Thursday, December 25, 2025
Menu

ಒತ್ತುವರಿ ಮಾಡಿಲ್ಲವಾದ್ರೆ ಏಕೆ ಗಾಬರಿ: ಹೆಚ್‌ಡಿ ಕುಮಾರಸ್ವಾಮಿಗೆ  ಡಿಕೆ ಶಿವಕುಮಾರ್ ಪ್ರಶ್ನೆ

“ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಸರಣಿ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿ, “ಕಾಂಗ್ರೆಸ್ ಗೆ ನಾನೇ ಟಾರ್ಗೆಟ್, ದ್ವೇಷದ ರಾಜಕಾರಣ ಮಾಡಲಾಗುತ್ತಿದೆ” ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ,

ಗಾಜಾ ಮೇಲೆ ದಾಳಿ ನಡೆಸಿ 330 ಜನರನ್ನು ಹತ್ಯೆಗೈದ ಇಸ್ರೇಲ್!

ಕದನ ವಿರಾಮದ ನಂತರ ಗಾಜಾ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಿದ ಇಸ್ರೇಲ್ ಸೇನೆ 330ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಎನವರಿ 19ರಿಂದ ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಣೆ ಆಗಿತ್ತು. ಇದಾದ ನಂತರ ಇದೇ ಮೊದಲ ಬಾರಿಗೆ ಇಸ್ರೇಲ್

ಭಾರತದ ರಫ್ತಿನಲ್ಲಿ ಗಮನಾರ್ಹ ಕುಸಿತ

ನವದೆಹಲಿ: ಸರಕು ಮತ್ತು ಸೇವೆಗಳನ್ನು ಒಳಗೊಂಡ ಭಾರತದ ಒಟ್ಟಾರೆ ರಫ್ತು ಫೆಬ್ರವರಿಯಲ್ಲಿ 71.95 ಬಿಲಿಯನ್ ಡಾಲರ್ ಆಗಿದ್ದು, ಇದು ಜನವರಿಯಲ್ಲಿದ್ದ 74.97 ಬಿಲಿಯನ್ ಡಾಲರ್‌ಗೆ ಹೋಲಿಸಿದರೆ ಕಡಿಮೆಯಾಗಿದೆ. ಫೆಬ್ರವರಿ 2024 ರಲ್ಲಿ 69.74 ಬಿಲಿಯನ್ ಡಾಲರ್ನಿಂದ ಹೆಚ್ಚಾಗಿದೆ ಎಂದು ವಾಣಿಜ್ಯ ಸಚಿವಾಲಯ

ಕೇಂದ್ರ ಹಿಂದಿ ಹೇರಿಕೆ: ಚಂದ್ರಬಾಬು ನಾಯ್ಡು ಜಾಣತನದ ಹೇಳಿಕೆ

ಅಮರಾವತಿ: ಕೇಂದ್ರ ಸರಕಾರದ ಹಿಂದಿ ಹೇರಿಕೆಯು ದಕ್ಷಿಣ ಭಾರತದಲ್ಲಿ ದೊಡ್ಡ ಜ್ವಾಲಾಮುಖಿ ಸೃಷ್ಟಿಸುವ ಸೂಚನೆ ಇದ್ದು, ಕ್ರಮೇಣ ರಾಜಕೀಯ ಮುಖಂಡರು ಈ ವಿಚಾರದ ಬಗ್ಗೆ ಮಾತಾನಾಡಲು ಆರಂಭಿಸಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ನರ ಚಂದ್ರಬಾಬು ನಾಯ್ಡು,  ಈ ವಿಚಾರದಲ್ಲಿ ಅಡ್ಡಗೋಡೆ ಮೇಲೆ

ಚಿನ್ನ ಗಗನಮುಖೀ, ಗ್ರಾಹಕ ಪಾತಾಳಮುಖಿ!

ಮುಂಬೈ: ಚಿನ್ನದ ದರ ದಿನದ ಲೆಕ್ಕದಲ್ಲಿ ಭಾರಿ ಏರಿಕೆ ಕಣುತ್ತಿದ್ದು, ಜನ ಸಾಮಾನ್ಯರಿಗೆ ಸ್ವರ್ಣಲೋಹದ ಸಿಂಚನವು ಗಗನ ಕುಸುಮವಾಗಿ ದಿನೇದಿನೆ ಪರಿಣಮಿಸುತ್ತಿದೆ. ಹಬ್ಬದ ಋತುವಿನ ಆಗಮನದೊಮದಿಗೆ ಚಿನ್ನದ ವಿಪರೀತ ಧಾರಣೆಯು ಗ್ರಾಃಕರ ಉತ್ಸಾಹಕ್ಕೆ ತಣ್ಣಿರು ಎರಚಿದೆ ಎಂದರೆ ತಪ್ಪಿಲ್ಲ. ಮುಂಬೈನ ಸ್ಪಾಟ್

ದಕ್ಷಿಣ ಭಾರತಕ್ಕೆ ಲಗ್ಗೆಯಿಟ್ಟ ಟ್ರ್ಯಾಕನ್ ಲಾಜಿಸ್ಟಿಕ್‌ ಜಾಲ ಫ್ರಾಂಚೈಸಿ

ದೇಶದ ಲಾಜಿಸ್ಟಿಕ್ಸ್ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ ಟ್ರ್ಯಾಕನ್  ವಿತರಣಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರದ ಬೆಳವಣಿಗೆಯನ್ನು ಚುರುಕು ಗೊಳಿಸಲು ದಕ್ಷಿಣ ಭಾರತದಾದ್ಯಂತ ತನ್ನ ಫ್ರ್ಯಾಂಚೈಸಿ ಜಾಲವನ್ನು ವಿಸ್ತರಿಸುತ್ತಿದೆ. ತಮಿಳುನಾಡು, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕೇರಳ ವನ್ನು ಕೇಂದ್ರೀಕರಿಸಿ, ಈ ವಿಸ್ತರಣೆಯು ಪ್ರದೇಶದಾದ್ಯಂತದ

ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ಡಿ.ಕೆ.ಶಿವಕುಮಾರ್‌ ದೆಹಲಿ ಭೇಟಿ  

“ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಮಾಧ್ಯಮಗಳಿಗೆ

ಅಮೆರಿಕ ವಾಯು ದಾಳಿಯಲ್ಲಿ ಐಸಿಸಿ ಜಾಗತಿಕ ಕಮಾಂಡರ್ ಹತ

ಇರಾಕ್ ಅಲ್ ಅನ್ಬರ್ ಪ್ರಾಂತ್ಯದ ಮೇಲೆ ಅಮೆರಿಕ ನಡೆಸಿದ ವಾಯು ದಾಳಿಯಲ್ಲಿ ಐಸಿಸಿನ ಜಾಗತಿಕ ಎರಡನೇ ನಾಯಕ ಅಬು ಖಾದಿಜಿಹ್ ಹತ್ಯೆಯಾಗಿದ್ದಾನೆ. ಇರಾಕ್ ಗುಪ್ತಚರರು ನೀಡಿದ ಮಾಹಿತಿ ಆಧರಿಸಿ ಮಾರ್ಚ್ 13ರಂದು ತಡರಾತ್ರಿ ವಾಯು ದಾಳಿ ನಡೆಸಿದ ಅಮೆರಿಕ ಜಗತ್ತಿನ ಅತ್ಯಂತ

ಬಿಜೆಪಿಯನ್ನು ಕಪಟಿ ಎಂದ ಗಾಂಧೀಜಿ ಮರಿಮೊಮ್ಮಗನ ಮೇಲೆ ಬಿಜೆಪಿ ಕೆಂಗಣ್ಣು

ತಿರುವನಂತಪುರ: ಮಹಾತ್ಮ ಗಾಂದಿ ಮರಿಮೊಮ್ಮಗ ತುಷಾರ್ ಗಾಂಧಿ ಮೇಲೆ ಬಿಜೆಪಿಯ ವಕ್ರದಷ್ಟಿ ಬಿದ್ದಿರುವಂತಿದೆ. ಸಂಘಟನೆಯ ಬಗ್ಗೆ ಅವರು ಇತ್ತೀಚೆಗೆ ನೀಡಿರುವ ಹೇಳಿಕೆಗಳಿಗಾಗಿ ಬಿಜೆಪಿ ಆರ್‌ಎಸ್‌ಎಸ್ ಕಾರ್ಯಕರ್ತರು ಅವರನ್ನು ಗುರಿ ಮಾಡಿದ್ದಾರೆ. ಆದರೆ ತಮ್ಮ ಹೇಳಿಕೆಗಳನ್ನು ಹಿಂಪಡೆಯುವುದಿಲ್ಲ ಅಥವಾ ಕ್ಷಮೆಯಾಚಿಸುವುದಿಲ್ಲ ಎಂದು ಮಹಾತ್ಮ

8 ಲಕ್ಷ ಕೋಟಿ ರೂ. ಕ್ರಿಪ್ಟೋಕರೆನ್ಸಿ ವಂಚಕ ಕೇರಳದಲ್ಲಿ ಸೆರೆ

ನವದೆಹಲಿ: ಬೃಹತ್ ಪ್ರಮಾಣದ ಕ್ರಿಪ್ಟೋಕರೆನ್ಸಿ ವಂಚನೆಗಾಗಿ ಅಮೆರಿಕದಲ್ಲಿ ಬೇಕಾಗಿದ್ದ ಲಿಥುವೇನಿಯಾದ ವ್ಯಕ್ತಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಅಲೆಕ್ಸೆಜ್ ಬೆಸಿಯೊಕೊವ್, ರಾನ್ಸಮ್ವೇರ್, ಕಂಪ್ಯೂಟರ್ ಹ್ಯಾಕಿಂಗ್ ಮತ್ತು ಮಾದಕವಸ್ತು ವಹಿವಾಟುಗಳಂತಹ ಅಪರಾಧ ಚಟುವಟಿಕೆಗಳ ಆದಾಯವನ್ನು ಅಕ್ರಮವಾಗಿ ವರ್ಗಾಯಿಸಲು ’ಗ್ಯಾರಂಟೆಕ್ಸ್’ ಎಂಬ