Menu

ಕಾಡುಗಳಲ್ಲಿ ಅಗ್ನಿ ಆಕಸ್ಮಿಕ, ತರದಿರಲಿ ಸೂತಕ

ಸ್ಥಳೀಯ ಸಮುದಾಯಗಳು ಮತ್ತು ಆಧುನಿಕ ಅಗ್ನಿಶಾಮಕ ತಂತ್ರಗಳ ನಡುವಿನ ಸಹಯೋಗವು ಹೆಚ್ಚು ಪರಿಣಾಮಕಾರಿ ಬೆಂಕಿ ತಡೆಗಟ್ಟುವ ತಂತ್ರಗಳಿಗೆ ಕಾರಣವಾಗಬಹುದು. ಸ್ಥಳೀಯ ಬುಡಕಟ್ಟುಗಳು ಮತ್ತು ಅವರ ಅರಣ್ಯ ಪರಿಸರಗಳ ನಡುವಿನ ನಿಕಟ ಸಂಬಂಧವನ್ನು ಅರ್ಥ ಮಾಡಿಕೊಳ್ಳುವುದು ಕಾಡಿನ ಬೆಂಕಿಯನ್ನು ಪರಿಹರಿಸಲು ನಿರ್ಣಾಯಕವಾಗಿದೆ. ಭಾರತದಲ್ಲಿ ಕಾಡ್ಗಿಚ್ಚಿನ ಪರಿಣಾಮಗಳು ಬಹುಮುಖವಾಗಿವೆ. ಅತ್ಯಂತ ತಕ್ಷಣದ ಮತ್ತು ಸ್ಪಷವಾದ ಪರಿಣಾಮವೆಂದರೆ ಜೀವವೈವಿಧ್ಯತೆಯ ನಷ್ಟ. ಕಾಡಿನ ಬೆಂಕಿಯು ಲೆಕ್ಕವಿಲ್ಲದಷ ಜೀವಿಗಳ ಆವಾಸಸ್ಥಾನಗಳನ್ನು ನಾಶ ಮಾಡುತ್ತದೆ. ಅವುಗಳಲ್ಲಿ ಕೆಲವು ಈಗಾಗಲೇ

133 ಅಕ್ಕಿಮೇಲೆ ರಾಷ್ಟ್ರಗೀತೆ ಬರೆದ ಐಶ್ವರ್ಯ: ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ ಸೇರ್ಪಡೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಲಿಗುಡ್ಡ ಗ್ರಾಮದ ಯುವತಿ ಐಶ್ವರ್ಯ 32 ನಿಮಿಷ 20 ಸೆಕೆಂಡ್ ಗಳಲ್ಲಿ 133 ಅಕ್ಕಿಗಳ ಮೇಲೆ ಕನ್ನಡದಲ್ಲಿ ರಾಷ್ಟ್ರಗೀತೆ ಬರೆದು ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ಗೆ ಸೇರ್ಪಡೆಯಾಗಿ  ದಾಖಲೆ ನಿರ್ಮಾಣ ಮಾಡಿದ್ದಾರೆ. ಪಟ್ಟಣದ ಸಂಜೀವ್ ಬಿ.ಇಡಿ

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ರ‍್ಯಾಪಿಡೋ ಆಟೋ ಚಾಲಕರು

ಬೆಂಗಳೂರಿನ ರ‍್ಯಾಪಿಡೋ ಆಟೋ ಚಾಲಕರು ಮತ್ತು  ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ಚಾಲಕರ  ಕದನ ರಾಷ್ಟ್ರಪತಿ ಅಂಗಳಕ್ಕೆ ತಲುಪಿದೆ.  ರ‍್ಯಾಪಿಡೋ ಆಟೋ ಚಾಲಕರು ರಾಷ್ಟ್ರಪತಿಗೆ  ದಯಾಮರಣದ ಬೇಡಿಕೆ  ಇಟ್ಟು ಪತ್ರ ಬರೆದಿದ್ದಾರೆ. ರ‍್ಯಾಪಿಡೋ ಆಟೋ ಚಾಲಕರು ವೈಟ್ ಬೋರ್ಡ್ ಟ್ಯಾಕ್ಸಿ ವಿರುದ್ಧ ಆಕ್ರೋಶ

ಐಪಿಎಲ್ ಟೂರ್ನಿ ವೇಳೆ ತಂಬಾಕು, ಮದ್ಯ ಜಾಹೀರಾತಿಗೆ ನಿರ್ಬಂಧ: ಕೇಂದ್ರ ಆರೋಗ್ಯ ಸಚಿವಾಲಯ

ಮಾರ್ಚ್ 22ರಂದು ಆರಂಭವಾಗಲಿರುವ ಐಪಿಎಲ್ ಟೂರ್ನಿ  ಸೇರಿ ಪ್ರಾಂಚೈಸಿ ಇತರ ಕಾರ್ಯಕ್ರಮಗಳಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತುಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಆರೋಗ್ಯ ಸಚಿವಾಲಯ ಐಪಿಎಲ್ ಟೂರ್ನಿ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಕಳೆದ ವಾರ ಐಪಿಎಲ್ ಟೂರ್ನಿ ಮುಖ್ಯಸ್ಥ ಅರುಣ್ ಧುಮಾಲ್‌

ಬಾಂಬ್ ಬೆದರಿಕೆ ನ್ಯೂಯಾರ್ಕ್‌ಗೆ ಹೊರಟ ಏರ್ ಇಂಡಿಯಾ ವಿಮಾನ ವಾಪಾಸ್

ನವದೆಹಲಿ:ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮುಂಬೈಗೆ ವಾಪಸಾಗಿದೆ. ಒಟ್ಟು 320 ಕ್ಕೂ ಹೆಚ್ಚು ಜನರನ್ನು ಹೊತ್ತ ವಿಮಾನವು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು ಮತ್ತು ಭದ್ರತಾ ಸಿಬ್ಬಂದಿ ತಪಾಸಣೆಗೆ ನಡೆಸಿದ್ದಾರೆ. ಮುಂಬೈ-ನ್ಯೂಯಾರ್ಕ್ ನಡುವಿನ

ಬಾಲಕಿಗೆ ಬಲವಂತವಾಗಿ ಮದುವೆ ಮಾಡಿ ಕರೆದೊಯ್ದ ಆರೋಪಿಗಳ ಬಂಧನ

ರಾಜ್ಯದ ಗಡಿಭಾಗ ತಮಿಳುನಾಡಿಗೆ ಸೇರಿರುವ ಅಂಚೆಟ್ಟಿ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ ಮಾಡಿ, ಬಾಲಕಿ ಬರುವುದಿಲ್ಲ ಎಂದು ಕಿರುಚಾಡಿದರೂ ಕುಟುಂಬಸ್ಥರು ಆಕೆಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ವೈರಲ್‌ ಆಗಿದ್ದು, ಆರೋಪಿಗಳು ಮದುವೆ ಮಾಡಿ ಬಾಲಕಿ

ತೆಲಂಗಾಣ ಸುರಂಗ ಕುಸಿತ: 16 ದಿನದ ಬಳಿಕ ಒಂದು ಶವ ಪತ್ತೆ

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತದಲ್ಲಿ 16 ದಿನಗಳ ಬಳಿಕ ಒಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಇನ್ನೂ 7 ಕಾರ್ಮಿಕರು ಪತ್ತೆಯಾಗಿಲ್ಲ. ಪತ್ತೆಯಾಗಿರುವ ಮೃತ ಕಾರ್ಮಿಕನನ್ನು ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ತೆಲಂಗಾಣ ಸಿಎಂ

11.6 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಣೆ: ಬೆಂಗಳೂರಿನ ಯುವಕ ಗೋವಾದಲ್ಲಿ ಅರೆಸ್ಟ್‌

11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದಡಿ ಗೋವಾದ ಪೊಲೀಸರು ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಬಂಧಿಸಿ  11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಡೊಡ್ಡ ಪ್ರಮಾಣದಲ್ಲಿ

ಜರ್ನಲಿಸ್ಟ್‌, ಆರ್​ಟಿಐ ಕಾರ್ಯಕರ್ತನ ಹತ್ಯೆ

ಉತ್ತರ ಪ್ರದೇಶದ ಸೀತಾಪುರದ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ದುಷ್ಕರ್ಮಿಗಳು ಪತ್ರಕರ್ತನ ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತ ರಾಘವೇಂದ್ರ ಬಾಜ್‌ಪೈ ಉತ್ತರ ಪ್ರದೇಶದ ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರ. ರಾಘವೇಂದ್ರ ಆರ್​ಟಿಐ ಕಾರ್ಯಕರ್ತ ಕೂಡ ಆಗಿದ್ದರು. ದುಷ್ಕರ್ಮಿಗಳು ಮೊದಲು

ಬಿಜೆಪಿ ಪರ ಕೆಲಸ ಮಾಡುವ ಕೆಲಸ ಮಾಡುವವರು ಕಾಂಗ್ರೆಸ್ ನಲ್ಲಿ ಇದ್ದಾರೆ: ರಾಹುಲ್ ಗಾಂಧಿ

ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ