Tuesday, September 29, 2026
Menu

ಟ್ರಂಪ್‌ಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಿದ್ರು ವೆನೆಜುವೆಲಾದ ಕೊರಿನಾ ಮಚಾದೋ

2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ ಅವರಿಗೆ ನೀಡಿದ್ದಾರೆ. ಶ್ವೇತಭವನದಲ್ಲಿ ನಡೆದ ಕಾರ್ಯಕ್ರದಲ್ಲಿ ಮಚಾದೊ ಅವರುನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ಕೊಟ್ಟಿದ್ದು, ನೊಬೆಲ್‌ ಚಿನ್ನದ ಪದಕಗ ಟ್ರಂಪ್ ಬಳಿ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತೋರಿದ ವಿಶಿಷ್ಟ ಬದ್ಧತೆಗೆ ಮನ್ನಣೆಯಾಗಿ ಅಮೆರಿಕದ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪ್ರಶಸ್ತಿಯ

ಪಾಕ್‌, ಬಾಂಗ್ಲಾ ಸೇರಿ 75 ದೇಶಗಳ ವಲಸಿಗರಿಗೆ ಅಮೆರಿಕ ವೀಸಾ ನಿರ್ಬಂಧ

ವಿದೇಶೀಯರ ನಿರ್ಬಂಧ ನೀತಿಯನುಸಾರ ಅಮೆರಿಕ ಸರ್ಕಾರ ಕೆಲವು ದೇಶಗಳ ನಿವಾಸಿಗಳಿಗೆ ವೀಸಾ ನೀಡುವುದನ್ನು ಸ್ಥಗಿತಗೊಳಿಸಿದೆ. ಒಟ್ಟು 75 ದೇಶಗಳಿಗೆ ಅಮೆರಿಕದ ವೀಸಾ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಈ 75 ದೇಶಗಳಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಕೂಡ ಸೇರಿವೆ. ಅಮೆರಿಕದಲ್ಲಿರು ಉತ್ತಮ ಸಾಮಾಜಿಕ

ಕೊಲ್ಲಂ SAI ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಹುಡುಗಿಯರಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ  ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ಗುರುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವುಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿಯರನ್ನು ಕೋಝಿಕ್ಕೋಡ್ ಜಿಲ್ಲೆಯ 17 ವರ್ಷದ ಸಾಂಡ್ರಾ ಹಾಗೂ

ಛತ್ತೀಸ್ ಗಢದಲ್ಲಿ ಪೊಲೀಸರಿಗೆ ಶರಣಾದ 29 ನಕ್ಸಲರು!

ಛತ್ತೀಸ್​ಗಢದ ಸುಕ್ಮಾದಲ್ಲಿ 29 ನಕ್ಸಲರು ಪೊಲೀಸರ ಮುಂದೆ ಬುಧವಾರ ಶರಣಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಗಳಿಂದ ಪ್ರೇರಿತಗೊಂಡು ಅವರು ಶರಣಾಗಿದ್ದಾರೆ. ಶರಣಾದವರಲ್ಲಿ ಗೋಗುಂಡ ಪ್ರದೇಶದ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್ ಸಂಘಾನ್ ಮುಖ್ಯಸ್ಥ

ನಿವೃತ್ತ ಉದ್ಯೋಗಿಗಳಿಗೆ ಬೆಳ್ಳಿ ಪದಕದ ಹೆಸರಲ್ಲಿ ತಾಮ್ರ ನೀಡಿದ ರೈಲ್ವೆ ಇಲಾಖೆ

ಪಶ್ಚಿಮ ಮಧ್ಯ ರೈಲ್ವೆ ವಲಯದಲ್ಲಿ ಹಲವು ದಶಕ ಕೆಲಸ ಮಾಡಿ ನಿವೃತ್ತರಾದ ನೌಕರರಿಗೆ ರೈಲ್ವೆ ಇಲಾಖೆಯು ವಿದಾಯದ ವೇಳೆ  ಚಿನ್ನಲೇಪಿತ  ಬೆಳ್ಳಿಯ ಪದಕವೆಂದು ಹೇಳಿ ಕೊಟ್ಟಿರುವುದು ತಾಮ್ರದ ಮೇಲೆ ಬೆಳ್ಳಿ ಲೇಪನ ಮಾಡಿದ ಪದಕವೆಂಬುದು ಬೆಳಕಿಗೆ ಬಂದಿದೆ. ಈ ನಕಲಿ ಬೆಳ್ಳಿ

 PSLV- C62 ನೌಕೆ ಸಮುದ್ರದಲ್ಲಿ  ಪತನ, ಸ್ಪೇನ್ ಉಪಗ್ರಹ ಮಾತ್ರ ಸುರಕ್ಷಿತ

ನಿಗದಿಗೊಳಿಸಿದ್ದ ಕಕ್ಷೆ ಸೇರಲು ವಿಫಲವಾಗಿ ಪಥ ಬದಲಿಸಿದ್ದ  ಭಾರತೀಯ ಬಾಹ್ಯಕಾಶ ಸಂಸ್ಥೆಯ ಪಿಎಸ್ ಎಲ್ ವಿ ಸಿ 62 ನೌಕೆ ದಕ್ಷಿಣ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಪತನಗೊಂಡಿದ್ದು, ಸ್ಪೇನ್ ನ ಉಪಗ್ರಹ ಹೊರತುಪಡಿಸಿ ಉಳಿದ ಎಲ್ಲಾ 15 ಉಪಗ್ರಹಗಳು ಹೊತ್ತಿ ಉರಿದು ಹೋಗಿವೆ.

ಶಬರಿಮಲೆಯಿಂದ 100 ಕಿ.ಮೀ. ದೂರದಲ್ಲಿ ವಾಹನ ತಡೆದು ಕರ್ನಾಟಕದ  ಭಕ್ತರಿಗೆ ಲಾಠಿ ಏಟು

ಮಕರ ಸಂಕ್ರಮಣದ ಜ್ಯೋತಿ ದರ್ಶನಕ್ಕೆ ತೆರಳಿದ್ದ ರಾಜ್ಯದ ಸಾವಿರಾರು ಭಕ್ತರ ವಾಹನಗಳನ್ನು ಕೇರಳ ಪೊಲೀಸರು ತಡೆ ಹಿಡಿದಿದ್ದು, ಪ್ರತಿಭಟಿಸಿದ ರಾಜ್ಯದ ಭಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯಾದ್ಯಂತ 5000ಕ್ಕೂ ಅಧಿಕ ಭಕ್ತರು ಖಾಸಗಿ ವಾಹನಗಳ ಮೂಲಕ

ನಾಯಿ ಕಚ್ಚಿದರೆ ರಾಜ್ಯ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂಕೋರ್ಟ್

ನವದೆಹಲಿ: ಪ್ರತಿ ನಾಯಿ ಕಡಿತದಿಂದ ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ  ಆಯಾ ರಾಜ್ಯ ಸರ್ಕಾರಗಳು ದುಬಾರಿ ಪರಿಹಾರವನ್ನು ತೆರಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಬೀದಿ ನಾಯಿಗಳ ಕುರಿತು ಪ್ರಕರಣದ ವಿಚಾರಣೆಯು ಮಂಗಳವಾರ ನ್ಯಾ. ವಿಕ್ರಂನಾಥ್​, ನ್ಯಾ. ಸಂದೀಪ್​ ಮೆಹ್ತಾ ಮತ್ತು ನ್ಯಾ.

ಇರಾನ್ ನಲ್ಲಿ ಹಿಂಸಾಚಾರ: 2000ಕ್ಕೂ ಅಧಿಕ ಜನರ ಸಾವು

ಕಳೆದೆರಡು ವಾರಗಳಿಂದ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಇರಾನ್ ನಲ್ಲಿ ಇದುವರೆಗೆ ಕನಿಷ್ಠ 2000 ಜನರು ಬಲಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ನಾಗರಿಕರ ನಡುವಿನ ಸಂಘರ್ಷದ ಲಾಭ ಪಡೆದ ಉಗ್ರರು ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಇರಾನ್ ಅಧಿಕಾರಿಗಳು ಆರೋಪಿಸಿದ್ದಾರೆ. ಮೃತಪಟ್ಟವರಲ್ಲಿ ಭದ್ರತಾ ಸಿಬ್ಬಂದಿಯೂ

`10 ನಿಮಿಷದಲ್ಲಿ ಡೆಲಿವರಿ’ ವ್ಯವಸ್ಥೆ ಕೈಬಿಟ್ಟ ಬ್ಲಿಂಕಿಟ್, ಸ್ವಿಗ್ಗಿ

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 10 ನಿಮಿಷದಲ್ಲಿ ಮನೆ ಮನೆಗೆ ವಸ್ತುಗಳನ್ನು ಡೆಲಿವರಿ ಮಾಡುವ ವ್ಯವಸ್ಥೆಯನ್ನು ಬ್ಲಿಂಕಿಟ್  ಮತ್ತು ಸ್ವಿಗ್ಗಿ ಕೈಬಿಟ್ಟಿದೆ. ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಡಿಸೆಂಬರ್ 31ರಂದು ಸ್ವಿಗ್ಗಿ, ಜೊಮ್ಯಾಟೋ, ಜಿಪ್ಟೊ, ಫ್ಲಿಪ್ ​ಕಾರ್ಟ್, ಬ್ಲಿಂಕಿಟ್ ಸೇರಿ