ದೇಶ-ವಿದೇಶ
ಪೆಟ್ರೋಲ್, ಡೀಸೆಲ್ ಮೇಲೆ ಲೀಟರ್ 2 ರೂ. ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ!
ಯುಗಾದಿ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಅಬಕಾರಿ ಸುಂಕ ವಿಧಿಸಿದೆ. ಕೇಂದ್ರ ಸರ್ಕಾರ ತೈಲ ಕಂಪನಿಗಳ ಮೇಲೆ ಲೀಟರ್ ಗೆ 2 ರೂ. ದರ ಏರಿಸಿದೆ. ಆದರೆ ಸುಂಕ ಏರಿಕೆಯಿಂದ ಗ್ರಾಹಕರ ಮೇಲೆ ನೇರ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಮೂಲಕ ದರ ಏರಿಕೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಬೀಳುವುದಿಲ್ಲ ಎಂದು ಹೇಳಿದೆ. ಅಂತಾರಾಷ್ಟ್ರೀಯ
ಷೇರು ಮಾರುಕಟ್ಟೆಯಲ್ಲಿ ಸುಂಟರಗಾಳಿ: ಹೂಡಿಕೆದಾರರಿಗೆ 19 ಲಕ್ಷ ಕೋಟಿ ನಷ್ಟ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭಿಸಿದ ತೆರಿಗೆ ಯುದ್ಧದಿಂದ ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲಗೊಂಡಿದ್ದು, ಇಂದು ಒಂದೇ ದಿನ ಹೂಡಿಕೆದಾರರಿಗೆ 19 ಲಕ್ಷ ಕೋಟಿ ರೂ. ನಷ್ಟವಾಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬೃಹತ್ ಪ್ರಮಾಣದಲ್ಲಿ ಹೂಡಿಕೆಯನ್ನು ಹಿಂದಕ್ಕೆ ಪಡೆದ ಕಾರಣ ಬಾಂಬೆ
ಜಾಗತೀಕರಣ ಪರ್ವಕ್ಕೆ ಬ್ರಿಟನ್ ಅಂತ್ಯ ಹಾಡುವುದೇ
ಜಾಗತೀಕರಣ ಎಲ್ಲರಿಗೂ ಸಮಾನವಾಗಿ ಫಲ ನೀಡಲಿಲ್ಲ ಎಂದು ತೀವ್ರ ಕಳವಳ ವ್ಯಕ್ತಪಡಿಸಿರುವ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಜಾಗತೀಕರಣದ ಯುಗಕ್ಕೆ ಅಂತ್ಯ ಘೋಷಿಸಲು ಮುಂದಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಯುದ್ಧದ ಮಧ್ಯೆ, ಅವರು ಈ ಘೋಷಣೆಯನ್ನು ಮಾಡಲಿದ್ದಾರೆ
ಟ್ರಂಪ್ ತೆರಿಗೆ ನೀತಿಯ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ ಅಮೆರಿಕನ್ನರು
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೂತನ ತೆರಿಗೆ ನೀತಿಗಳು ಹಾಗೂ ಸಾಮಾಜಿಕ ಸೇವೆಗಳ ಮೇಲಿನ ಪ್ರಹಾರ ಮಾಡುವ ಅವರ ಆರ್ಥಿಕ ಕ್ರಮಗಳ ವಿರುದ್ಧ ಸಾವಿರಾರು ಜನರು ದೇಶದಾದ್ಯಂತ ಬೀದಿಗೆ ಇಳಿದು ಆಕ್ರೋಶ ಹೊರ ಹಾಕಿದ್ದಾರೆ. “ಹ್ಯಾಂಡ್ಸ್ ಆಫ್!” ಎಂಬ ಘೋಷಣೆಯೊಂದಿಗೆ
ಬೊಲಿವಿಯಾದಿಂದ ನಿತ್ಯಾನಂದ ಭಕ್ತರ ಗಡಿಪಾರು
ಲಾಪಾಜ್: ಸ್ಥಳೀಯ ಸಮುದಾಯಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಕಾಲ್ಪನಿಕ ದೇಶವಾದ ಕೈಲಾಸದ ಸದಸ್ಯರನ್ನು ಗಡೀಪಾರು ಮಾಡಲಾಗಿದೆ. ಮಾರ್ಚ್ 25ರಂದು ಬೊಲಿವಿಯಾ ಅಧಿಕಾರಿಗಳು ಹೊರಡಿಸಿದ ಹೇಳಿಕೆಯಲ್ಲಿ, ಕೈಲಾಸದೊಂದಿಗೆ ಸಂಬಂಧಿಸಿದ 20 ಜನರನ್ನು ಬಂಧಿಸಲಾಗಿದೆ ಎಂದು
ದೇಶದ ಮೊದಲ ವರ್ಟಿಕಲ್ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ಈ ಬ್ರಿಡ್ಜ್ ರಾಮೇಶ್ವರಂ ಹಾಗೂ ಧನುಷ್ಕೋಡಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ. ತಮಿಳುನಾಡಿನ
ಜೆಡಿಯು-ಟಿಡಿಪಿಯಲ್ಲಿ ವಕ್ಫ್ ಬೇಗುದಿ: ಏನು-ಎತ್ತ
ವಕ್ಫ್ ಆಸ್ತಿಗಳ ಸಂರಕ್ಷಣೆ ಸಂಬಂಧ ಎನ್‌ಡಿಎ ಸರ್ಕಾರ ಮಂಡಿಸಿದ್ದ ವಿಧೇಯಕ ಎರಡೂ ಸದನಗಳ ಒಪ್ಪಿಗೆ ಪಡೆದಿದೆ. ರಾಷ್ಟ್ರಪತಿಯ ಅಂಕಿತವನ್ನೂ ಪಡೆದಿದೆ. ಆಡಳಿತಾರೂಢ ಬಿಜೆಪಿ ಮತ್ತು ಮಿತ್ರಪಕ್ಷಗಳು ಈ ವಿಧೇಯಕವನ್ನು ಸ್ವಾಗತಿಸಿದ್ದರೆ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಧರ್ಮದ ಬೇರುಗಳನ್ನು ಅಲುಗಾಡಿಸುವ ರೀತಿಯಲ್ಲಿ
ವಿಮಾನದ ಪ್ಯಾರಾಚೂಟ್ ತೆರದುಕೊಳ್ಳದೆ ನೆಲಕ್ಕೆ ಬಿದ್ದು ವಾಯುಸೇನೆ ಅಧಿಕಾರಿ ಸಾವು
ಆಗ್ರಾದಲ್ಲಿ ಭಾರತೀಯ ವಾಯುಸೇನೆ ಅಧಿಕಾರಿಯೊಬ್ಬರು ಡೆಮೊ ಡ್ರಾಪ್ ವೇಳೆ ಜಂಪ್ ಮಾಡುವಾಗ ವಿಮಾನದ ಪ್ಯಾರಾಚೂಟ್ ತೆರದುಕೊಳ್ಳದ ಕಾರಣ ಅಪಘಾತವುಂಟಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ವಾಯುಸೇನೆಯ ಇನ್ಸ್ಟ್ರಕ್ಟರ್, ಆಕಾಶ್ ಗಂಗಾ ಸ್ಕೈಡೈವಿಂಗ್ ತಂಡದ ಪ್ಯಾರಾ ಜಂಪ್ ಬೋಧಕ 41 ವರ್ಷದ ವಾರಂಟ್ ಆಫೀಸರ್
ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ ಅರೆಸ್ಟ್
ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ, ಕೆಜಿಎಫ್ ಕಾಂಗ್ರೆಸ್ ಮುಖಂಡ ಜಯಪಾಲ್ ಎಂಬವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚೆನ್ನೈನಿಂದ ಕೆಜಿಎಫ್ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡವೊಂದು ಏಪ್ರಿಲ್
ರಾಷ್ಟ್ರಪತಿ ಅಂಕಿತದೊಂದಿಗೆ ಕಾನೂನಾದ ವಕ್ಫ್ ತಿದ್ದುಪಡಿ ಮಸೂದೆ
ಸಂಸತ್‌ನಲ್ಲಿ ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಜ್ಯಸಭೆಯಲ್ಲಿ ಮಸೂದೆಗೆ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದರೆ, ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿ, 232 ಸದಸ್ಯರು ವಿರೋಧಿಸಿ




