿ
ಬಿಹಾರದಲ್ಲಿ 25,000 ರೂ.ಗೆ ಹುಡುಗೀರು ಸಿಗ್ತಾರೆ: ಉತ್ತರಾಖಂಡ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಸಚಿವೆ ರೇಖಾ ಆರ್ಯ ಪತಿ
ಉತ್ತರಾಖಂಡ ಬಿಜೆಪಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ದಾರ್ ಲಾಲ್ ಸಾಹು ನೀಡಿರುವ ಸ್ತ್ರೀವಿರೋಧಿ ಹೇಳಿಕೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಲ್ಮೋರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ರೇಖಾ ಆರ್ಯ ಅವರ ಪತಿ ಸಾಹು
ಇಂದೋರ್ ಕಲುಷಿತ ನೀರು: ಆರು ತಿಂಗಳ ಮಗು ಸೇರಿ ಮೃತರ ಸಂಖ್ಯೆ 10ಕ್ಕೆ ಏರಿಕೆ
ಇಂದೋರ್‌ನ ಭಾಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟವರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಆರು ತಿಂಗಳ ಮಗುವೂ ಸೇರಿದೆ. 1400 ಜನ ಅಸ್ವಸ್ಥರಾಗಿದ್ದು, ಇಂದೋರ್ ಮಹಾನಗರ ಪಾಲಿಕೆಯ ಹಲವು ಅಧಿಕಾರಿಗಳನ್ನು ಮುಖ್ಯಮಂತ್ರಿ ಮೋಹನ ಯಾದವ್ ಅಮಾನತು ಮಾಡಿದ್ದಾರೆ. ಕುಡಿಯುವ ನೀರಿನ
ಅಶ್ಲೀಲ ಪೋಟೊ, ವೀಡಿಯೊ, ಕಂಟೆಂಟ್: ಎಕ್ಸ್‌ನ Grok AIಗೆ ಖಡಕ್ ಎಚ್ಚರಿಕೆಯೊಂದಿಗೆ ಕೇಂದ್ರ ನೋಟಿಸ್
ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಎಲಾನ್ ಮಸ್ಕ್ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಎಲಾನ್ ಮಸ್ಕ್ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ನ AI ಅಪ್ಲಿಕೇಶನ್ ಗ್ರೋಕ್‌ನಿಂದ ಶೇರ್ ಆಗುತ್ತಿರುವ
ಆಸ್ತಿಗಾಗಿ ಐಎಎಫ್ ನಿವೃತ್ತ ಉದ್ಯೋಗಿಯನ್ನು ಕೊಲೆ ಮಾಡಿಸಿದ ಪುತ್ರರು
ಉತ್ತರ ಪ್ರದೇಶದ ಘಾಜಿಯಾಬಾದ್ನ ಬಾಗ್‌ಪತ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ನಿವೃತ್ತ ಸಿಬ್ಬಂದಿಯೊಬ್ಬರನ್ನು ಅವರ ಮಕ್ಕಳೇ ಗುಂಡಿಕ್ಕಿ ಕೊಲೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ನಡೆದು ಐದು ದಿನಗಳ ನಂತರ ಹೊರ ಬಂದಿದೆ. ಆಸ್ತಿಗಾಗಿ ಮಕ್ಕಳು ಈ ಕೊಲೆ ಮಾಡಿಸಿರುವುದಾಗಿ ಪೊಲೀಸರು
ಮದುವೆ ಭರವಸೆಯಿತ್ತು ವೈದ್ಯನಿಂದ ಅತ್ಯಾಚಾರ: ಮದುವೆಯಾಗೆಂದರೆ ಖಾಸಗಿ ಪೋಟೊ ತೋರಿಸಿ ವಿದ್ಯಾರ್ಥಿನಿಗೆ ಬೆದರಿಕೆ
ಲಕ್ನೋದ KGMU ಸರ್ಕಾರಿ ವೈದ್ಯಕೀಯ ಸಂಸ್ಥೆಯ ವೈದ್ಯ ಮದುವೆಯಾಗುವುದಾಗಿ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯೊಂದಿಗಿನ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿರುವುದಾಗಿ ಪ್ರಕರಣ ದಾಖಲಾಗಿದೆ. ವೈದ್ಯನ ಹಿನ್ನೆಲೆ ಮತ್ತು ವಿಳಾಸಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿ ಮೊಹ್ಮದ್ ಅದಿಲ್‌ನನ್ನು ಪತ್ತೆಹಚ್ಚಲು ಪ್ರಯತ್ನಗಳು




