ದೇಶ-ವಿದೇಶ
ಬಿಜೆಪಿ ಪರ ಕೆಲಸ ಮಾಡುವ ಕೆಲಸ ಮಾಡುವವರು ಕಾಂಗ್ರೆಸ್ ನಲ್ಲಿ ಇದ್ದಾರೆ: ರಾಹುಲ್ ಗಾಂಧಿ
ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಲ್ಲಿ ಕೆಲವರು ಇದ್ದಾರೆ. ಅಂತಹ 30-40 ಜನರನ್ನು ಪಕ್ಷದಿಂದ ಉಚ್ಛಾಟಿಸಲು ಹಿಂಜರಿಯುವುದಿಲ್ಲ ಎಂದರು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕೆಲವು
ಕ್ಷೇತ್ರ ಪುನರ್ವಿಂಗಣೆ ವಿವಾದ: 7 ರಾಜ್ಯಗಳ ಸಭೆ ಕರೆದ ತಮಿಳುನಾಡು
ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಣೆ ಪ್ರಸ್ತಾಪದ ಹಿಂದಿನ ರಾಜಕೀಯ ಉದ್ದೇಶಗಳ ಕುರಿತು ಚರ್ಚೆ ನಡೆಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ 7 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಮಾರ್ಚ್ ೨೨ರಂದು ಚೆನ್ನೈನಲ್ಲಿ ನಡೆಯಲಿರುವ ರಾಜಕೀಯ ಪಕ್ಷಗಳ ಜಂಟಿ ಕ್ರಿಯಾ ಸಮಿತಿ ರಚನೆ
ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ ಯತ್ನ
ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ಲಂಡನ್‌ನಲ್ಲಿ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಚಾಥಮ್ ಹೌಸ್
ಕ್ರಿಮಿನಲ್ ಕೇಸ್ ನಲ್ಲಿ ಜನಪ್ರತಿನಿಧಿಗಳು ಭಾಗಿ: ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಜನಪ್ರತಿನಿಧಿಗಳನ್ನು ರಾಜಕಾರಣದಿಂದ ನಿಷೇಧಿಸುವ ಕುರಿತಂತೆ ಕೈಗೊಳ್ಳಬೇಕಾದ ತೀರ್ಮಾನದ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೆ ಅನುಸಾರವಾಗಿ ಯಾವುದೇ ಜನಪ್ರತಿನಿಧಿಗಳ ಅನರ್ಹತೆಯ ಅವಧಿಯನ್ನು ಕಡಿಮೆ ಮಾಡಿದ ಅಥವಾ ನಿಷೇಧಿಸಿರುವ ಬಗ್ಗೆ
ರಿಲಯನ್ಸ್‌ಗೆ 24,000 ಕೋಟಿ ರೂ. ದಂಡದ ಬರೆ
ಮುಂಬೈ: ರಿಲಾಯನ್ಸ್ ಕಂಪನಿಗೆ ಭಾರೀ ಪೆಟ್ಟು ನೀಡಿರುವ ಪೆಟ್ರೋಲಿಯಂ ಸಚಿವಾಲಯ 24 ಸಾವಿರ ಕೋಟಿ ರೂಪಾಯಿ ಪಾವತಿಸಲು ಸೂಚಿಸಿ ನೊಟೀಸ್ ಜಾರಿಗೊಳಿಸಿದೆ. ಸರ್ಕಾರಿ ಸ್ವಾಮ್ಯದ ಒಎನ್‌ಜಿಸಿಯ ನೆರೆಯ ಬ್ಲಾಕಿಂದ ನೈಸರ್ಗಿಕ ಅನಿಲವನ್ನು ಉತ್ಪಾದಿಸಿ ಮಾರಾಟ ಮಾಡುವುದರಿಂದ ಬಂದ ಲಾಭಕ್ಕಾಗಿ ಸರ್ಕಾರ ರಿಲಯನ್ಸ್
ಭಾರತದ ಮೇಲೆ ಪ್ರತಿ ಸುಂಕ ಹೇರಿಕೆ: ಡೊನಾಲ್ಡ್ ಟ್ರಂಪ್ ಸುಳಿವು
ವಾಷಿಂಗ್ಟನ್: ಭಾರತ ಮತ್ತು ಇತರ ರಾಷ್ಟ್ರಗಳು ಅಮೆರಿಕದಿಂದ ರಫ್ತು ಆಗುವ ಉತ್ಪನ್ನಗಳ ಮೇಲೆ ವಿಧಿಸಿರುವ ಸುಂಕದ ಪ್ರಮಾಣ “ಅತ್ಯಂತ ಅನ್ಯಾಯ” ಆಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಸುಂಕ ಹೇರಿಕೆ ಜಾರಿ ಮಾಡಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಧ್ಯಕ್ಷರಾಗಿ
ಮಾರ್ಚ್ 21ರೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ
ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕ ನಡೆಯಲಿದೆ. ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿನ ನಂತರ ಬಿಜೆಪಿ
14 ದಿನ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ಮನೆಯಿಂದಲೂ ಚಿನ್ನ, ಹಣ ವಶ
12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ, 2.67 ಕೋಟಿ ಹಣವನ್ನು ಡಿಆರ್‌ಐ
2 ವರ್ಷದಲ್ಲಿ ರಸ್ತೆಗಿಳಿಯಲಿವೆ ಹಸಿರು ಹೈಡ್ರೋಜನ್ ವಾಹನ!
ನವದೆಹಲಿ: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಜತೆಗೆ ಜಾಗತಿಕ ನಾಯಕತ್ವದತ್ತ ದಾಪುಗಾಲಿಟ್ಟ ಭಾರತ ಇದೀಗ ದೇಶದ ಹತ್ತು ಮಹಾನ್ ನಗರಗಳಲ್ಲಿ ಹಸಿರು ಹೈಡ್ರೋಜನ್ (ಜಲಜನಕ) ಇಂಧನ ಆಧಾರಿತ ವಾಹನಗಳನ್ನು ಓಡಿಸಲು ಸಜ್ಜಾಗಿದೆ. ಸಾರಿಗೆ ವಲಯವನ್ನು ಸುಸ್ಥಿರಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದ ಭಾರತ ವಿದ್ಯುತ್
ಚಿನ್ನ ಕಳ್ಳಸಾಗಣೆ: ಐಪಿಎಸ್ ಅಧಿಕಾರಿಯ ಹತ್ತಿರದ ಸಂಬಂಧಿ ಪೊಲೀಸ್ ವಶ
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಯೊಬ್ಬರ ಹತ್ತಿರದ ಸಂಬಂಧಿಯನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡಿಆರ್‌ಐ (ಡೈರೆಕ್ಟೊರೇಟ್ ಆಪ್ ರೆವಿನ್ಯು ಇಂಟೆಲಿಜೆನ್ಸ್) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೇರೆ ದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಐಪಿಎಸ್ ಅಧಿಕಾರಿಯ ಹತ್ತಿರದ




