ದೇಶ-ವಿದೇಶ
ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್ ಜಿ ಎಂದು ಬದಲಾಯಿಸಲಾಗಿದ್ದು, ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ
ರೇಪ್ ಮಾಡಿ ಮಗುವಿನ ಕೊಲೆಗೈದ ಮಕ್ಕಳನ್ನು “ರಾಜಾ ಬೇಟಾ” ಎಂದು ಮುದ್ದಿಸುವ ತಾಯಂದಿರ ವಿರುದ್ಧ ಪಂಜಾಬ್- ಹರಿಯಾಣ ಹೈಕೋರ್ಟ್ ಕಿಡಿ
ಪಂಜಾಬ್, ಹರಿಯಾಣ ಪ್ರದೇಶಗಳಲ್ಲಿ ಅತ್ಯಾಚಾರಿ ಗಂಡುಮಕ್ಕಳನ್ನು ಕುಟುಂಬದ ಸದಸ್ಯರು ಹಾಗೂ ತಾಯಂದಿರುವ ‘ರಾಜಾ ಬೇಟಾ’ ಎಂದು ಕುರುಡಾಗಿ ಮುದ್ದಿಸುವುದು ಸಾಮಾನ್ಯ, ದುಷ್ಟ, ವಿಕೃತ ವ್ಯಕ್ತಿಗಳನ್ನು ಪುರುಷತ್ವ ಅಳಿಯುವ ತನಕ ಜೈಲಲ್ಲಿ ಕೊಳೆಯುವಂತೆ ಮಾಡಬೇಕು ಎಂದು ಪಂಜಾಬ್- ಹರಿಯಾಣ ಹೈಕೋರ್ಟ್ ಹೇಳಿದೆ. ಐದು
ರಷ್ಯಾ ಸೇನೆಯಿಂದ ಕೀವ್ ಮೇಲೆ ಕ್ಷಿಪಣಿ, ಡ್ರೋನ್ ದಾಳಿ
ನಾಲ್ಕು ವರ್ಷಗಳನ್ನು ಸಂಘರ್ಷದಲ್ಲೇ ಕಳೆದ ಉಕ್ರೇನ್ ಮತ್ತು ರಷ್ಯಾ ನಡುವಿನ ಉದ್ವಿಗ್ನತೆ ಇನ್ನೂ ಮುಂದುವರಿದಿದ್ದು, ಶನಿವಾರ ಮುಂಜಾನೆ ರಷ್ಯಾ ಪಡೆಗಳು ಉಕ್ರೇನ್ ರಾಜಧಾನಿ ಕೀವ್ ಮೇಲೆ ದೊಡ್ಡ ಪ್ರಮಾಣದ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿವೆ. ಕೀವ್ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ
ಚರ್ಚ್‌ಗೆ ತೆರಳಿ ಕ್ರಿಸ್‌ಮಸ್ ಸಾಮೂಹಿಕ ಪ್ರಾರ್ಥನೆಯಲ್ಲಿ ಮೋದಿ ಭಾಗಿ
ನವದೆಹಲಿ:ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಗುರುವಾರ ನಗರದ ಐತಿಹಾಸಿಕ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಚರ್ಚ್‌ಗೆ ತೆರಳಿ ಕ್ರಿಸ್‌ಮಸ್ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು ಪ್ರತಿಯೊಬ್ಬರ ಬಾಳಿಗೂ ಕ್ರಿಸ್‌ಮಸ್
ನಾಯಕ ಗಣೇಶ್ ಉಕಿ ಸೇರಿ ನಾಲ್ವರು ನಕ್ಸಲರ ಎನ್ ಕೌಂಟರ್
ಕೋಟಿ ರೂ. ಬಹುಮಾನ ಭಾರತೀಯ ಭದ್ರತಾ ಪಡೆ ಘೋಷಿಸಿದ್ದ ನಕಲ್ಸರ ನಾಯಕ ಗಣೇಶ್ ಉಕಿ ಸೇರಿದಂತೆ ನಾಲ್ವರನ್ನು ಓಡಿಶಾದಲ್ಲಿ ಎನ್ ಕೌಂಟರ್ ಮಾಡಲಾಗಿದೆ. ಸಿಪಿಐ ನಕ್ಸಲ್ ಸಂಘಟನೆಯ ಕೇಂದ್ರ ಸಮಿತಿ ಸದಸ್ಯರಲ್ಲಿ ಒಬ್ಬರಾಗಿದ್ದ ತೆಲುಗು ನಕ್ಸಲ್ ನಾಯಕನಾಗಿದ್ದ 69 ವರ್ಷದ ಗಣೇಶ್
ಅನಿಲ್ ಅಂಬಾನಿ ಬ್ಯಾಂಕ್ ವಂಚನೆ ವಿರುದ್ಧ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ
ರಿಲಯನ್ಸ್ ಗ್ರೂಪ್‌ನ ಅನಿಲ್ ಅಂಬಾನಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ವಂಚನೆ ಎಂದು ಬ್ಯಾಂಕುಗಳ ಒಕ್ಕೂಟ ಈಗಾಗಲೇ ಘೋಷಿಸಿದ್ದು, ಬ್ಯಾಂಕ್‌ಗಳ ಈ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಈ ಹಿಂದಿನ ಎಲ್ಲ ಮತ್ತು ಭವಿಷ್ಯದ ಕ್ರಮಗಳಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ
ಚೆನ್ನೈನಲ್ಲಿ ಬಸ್ ಟೈರ್ ಸ್ಫೋಟ: ಕಾರುಗಳಿಗೆ ಡಿಕ್ಕಿಯಾಗಿ ಏಳು ಮಂದಿ ಸಾವು
ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಟೈರ್ ತೂತುಕುಡಿ ಬಳಿ ಸ್ಫೋಟಗೊಂಡು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. ಮೃತರಲ್ಲಿ 5 ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ. ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ
ಕುಟುಂಬಗಳಿಗೆ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ, ವಿಶ್ವಾಸ ನೀಡುವ ಭರವಸೆಯೇ “MGNREGA”
MGNREGA ಕೇವಲ ಕಲ್ಯಾಣ ಕಾರ್ಯಕ್ರಮವಲ್ಲ, ಬದಲಾಗಿ ಗ್ರಾಮೀಣ ಕುಟುಂಬಗಳಿಗೆ ತಮ್ಮ ಹಳ್ಳಿಗಳಲ್ಲಿ ಉಳಿಯಲು ಘನತೆ, ಭದ್ರತೆ ಮತ್ತು ವಿಶ್ವಾಸವನ್ನು ನೀಡುವ ಭರವಸೆ ಎಂದು ಕರ್ನಾಟಕದ ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರಿಯಾಂಕ್
ಸರ್ಕಾರಿ ಅಧಿಕಾರಿ 100 ಕೋಟಿ ಸಂಪತ್ತಿನ ಒಡೆಯ: ಎಸಿಬಿ ಅಧಿಕಾರಿಗಳಿಗೆ ಶಾಕ್!
ಸಾರಿಗೆ ಇಲಾಖೆಯ ಅಧಿಕಾರಿ ಮನೆಗೆ ದಾಳಿ ನಡೆಸಿದ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ಪಡೆ ಅಧಿಕಾರಿಗಳು 100 ಕೋಟಿಗೂ ಅಧಿಕ ಸಂಪತ್ತು ಕಂಡು ಬೆಚ್ಚಿಬಿದ್ದಿದ್ದಾರೆ. ಸಾರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಮೂಡ್ ಕಿಶನ್ ಅವರ ಮೆಹಬೂಬ್ ನಗರದ ನಿವಾಸದ ಮೇಲೆ
ಮೊದಲು ನೀವು ದೇಶಕ್ಕೆ ವಾಪಸಾಗಿ, ಯಾವಾಗ ಬರ್ತೀರ ಭಾರತಕ್ಕೆ : ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನೆ
ಮೊದಲು ನೀವು ದೇಶಕ್ಕೆ ವಾಪಸಾಗಿ, ನೀವು ಯಾವಾಗ ಭಾರತಕ್ಕೆ ವಾಪಸ್ ಬರಲಿದ್ದೀರಿ ಎಂದು ಭಾರತದ ಬ್ಯಾಂಕ್‌ಗಳಿಗೆ ಬಹುಕೋಟಿ ವಂಚನೆ ಮಾಡಿ ದೇಶದಿಂದ ಪಲಾಯನವಾಗಿರುವ ವಿವಾದಿತ ಉದ್ಯಮಿ ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಮಲ್ಯ ಖುದ್ದು ಹಾಜರಾಗುವವರೆಗೂ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ




