ದೇಶ-ವಿದೇಶ
ಚಲಿಸುವ ವಾಹನದಲ್ಲಿ ಮಹಿಳೆ ಮೇಲೆ 2 ಗಂಟೆ ಅತ್ಯಾಚಾರ ಎಸಗಿ ರಸ್ತೆಯಲ್ಲಿ ಎಸೆದು ಹೋದ ಕಿಡಿಗೇಡಿಗಳು!
ಚಲಿಸುವ ವ್ಯಾನ್ ನಲ್ಲಿ 28 ವರ್ಷದ ಮಹಿಳೆ ಮೇಲೆ 2 ಗಂಟೆಗಳ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ನಂತರ ರಸ್ತೆಯಲ್ಲಿ ಬಿಸಾಕಿ ಹೋದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ನಡೆದಿದೆ. ಸೋಮವಾರ ಮತ್ತು ಮಂಗಳವಾರದ ನಡುವೆ ರಾತ್ರಿ ಈ ಘಟನೆ ನಡೆದಿದ್ದು, ಮನೆಗೆ ಹೋಗಲು ರಸ್ತೆ ಬದಿ ವಾಹನಕ್ಕಾಗಿ ಕಾಯುತ್ತಿದ್ದ ನಿಂತಿದ್ದ ಮಹಿಳೆ ಬಳಿ ನಿಂತ ವ್ಯಾನ್ ನಿಂದ ಇಳಿದ ಇಬ್ಬರು ಆಕೆಯನ್ನು ಬಲವಂತವಾಗಿ ಡ್ರಾಪ್
ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾವೆಂದ ಚೀನಾ: ಮೂರನೆಯವರು ಭಾಗಿಯಾಗಿಲ್ಲವೆಂದ ಭಾರತ
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ನಿಲ್ಲಿಸುವ ಸಂಧಾನ ಮಾಡಿದ್ದು ನಾವು ಎಂಬ ಚೀನಾದ ಹೇಳಿಕೆಯನ್ನು ಭಾರತ ತಿರಸ್ಕರಿಸಿದ್ದು, ಕದನ ವಿರಾಮ ನಿರ್ಧಾರದಲ್ಲಿ ಮೂರನೆಯವರು ಭಾಗಿಯಾಗಿಲ್ಲ ಎಂದು ಹೇಳಿದೆ. ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನವು ಕದನ ವಿರಾಮಕ್ಕಾಗಿ ಭಾರತದ ಡಿಜಿಎಂಒ ಅವರನ್ನು
ಕೇರ್ ಟೇಕರ್ ಕ್ರೌರ್ಯಕ್ಕೆ ತಂದೆ ಹಸಿವಿನಿಂದ ಸಾವು, ಉಸಿರಾಡುವ ಅಸ್ಥಿಪಂಜರವಾದ ಮಗಳು
ಆ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ವ್ಯಕ್ತಿಯ ಮಗಳು ಬದುಕಿದ್ದಳು, ಆದರೆ ಜೀವಂತ ಶವವಾಗಿದ್ದಳು.ಉಸಿರಾಡುವ ಅಸ್ತಿಪಂಜರದಂತಿದ್ದಳು. ಆಕೆಯ ದೇಹದಲ್ಲಿ ಮಾಂಸವಿತ್ತು ಎಂಬುದಕ್ಕೆ ಯಾವುದೇ ಗುರುತೂ ಇಲ್ಲವಾಗಿತ್ತು. ಇದು ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿರುವ ಬೆಚ್ಚಿ ಬೀಳಿಸುವ ಹೃದಯವಿದ್ರಾವಕ ಘಟನೆ ಇದು. ರೈಲ್ವೆ ಇಲಾಖೆಯ
2026ರಲ್ಲಿ ಭಾರತ- ಪಾಕಿಸ್ತಾನ ಯುದ್ಧ: ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ
ಭಯೋತ್ಪಾದನಾ ಚಟುವಟಿಕೆ ಕಾರಣಕ್ಕಾಗಿ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂಭವಿಸಬಹುದು ಎಂದು ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಮೇಲೆ ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ರಾಜೀ ಸಂಧಾನ ಮಾಡಿದ ಅಮೆರಿಕ
ಜಪಾನ್ ಹಿಂದಿಕ್ಕಿ ವಿಶ್ವದ 4ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದ ಭಾರತ!
4.18 ಟ್ರೆಲಿಯನ್ ಅಮೆರಿಕನ್ ಡಾಲರ್ ಆರ್ಥಿಕತೆ ಸಾಧಿಸುವ ಮೂಲಕ ಜಪಾನ್ ಹಿಂದಿಕ್ಕಿದ ಭಾರತ ವಿಶ್ವದ ನಾಲ್ಕನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮಂಗಳವಾರ ಕೇಂದ್ರ ಸರ್ಕಾರ ಮಾಧ್ಯಮ ಪ್ರಕಟಣೆ ಮೂಲಕ ಭಾರತ 4ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿರುವುದಾಗಿ
“ಮೌನದಿಂದ ಅನ್ಯಾಯದ ಸಮರ್ಥನೆ, ಸಂವಾದದಿಂದ ಪ್ರಜಾಪ್ರಭುತ್ವಕ್ಕೆ ಬಲ” ಪ್ರತಿಪಾದಿಸಿದ ನಾರಾಯಣ ಗುರು: ಸಿಎಂ ಸಿದ್ದರಾಮಯ್ಯ
ವಿಭಜನೆಯ ರಾಜಕೀಯವನ್ನು ತಿರಸ್ಕರಿಸಿ, ಘನತೆಯ ರಾಜಕೀಯವನ್ನು ಸ್ವಾಗತಿಸೋಣ. ದ್ವೇಷವು ದ್ವೇಷವನ್ನು ಹೆಚ್ಚಿಸುತ್ತದೆ, ಮೌನವು ಅನ್ಯಾಯವನ್ನು ಸಮರ್ಥಿಸುತ್ತದೆ ಮತ್ತು ಸಂವಾದವು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ನೆನಪಿ ಡೋಣ. ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿಯವರ ನಡುವಿನ ಸಂವಾದವು ನಮಗೆ ಧೈರ್ಯ, ಸ್ಪಷ್ಟತೆ ಮತ್ತು
ವಿಬಿ-ಜಿ ರಾಮ್ ಜಿ ಕಾಯ್ದೆ ಉದ್ದೇಶ MNAREGA ವಿರುದ್ಧ: ಪಿಎಂಗೆ ಸಿಎಂ ಪತ್ರ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ
ತಾಯಿಯಾಗುವವರಿಗೆ ವೀರ್ಯ ದಾನ, ಐವಿಎಫ್ ವೆಚ್ಚ, ಮಕ್ಕಳಿಗೆ ಆಸ್ತಿಯಲ್ಲಿ ಪಾಲು: ಟೆಲಿಗ್ರಾಂ ಸಂಸ್ಥಾಪಕ ಪಾವೆಲ್
ಟೆಲಿಗ್ರಾಂ ಸಂಸ್ಥಾಪಕ ಪಾವೆಲ್ ಡುರೊವ್ 37 ವರ್ಷದೊಳಗಿನ ಮಹಿಳೆಯರಿಗೆ ವೀರ್ಯವನ್ನು ದಾನವಾಗಿ ನೀಡುವುದಾಗಿ ಹೇಳಿ ತಾಯಿಯಾಗಲು ಆಹ್ವಾನಿಸಿದ್ದಾರೆ. ಈ ಪ್ರಕ್ರಿಯೆಯ ಸಂಪೂರ್ಣ ಐವಿಎಫ್ ವೆಚ್ಚವನ್ನು ಭರಿಸುವ ಜೊತೆಗೆ ಈ ವೀರ್ಯದಿಂದ ಜನಿಸುವ ಮಕ್ಕಳಿಗೆ ತಮ್ಮ ಆಸ್ತಿಯಲ್ಲಿ ಪಾಲು ನೀಡುವುದಾಗಿಯೂ ಘೋಷಿಸಿದ್ದಾರೆ. ಪಾವೆಲ್
ಪ್ರಿಯಾಂಕಾ ಗಾಂಧಿಗೆ ಮಗ ರೈಹಾನ್ ವಾದ್ರಾನ ಮದುವೆ ಸಂಭ್ರಮ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ಬಹುಕಾಲದ ಗೆಳತಿ ಅವಿವಾ ಬೇಗ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ರೈಹಾನ್ ವಾದ್ರಾ 25 ವರ್ಷವಾಗಿದ್ದು, ಮದುವೆಯಾಗಲು ಸಿದ್ಧರಾಗಿದ್ದಾರೆ. ಏಳು ವರ್ಷಗಳಿಂದ ರೈಹಾನ್ ವಾದ್ರಾ
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ಇನ್ನಿಲ್ಲ
ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ(80) ನಿಧನರಾದರು. ಅವರು ಅನಾರೋಗ್ಯದಿಂದ ದೀರ್ಘಕಾಲ ಆಸ್ಪತ್ರೆಯಲ್ಲಿದ್ದರು. ಎದೆಯ ಸೋಂಕು, ಹೃದಯ ಮತ್ತು ಶ್ವಾಸಕೋಶದ ಸಮಸ್ಯೆ ಅವರನ್ನು ಕಾಡುತ್ತಿತ್ತು. ಬಾಂಗ್ಲಾದೇಶದ ದಿವಂಗತ ಪ್ರಧಾನಿ ಜಿಯಾವುರ್ ರೆಹಮಾನ್ ಅವರ ಪತ್ನಿ ಖಲೀದಾ ಜಿಯಾ ಯಕೃತ್ತು ಮತ್ತು




