ದೇಶ-ವಿದೇಶ
ಪಾಕ್ ಜೊತೆ ಸಂಪರ್ಕ: ಬಂಧಿತ ಸಮೀರ್ ಫೋನ್ ನಲ್ಲಿ ಭಾರತದಿಂದ ಕಾಶ್ಮೀರ ಹೊರಗಿಟ್ಟ ವೀಡಿಯೊ
ಪಾಕ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಕಾರಣಕ್ಕೆ ಕಲಬುರಗಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧಿತನಾಗಿರುವ ಸಮೀರ್ ಮೊಬೈಲ್ ಪರಿಶೀಲನೆ ನಡೆಸಿದಾಗ ಸಿಕ್ಕ ವೀಡಿಯೊದಲ್ಲಿರುವ ಭಾರತದ ನಕ್ಷೆಯಿಂದ ಕಾಶ್ಮೀರವನ್ನು ಹೊರಗಿಟ್ಟಿರುವುದು ಪತ್ತೆಯಾಗಿದೆ. ಸಮೀರ್ ಮೊಬೈಲ್ ನಲ್ಲಿ ಸಿಕ್ಕವೀಡಿಯೊದಲ್ಲಿ ಭಾರತದ ನಕ್ಷೆ ಚಿತ್ರೀಕರಣಗೊಂಡಿದೆ. ಜಮ್ಮು ಕಾಶ್ಮೀರವನ್ನು ಭಾರತದಿಂದ ಹೊರಗಿಟ್ಟ ವೀಡಿಯೊ ಚಿತ್ರೀಕರಣಗೊಂಡಿರುವುದು ಆತಂಕ ಸೃಷ್ಟಿಸಿದೆ. ಸಮೀರ್ ಮೊಬೈಲ್ ಪರಿಶೀಲನೆ ವೇಳೆ ಆತ ಶಂಕಿತ ವೆಮನ್ ಮತ್ತು ಜಟ್ 333 ವಾಟ್ಸಪ್ ಗ್ರೂಪ್ ಸದಸ್ಯನಾಗಿರುವ
ಜನಗಣತಿಗೆ ಕೇಂದ್ರ ಅಧಿಸೂಚನೆ
ಜನಗಣತಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗಣತಿ ಹಂತದಲ್ಲಿ ಸಾರ್ವಜನಿಕರನ್ನು ಕೇಳಲಾಗುವ 40 ಪ್ರಶ್ನೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ವ್ಯಕ್ತಿಯ ಜಾತಿ ಹಾಗೂ ಕೋವಿಡ್-19 ಲಸಿಕೆ ಪಡೆದ ಸ್ಥಳದ ವಿವರಗಳೂ ಇದರಲ್ಲಿ ಸೇರಿವೆ. ವ್ಯಕ್ತಿಯು ಪರಿಶಿಷ್ಟ ಜಾತಿ ಅಥವಾ
ನಿರ್ಮಾಣ ಹಂತದ ಸುರಂಗಕ್ಕೆ ನೀರು ನುಗ್ಗಿ ಏಳು ಕಾರ್ಮಿಕರ ಸಾವು
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗಕ್ಕೆ ನೀರು ನುಗ್ಗಿ ಏಳು ಕಾರ್ಮಿಕರು ಅಸು ನೀಗಿದ್ದಾರೆ, ದುರಂತದಲ್ಲಿ 13 ಕಾರ್ಮಿಕರು ಗಾಯಗೊಂಡಿದ್ದಾರೆ. ಅಲಕನಂದಾ ನದಿ ಮೇಲೆ ನಿರ್ಮಾಣ ಹಂತದಲ್ಲಿರುವ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್‌ನಲ್ಲಿ
ಪಾಕ್ ಜೊತೆ ನಿರಂತರ ಸಂಪರ್ಕ: ಕಲ್ಬುರ್ಗಿಯಲ್ಲಿ ಆರೋಪಿ ಪೊಲೀಸ್ ವಶಕ್ಕೆ
ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಭಯೋತ್ಪಾದನೆ ನಿಗ್ರಹ ದಳ ಹಾಗೂ ಕಲಬುರಗಿ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಪಾಕ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಆರೋಪಿಯನ್ನು ಕಲ್ಬುರ್ಗಿಯಲ್ಲಿ ಬಂಧಿಸಿದೆ. ಸಮೀರ್ ಬಂಧಿತ ಆರೋಪಿಯಾಗಿದ್ದಾನೆ. ಕಲ್ಬುರ್ಗಿ ನಗರದ ಸಮೀಪದ ಮಾಲಗತ್ತಿ
ಡೇಟಿಂಗ್ ಆ್ಯಪ್: ಪುರುಷರಿಗೆ ಬ್ಲ್ಯಾಕ್‌ಮೇಲ್ ಮಾಡಿ ಯುವತಿ ವಂಚಿಸಿದ್ದು ಏಳು ಕೋಟಿ ರೂ.
ಯುವತಿ ಡೇಟಿಂಗ್ ಆ್ಯಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸಿ ಅವರೊಂದಿಗೆ ಆತ್ಮೀಯವಾಗಿರುವ ಪೋಟೊಗಳು ಹಾಗೂ ವೀಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಆರು ಕೋಟಿ ರೂ. ವಂಚಿಸಿರುವ ಪ್ರಕರಣ ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಡೇಟಿಂಗ್
ಸಿಜೆಪಿ ಜೊತೆ ಗುರುತಿಸಿಕೊಂಡವರ ತನಿಖೆಗೆ ಮನವಿ: ಕೇಂದ್ರ, ಸಿಬಿಐಗೆ ಸುಪ್ರೀಂ ನೋಟಿಸ್
ಕಾಕ್ರೋಚ್ ಜನತಾ ಪಾರ್ಟಿ ಜೊತೆ ಗುರುತಿಸಿಕೊಂಡವರ ಚಟುವಟಿಕೆಗಳ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ, ಭಾರತೀಯ ವಕೀಲರ ಪರಿಷತ್ತು ಮತ್ತು ಸಿಬಿಐಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ. ಮೇ ತಿಂಗಳಲ್ಲಿ ನ್ಯಾಯಾಲಯದ ವಿಚಾರಣೆ
ಕಾವೇರಿ ಹರಿಸಿ: ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿಗಳ ವಿಚಾರಣೆ ಆ. 17ಕ್ಕೆ
ಕಾವೇರಿ ನೀರು ಬಿಡುಗಡೆಗೊಳಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ, ಡಿಎಂಕೆ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ರೈತರ ಪರವಾಗಿ ಹಾಜರಾದ ವಕೀಲ ಪಿ. ವಿಲ್ಸನ್, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್
ಘಾಟ್ಕೋಪರ್ ಭೂಕುಸಿತಕ್ಕೆ ಎಂಟು ಮಂದಿ ಬಲಿ
ಮುಂಬೈನ ಘಾಟ್ಕೋಪರ್ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತವಾಗಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. ನಾಲ್ಕರಿಂದ ಐದು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗುಡ್ಡದ ಇಳಿಜಾರಿನ ಒಂದು ಭಾಗ ಕುಸಿದು ಎರಡು-ಮೂರು ಮನೆಗಳ ಮೇಲೆ
15 ದಿನ ಪ್ರತಿನಿತ್ಯ ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಸೂಚನೆ
ಮುಂದಿನ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಕರ್ನಾಟಕಕ್ಕೆ ಸೂಚಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ. ಮೂರು ಗಂಟೆಗೆ
ಆಶ್ರಮ ಶಾಲೆ ಬಾಲಕಿಯರಿಗೆ ಹಾವು ಕಡಿತ: ಮೂವರ ಸಾವು, ಒಬ್ಬಾಕೆ ಸ್ಥಿತಿ ಗಂಭೀರ
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋಕಾ ತಾಲೂಕಿನಲ್ಲಿರುವ ಸರ್ಕಾರಿ ಆಶ್ರಮ ಶಾಲೆಯಲ್ಲಿ ಆರು ಬಾಲಕಿಯರಿಗೆ ಹಾವು ಕಡಿದಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬಾಕೆಯ ಸ್ಥಿತಿ ಗಂಭೀರವಾಗಿದೆ. ಮೂವರು ಬಾಲಕಿಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಶ್ರಮದಲ್ಲಿದ್ದ 14 ವಿದ್ಯಾರ್ಥಿನಿಯರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಧನೋಕಾ




