ದೇಶ-ವಿದೇಶ
ಡಿಸೆಂಬರ್ 19ಕ್ಕೆ ಮೋದಿ ಸರ್ಕಾರ ಪತನ: ಸಂಜಯ್ ರಾವತ್ ಸ್ಫೋಟಕ ಹೇಳಿಕೆ
ಮುಂಬೈ (ಮಹಾರಾಷ್ಟ್ರ): ದೆಹಲಿಯಲ್ಲಿ ರಾಜಕೀಯ ಭೂಕಂಪನ ಸಂಭವಿಸಲಿದ್ದು, 2025ರ ಡಿಸೆಂಬರ್ 19ರಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಳೆದೆರಡು ದಿನಗಳ ಹಿಂದೆ ಮಹಾರಾಷ್ಟ್ರದ ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್, ಕೇಂದ್ರದಲ್ಲಿ ಆಡಳಿತ ಬದಲಾವಣೆ ಆಗಲಿದೆ ಎಂಬ ಹೇಳಿರುವ ಬೆನ್ನಲ್ಲೇ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಕೂಡ ಅಂಥದ್ದೇ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಪತನದ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಡಿಸೆಂಬರ್ 19ರಂದು
ಬುರ್ಖಾ ಧರಿಸಿಲ್ಲವೆಂದು ಹೆಂಡತಿ, ಮಕ್ಕಳ ಕೊಂದು ಶೌಚಾಲಯ ಗುಂಡಿಯಲ್ಲಿ ಬಚ್ಚಿಟ್ಟ
ಉತ್ತರ ಪ್ರದೇಶದಲ್ಲಿ ಬುರ್ಖಾ ಧರಿಸದೆ ಮನೆಯಿಂದ ಹೊರಬಂದಿದ್ದಕ್ಕೆ ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ ಹೂತುಹಾಕಿರುವ ಪ್ರಕರಣ ಬಹಿರಂಗಗೊಂಡಿದೆ. ಪತ್ನಿ ಬುರ್ಖಾ ಧರಿಸದೆ ಹೊರಗೆ ಹೊರಟಿದ್ದಕ್ಕೆ ಆರಂಭವಾದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಫಾರೂಕ್ ಮೂವರನ್ನು ಕೊಲೆ
ಭಾರತದಲ್ಲಿ 44% ಶಸ್ತ್ರಚಿಕಿತ್ಸೆಗಳು ನಕಲಿ, ಅನಗತ್ಯ ಹಾಗೂ ಹಣಕ್ಕಾಗಿಯೇ ನಡೆಯುವುದು: ಮಾಧ್ಯಮ ಸಂಶೋಧನಾ ವರದಿ
ಭಾರತದ ವೈದ್ಯಕೀಯ ಕ್ಷೇತ್ರವು ತೀವ್ರ ಗತಿಯಲ್ಲಿ ಕುಸಿಯುತ್ತಿದೆ ಎಂಬುದನ್ನು ಸಂಸತ್ತಿನ ಸಮಿತಿಯೇ ಒಪ್ಪಿಕೊಂಡಿದ್ದು, ಬಹುತೇಕ ಈ ಕ್ಷೇತ್ರ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ ಎಂದರೆ ತಪ್ಪಾಗದು. Zee News ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನಾ ವರದಿಯ ಪ್ರಕಾರ, ಭಾರತದಲ್ಲಿ ನಡೆಯುವ ಒಟ್ಟು
ಕೇಂದ್ರವೇ ಭರಿಸಬೇಕಿರುವ ನರೇಗಾ ವೆಚ್ಚ ಇನ್ಮುಂದೆ ರಾಜ್ಯ ಸರ್ಕಾರಕ್ಕೂ ಹೊರೆ, ಉದ್ಯೋಗ ಖಾತರಿಗೆ ಪ್ರಧಾನಿ ಕೊಕ್
ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್ ಡಿ ಎ ಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಲಾಗುತ್ತಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ನೈಜ ಯೋಜನೆಯಾಗಿತ್ತು, ನರೇಂದ್ರ ಮೋದಿ ಸರ್ಕಾರದ
ಮಸೂದೆ ಹೆಸರುಗಳಲ್ಲಿ ಹಿಂದಿ ಪದ ಹೆಚ್ಚಳ: ಹಿಂದಿಯೇತರರಿಗೆ ಅನ್ಯಾಯವೆಂದ ಪಿ ಚಿದಂಬರಂ
ಸಂಸತ್ತಿನಲ್ಲಿ ಮಂಡನೆಯಾಗುವ ಮಸೂದೆಗಳ ಹೆಸರುಗಳಿಗೆ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯ ಮಾಡಿದಂತೆ ಎಂದು ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿಗೆ ಬಿಗ್ ರಿಲೀಫ್!
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿ ಪರಿಗಣಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ವಿಶೇಷ
ಕೋಟಿ ರೂ. ವಿಮೆ ಹಣ ಪಡೆಯಲು ಅಮಾಯಕನನ್ನು ತನ್ನ ಕಾರಲ್ಲಿ ಸುಟ್ಟು ಹಾಕಿದಾತ ಅರೆಸ್ಟ್
ಮಹಾರಾಷ್ಟ್ರದ ಲಾತೂರಿನಲ್ಲಿ ಒಂದು ಕೋಟಿ ರೂ. ವಿಮೆ ಹಣ ಪಡೆಯಲು ಲಿಫ್ಟ್ ಕೊಡೋದಾಗಿ ನಂಬಿಸಿ ವ್ಯಕ್ತಿಯೊಬ್ಬನನ್ನು ಕರೆದೊಯ್ದು ಕಾರಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್ ಬಂಧಿತ ಆರೋಪಿ. ಆತ ಒಂದು ಕೋಟಿ ರೂ.
ಸಿಡ್ನಿ ಬೀಚ್ ಶೂಟರ್ಸ್ ಹಣ್ಣಿನ ಅಂಗಡಿ ವ್ಯಾಪಾರಿ ಅಪ್ಪ, ನಿರುದ್ಯೋಗಿ ಮಗ!
ಆಸ್ಟ್ರೇಲಿಯಾದ ರಾಜಧಾನಿ ಸಿಡ್ನಿಯ ಬೋಂಡಿ ಕಡಲ ತೀರದಲ್ಲಿ ಯಹೂದಿ ಹನುಕ್ಕಾ ಆಚರಣೆಯ ವೇಳೆ ಯದ್ವಾತದ್ವಾ ಗುಂಡು ಹಾರಿಸಿ 15 ಮಂದಿ ಕೊಲೆಗೈದ ಶೂಟರ್ ಗಳು ತಂದೆ-ಮಗ ಆಗಿದ್ದು, ತಂದೆ ಹಣ್ಣಿನ ಅಂಗಡಿ ವ್ಯಾಪಾರಿ ಆಗಿದ್ದರೆ, ಮಗ ನಿರುದ್ಯೋಗಿ ಎಂಬುದು ತಿಳಿದು ಬಂದಿದೆ.
ವೋಟ್ ಚೋರಿ ನೆಪದಲ್ಲಿ ಸುಳ್ಳು ಕಥೆ ಸೃಷ್ಟಿ: ಪ್ರತಿಪಕ್ಷಗಳ ವಿರುದ್ಧ ಹೆಚ್.ಡಿ. ದೇವೇಗೌಡ ವಾಗ್ದಾಳಿ
ನವದೆಹಲಿ: ವೋಟ್ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಗಂಭೀರ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ
ಕುತೂಹಲ ಮೂಡಿಸಿದ ಪ್ರಿಯಾಂಕಾ- ಪ್ರಶಾಂತ್ ಕಿಶೋರ್ ಭೇಟಿ
ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಮತ್ತು ಚುನಾವಣಾ ತಂತ್ರಗಾರ ಹಾಗೂ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಬಿಹಾರ ಚುನಾವಣೆ ನಂತರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಮತ್ತು ಪ್ರಶಾಂತ್




