ದೇಶ-ವಿದೇಶ
ಅನ್ಯ ಧರ್ಮೀಯನ ಮದುವೆಯಾದ ಮಗಳಿಗೆ ತಂದೆ ಆಸ್ತಿ ಪಾಲಿಲ್ಲ: ಸುಪ್ರೀಂ
ತಂದೆ ತಾಯಿಗಳ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮೀಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬನರಿಗೂ ಕಾನೂನು ಸಮಾನ ಅವಕಾಶ ನೀಡಿದ್ದರೂ ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ ಬೇಕಾದರೂ ಕೊಡಬಹುದು. ಇಂಥ ಆಸ್ತಿಯಲ್ಲಿಯೂ ಕೆಲವೊಮ್ಮೆ ಪ್ರಶ್ನೆ ಮಾಡುವ ಅಧಿಕಾರ ಹೆಣ್ಣುಮಕ್ಕಳಿಗೆ ಬರಬಹುದು. ಆದರೆ ಅಪ್ಪ-ಅಮ್ಮನ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮದವರನ್ನು ಮದುವೆಯಾಗಿರುವ ಹೆಣ್ಣುಮಗಳಿಗೆ ಅಪ್ಪ ಆಸ್ತಿ
ಉಡುಗೊರೆಯಲ್ಲಿ ಭ್ರಷ್ಟಾಚಾರ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದಂಪತಿಗೆ 17 ವರ್ಷ ಜೈಲು
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪತ್ನಿಗೆ ಬುಶಾರಾ ಬಿಡಿಗೆ ಉಡುಗೊರೆ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ವಿಶೇಷ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ತೆಹರಿಕ್ ಇ ಇನ್ಸಾಫ್ ಪಕ್ಷದ ನಾಯಕ ಇಮ್ರಾನ್ ಮತ್ತು ಪತ್ನಿ ಬುಶಾರಾ ಬಿಡಿ
ರೈಲು ಡಿಕ್ಕಿ ಹೊಡೆದು 8 ಆನೆ ದುರ್ಮರಣ: ಹಳಿ ತಪ್ಪಿದ ರಾಜಧಾನಿ ಎಕ್ಸ್ ಪ್ರೆಸ್ 5 ಬೋಗಿ
ರಾಜಧಾನಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 8 ಆನೆಗಳ ಸ್ಥಳದಲ್ಲೇ ಮೃತಪಟ್ಟಿದ್ದು, ೫ ಬೋಗಿಗಳು ಹಳಿ ತಪ್ಪಿದ ಭೀಕರ ಘಟನೆ ಅಸ್ಸಾಂನಲ್ಲಿ ಸಂಭವಿಸಿದೆ. ಸೈರಾಂಗ್-ದೆಹಲಿ ರಾಜಸ್ಥಾನಿ ಎಕ್ಸ್ ಪ್ರೆಸ್ ರೈಲು ಅಸ್ಸಾಂನ ಹೊಜಯ್ ನಲ್ಲಿ ಶನಿವಾರ ಮುಂಜಾನೆ ಈ
ನಾಲ್ಕು ಲಕ್ಷ ರೂ. ಬೆಲೆಯ ಸೆಕ್ಸ್ ಡಾಲ್ಸ್ ಖರೀದಿಯಲ್ಲಿ ಕರ್ನಾಟಕದ ಪುರುಷರೇ ಫಸ್ಟ್
ಭಾರತದಲ್ಲಿ ಸೆಕ್ಸ್ ಡಾಲ್ಸ್ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಕರ್ನಾಟಕದ ಪುರುಷರು ನಾಲ್ಕು ಲಕ್ಷ ರೂಪಾಯಿವರೆಗಿನ ಥೇಟ್ ಹೆಣ್ಣನ್ನೇ ಹೋಲುವ ಗೊಂಬೆ ಖರೀದಿಯಲ್ಲಿ ಮುಂದಿದ್ದಾರೆ ಎಂದು ಆ ಗೊಂಬೆಗಳ ತಯಾರಕರೊಬ್ಬರು ಬಹಿರಂಗಪಡಿಸಿದ್ದಾರೆ. ನಾನಾ ಕಾರಣಗಳಿಂದ ಒಂಟಿಯಾಗಿರುವ ಪುರುಷರು ಈ ಒಂಟಿತನ ನೀಗಿಸಿಕೊಳ್ಳಲು ದುಬಾರಿ
56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ ಅರೆಬಿಯಾ
ಅಬುಧಾಬಿ: ದೇಶದಲ್ಲಿ ಹೆಚ್ಚುತ್ತಿರುವ ಸಂಘಟಿತ ಭಿಕ್ಷಾಟನೆ ಹಾಗೂ ಅಪರಾಧ ಪ್ರಕರಣದ ಹಿನ್ನೆಲೆಯಲ್ಲಿ ಸೌದಿ ಅರೆಬಿಯಾದಿಂದ ಪಾಕಿಸ್ತಾನ ಮೂಲಕ 56,000 ಭಿಕ್ಷುಕರನ್ನು ಗಡಿಪಾರು ಮಾಡಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ವಿರುದ್ಧವಾಗಿದೆ ಎಂದು ಆರೋಪ ಮಾಡಿದರೂ ಪಾಕಿಸ್ತಾನಿ ಪ್ರಜೆಗಳ ಮೇಲೆ ಕಣ್ಣಿಡಲು ನಿರ್ಧರಿಸಿರುವ ಯುನೈಟೆಡ್ ಅರಬ್
ಹೊಸ ವರ್ಷದಲ್ಲಿ ಅಡುಗೆ ಅನಿಲ ಸೇರಿ ಇಂಧನ ಬೆಲೆ ಇಳಿಕೆ?
2026ರ ಹೊಸ ವರ್ಷ ಆರಂಭವಾಗುತ್ತಿರುವಂತೆ ಇಂಧನ ಬೆಲೆಗಳಲ್ಲಿ ಇಳಿಕೆಯಾಗಲಿದೆ. ಜನವರಿ 1ರಿಂದ ಸಿಎನ್‌ಜಿ ಮತ್ತು ದೇಶೀಯ ಪಿಎನ್‌ಜಿ ಬೆಲೆಗಳು ಪ್ರತಿ ಯೂನಿಟ್‌ಗೆ 2 ರಿಂದ 3 ರೂಪಾಯಿ ಕಡಿಮೆಯಾಗಲಿವೆ. ಇದರಿಂದ ಸಾರಿಗೆ ವೆಚ್ಚ ಕಡಿಮೆ ಯಾಗಲಿದೆ, ಪೈಪ್ ಮೂಲಕ ಮನೆಗಳಲ್ಲಿ ಅಡುಗೆ
ತಿರುಪತಿ ತಿರುಮಲ ದೇವಸ್ಥಾನಕ್ಕೆ 1.2 ಕೋಟಿ ರೂ. ಮೌಲ್ಯದ ಬ್ಲೇಡ್ ದಾನ ಮಾಡಿದ ಉದ್ಯಮಿ
ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಕ್ಷೌರ ವಿಧಿವಿಧಾನಗಳಿಗಾಗಿ 1.2 ಕೋಟಿ ರೂ. ಮೌಲ್ಯದ ಬ್ಲೇಡ್‌ಗಳನ್ನು ದಾನ ಮಾಡಿದ್ದಾರೆ. ಉದ್ಯಮಿ ಬಿ. ಶ್ರೀಧರ್ ಕಲ್ಯಾಣಕಟ್ಟೆಗಳ ವಾರ್ಷಿಕ ಅಗತ್ಯವನ್ನು ಪೂರೈಸಲು ಭಾರೀ ಪ್ರಮಾಣದ ಬ್ಲೇಡ್‌ಗಳನ್ನು ದಾನವಾಗಿ ನೀಡಿದ್ದಾರೆ. ಹೈದರಾಬಾದ್‌ನ ಉದ್ಯಮಿ ಬಿ.
ವಿಪಕ್ಷಗಳ ಆಕ್ರೋಶದ ನಡುವೆ ಜಿ ರಾಮ್ ಜಿ ಮಸೂದೆ ಲೋಕಸಭೆಯಲ್ಲಿ ಅನುಮೋದನೆ
ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ರೂಪಿಸಿದ್ದ ಜಿ ರಾಮ್ ಜಿ ಮಸೂದೆ ಭಾರೀ ಗದ್ಧಲಗಳ ನಡುವೆ ಲೋಕಸಭೆಯಲ್ಲಿ ಅನುಮೋದನೆ ಪಡೆದಿದೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಸೂದೆಯನ್ನು ಪುನರ್ ಪರಿಶೀಲನಾ ಸಮಿತಿ
ರೈಲು ಪ್ರಯಾಣಿಕರ ಲಗೇಜ್ ಗೂ ಶುಲ್ಕ ಜಾರಿ: ಕೇಂದ್ರ ಸಚಿವ ಅಶ್ವಿನಿ ವೈಭವ್
ರೈಲು ಪ್ರಯಾಣಿಕರು ಇನ್ನು ಮುಂದೆ ತಮ್ಮ ಜೊತೆ ಹೆಚ್ಚಿನ ಲಗೇಜ್ ಹೊತ್ತು ತಂದರೆ ಶುಲ್ಕ ಪಾವತಿಸಬೇಕಾಗುತ್ತದೆ! ಹೌದು, ಲೋಕಸಭೆಯಲ್ಲಿ ಬುಧವಾರ ರೈಲ್ವೆ ಸಚಿವ ಅಶ್ವಿನಿ ವೈಭವ್ ವೈಭವ್ ಈ ವಿಷಯ ತಿಳಿಸಿದ್ದು, ರೈಲು ಪ್ರಯಾಣಿಕರು ಇನ್ನು ಮುಂದೆ ನಿಗದಿಗಿಂತ ಹೆಚ್ಚು ಲಗೇಜ್ ತಂದರೆ ಶುಲ್ಕ
ಡಿವೋರ್ಸಿ ಪತ್ನಿಗೆ ಜೀವನಾಂಶ ಹಣ ನೀಡದ ಸಿಟ್ಟಿಗೆ ತಂದೆ ತಾಯಿಯ ಕೊಂದು ಗರಗಸದಿಂದ ಕತ್ತರಿಸಿ ನದಿಗೆಸೆದ ಮಗ
ಉತ್ತರ ಪ್ರದೇಶದ ಜೌನ್‌ಪುರದಲ್ಲಿ ವ್ಯಕ್ತಿಯೊಬ್ಬ ತಂದೆ-ತಾಯಿಯನ್ನು ಹೊಡೆದು ಕೊಂದು ಬಳಿಕ ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಘಟನೆ ನಡೆದಿದೆ. ಎಂಜಿನಿಯರ್ ಅಂಬೇಶ್ ಕೊಲೆ ಆರೋಪಿ. ತಂದೆ ಶ್ಯಾಮ್ ಬಹದ್ದೂರ್ (62), ತಾಯಿ ಬಬಿತಾ (60)ಕೊಲೆಯಾದವರು. ಕೊಲೆಗಾರ ಮಗನನ್ನು ಪೊಲೀಸರು ಬಂಧಿಸಿದ್ದಾರೆ.




