ದೇಶ-ವಿದೇಶ
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡು ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂಬ ಪ್ರಮುಖ ಆರೋಪಿಯನ್ನು ರಾಂಚಿಯಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ಘಟಕವು ಆಶರ್ ಡ್ಯಾನಿಶ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿತ್ತು. ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಏಕಕಾಲದಲ್ಲಿ ನಡೆಸಿದ ಸಂಘಟಿತ
ಕತಾರ್‌ನಲ್ಲಿ ಇಸ್ರೇಲ್ ಪಡೆ ವೈಮಾನಕ ದಾಳಿ: ಹಮಾಸ್ ನಾಯಕನ ಮಗ ಸೇರಿ ಆರು ಮಂದಿ ಸಾವು
ಕತಾರ್ ರಾಜಧಾನಿ ದೋಹಾದಲ್ಲಿ ಇಸ್ರೇಲ್ ಪಡೆಯು ಭೀಕರ ವಾಯುದಾಳಿ ನಡೆಸಿದ್ದು, ನಮ್ಮ ನಾಯಕನ ಪುತ್ರ ಸೇರಿ ಕನಿಷ್ಠ 6 ಮಂದಿ ಮೃತಪಟ್ಟಿರುವುದಾಗಿ ಹಮಾಸ್ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಸಹಾಯಕ
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕರೆ ತರಲು ರಾಜ್ಯ ಸರ್ಕಾರ ಕ್ರಮ
ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ಅಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ
ಸಿಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿ
ಎನ್ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಭಾರತದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಭಾರತದ 15ನೇ ಉಪರಾಷ್ಟ್ರಪತಿ. ರಾಧಾಕೃಷ್ಣನ್ ಅವರು ಪ್ರತಿಸ್ಪರ್ಧಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ 452 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು
ಸೋಷಿಯಲ್ ಮೀಡಿಯಾ ಬ್ಯಾನ್ ಹಿಂಪಡೆದರೂ ನೇಪಾಳ ಪ್ರಧಾನಿ ಒಲಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರ
ನೇಪಾಳದಲ್ಲಿ ಸೋಷಿಯಲ್ ಮೀಡಿಯಾಗಳ ಬ್ಯಾನ್ ಹಿಂಪಡೆಯಲಾಗಿದ್ದರೂ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜಕೀಯ ಭ್ರಷ್ಟಾಚಾರ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕೊರತೆ ಖಂಡಿಸಿ ನೇಪಾಳದ ನಾಗರಿಕರು ದಂಗೆ ಎದ್ದು ಪ್ರಧಾನಮಂತ್ರಿ ಕೆಪಿ ಶರ್ಮಾ ಒಲಿ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಕಠ್ಮಂಡುವಿನಲ್ಲಿ ಹಿಂಸಾತ್ಮಕ
ಪಕ್ಷದ ಬಲವರ್ಧನೆಗೆ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ: ಡಿಕೆ ಸುರೇಶ್
ಒರಿಸ್ಸಾ ರಾಜ್ಯದಲ್ಲಿ ಜಿಲ್ಲಾ ಹಾಗೂ ಪ್ರತಿ ಬೂತ್ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು ಸೇರಿದಂತೆ ಜಿಲ್ಲಾ ಅಧ್ಯಕ್ಷರುಗಳ ಆಯ್ಕೆಯ ವಿಚಾರವಾಗಿ ‘ಸಂಘಟನ್ ಶ್ರೀ ಜನ್ ಅಭಿಯಾನ್ʼ ನಡೆಸಲಾಗುತ್ತಿದೆ ಎಂದು ಒಡಿಸ್ಸಾ ವೀಕ್ಷಕ, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಹೇಳಿದರು. ಒಡಿಸ್ಸಾ
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್: ತೀವ್ರಗೊಂಡ ಪ್ರತಿಭಟನೆ
ನೇಪಾಳದಲ್ಲಿ ಎಲ್ಲಾ ಸೋಶಿಯಲ್ ಮೀಡಿಯಾ ಬ್ಯಾನ್ ನಿರ್ಧಾರ ಖಂಡಿಸಿ ವಿದ್ಯಾರ್ಥಿಗಳು, ಯುವ ಸಮೂಹ ಸೇರಿದಂತೆ ಜನ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಸರ್ಕಾರ ಕಳೆದ ವಾರ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಎಕ್ಸ್ ಸೇರಿದಂತೆ ಸೋಶಿಯಲ್ ಮೀಡಿಯಾಗಳನ್ನು
ಆಸ್ಟ್ರೋನೊಮರ್ ಕಂಪನಿಯ ಸಿಇಒ ಜೊತೆ ಸಂಬಂಧ: ಹೆಚ್‌ಆರ್ ಕ್ರಿಸ್ಟನ್‌ಗೆ ಡಿವೋರ್ಸ್ ನೀಡಿದ ಪತಿ
ವಿಶ್ವಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಆಸ್ಟ್ರೋನೊಮರ್ ಕಂಪನಿಯ ಸಿಇಒ ಮತ್ತು ಹೆಚ್‌ಆರ್ ತಬ್ಬಿಕೊಂಡಿದ್ದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಘಟನೆ ನಡೆದು ಒಂದು ತಿಂಗಳ ಬಳಿಕ ಹೆಚ್‌ಆರ್ ಆಗಿದ್ದ ಮಹಿಳೆ ಮತ್ತು ಆಕೆಯ ಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜುಲೈ 16 ರಂದು
ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸೆಂಥಿಲ್ ಮಾನನಷ್ಟ ಮೊಕದ್ದಮೆ ದಾಖಲು
ಬೆಂಗಳೂರು: ರಾಜ್ಯದ ಸಂಪತ್ತು ಲೂಟಿ ಮಾಡಿ 7 ವರ್ಷ ಜೈಲಲ್ಲಿ ಇದ್ದ ವ್ಯಕ್ತಿ ನನ್ನ ವಿರುದ್ಧ ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸಂಸದ ಸಸಿಕಾಂತ್ ಸೆಂಥಿಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಧರ್ಮಸ್ಥಳ ಪ್ರಕರಣದ ಹಿಂದೆ ನನ್ನ ಕೈವಾಡವಿದೆ ಎಂಬ ಹೇಳಿಕೆ
400 ಕೆಜಿ ಆರ್ ಡಿಎಕ್ಸ್ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್
ಮುಂಬೈನಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ವೇಳೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು ನೋಯ್ಡಾದಲ್ಲಿ ಬಂಧಿಸಿದ್ದಾರೆ. ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಎಂಬಾತನನ್ನು ಬಂಧಿಸಲಾಗಿದೆ. ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಬಳಸಿ ಆರೋಪಿ ಅಶ್ವಿನ್




