ದೇಶ-ವಿದೇಶ
ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರೇಹಳ್ಳಿ ಬಳಿ ನಿರ್ಮಿಸುತ್ತಿರುವ ಹೆಲಿಪ್ಯಾಡ್‌ಗೆ ತೆರಳಿ ಗ್ರೀನ್ ರೂಂ ನಿರ್ಮಾಣ, ವಿದ್ಯುತ್ ಕಂಬಗಳ ತೆರವು, ಜಾಗ ಸಮತಟ್ಟಾಗಿಸುವುದು, ಕಾರ್ಯಕ್ರಮಕ್ಕೆ
ಉತ್ತರ ಜಪಾನ್‌ನಲ್ಲಿ ಭೂಕಂಪನ, ಸುನಾಮಿ ಅಲೆ
ಉತ್ತರ ಜಪಾನ್‌ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ಸುನಾಮಿ ಅಲೆಗಳು ಅಬ್ಬರಿಸಿವೆ. ಅಮೋರಿ ಕರಾವಳಿಯಲ್ಲಿ ಭೂಕಂಪ ಮತ್ತು ಸುನಾಮಿಯಿಂದ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ.
ಅಭಿವೃದ್ಧಿ ಮ್ಯಾಜಿಕ್ ಅಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ: ಡಿಕೆ ಶಿವಕುಮಾರ್
“ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ
ವಂದೇ ಮಾತರಂ ಸರಿಯಾಗಿ ಅರ್ಥ ಮಾಡಿಕೊಳ್ಳಿ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ವಂದೇ ಮಾತರಂ ಗೀತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆಗೆ ಲೋಕಸಭೆ ಅಧಿವೇಶನದಲ್ಲಿ ಸೋಮವಾರ ಅವಕಾಶ
ಜಿನ್ನಾ ಕಾರಣಕ್ಕೆ ವಂದೇ ಮಾತರಂ ಗೀತೆಗೆ ನೆಹರು ಕತ್ತರಿ: ಪ್ರಧಾನಿ ಮೋದಿ ಕಿಡಿ
ನವದೆಹಲಿ: ಮುಸ್ಲಿಮ್ ಲೀಗ್ ನಾಯಕ ಮೊಹಮದ್ ಅಲಿ ಜಿನ್ನಾ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ವಂದೇ ಮಾತರಂ ಹಾಡನ್ನು ಕಾಂಗ್ರೆಸ್ ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ
ನ್ಯಾಷನಲ್ ಹೆರಾಲ್ಡ್ ಕೇಸ್: ಡಿಸಿಎಂ ಆಪ್ತ ಇನಾಯತ್ ಅಲಿಗೆ ದೆಹಲಿ ಪೊಲೀಸ್ ನೋಟಿಸ್
ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ, ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಡಿ ನೀಡಿದ್ದ ದೂರಿನ ಅನ್ವಯ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಪ್ರಕರಣದಲ್ಲಿ
ಕೋಲಾರದಲ್ಲಿ ಏಳು ದಿನದ ಹೆಣ್ಣು ಮಗುವನ್ನು ಬಿಟ್ಟು ಅಸ್ಸಾಂ ದಂಪತಿ ಸುಸೈಡ್
ಕೋಲಾರದ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿ ಗ್ರಾಮದಲ್ಲಿ ಅಸ್ಸಾಂ ಮೂಲದ ದಂಪತಿ ಏಳು ದಿನಗಳ ಹೆಣ್ಣು ಶಿಶುವನ್ನು ಬಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೆಹಮಾನ್ (28) ಮತ್ತು ಪತ್ನಿ ಫರಿಜಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ದಂಪತಿ ಅಸ್ಸಾಂನವರಾಗಿದ್ದು,
ಪತ್ನಿಯೊಂದಿಗೆ ಜಗಳ: ಮಕ್ಕಳ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿ ಸಿಟ್ಟಿನ ಭರದಲ್ಲಿ ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಕ್ಕಳಿಗೆ ವಿಷಕೊಟ್ಟು ಬಳಿಕ ಆತ ವಿಷ ಸೇವಿಸಿದ್ದಾನೆ. ಮೃತ ಬಾಬುರಾಮ್ ಕುಟುಂಬ ಕೆಲವು ಸಮಯದಿಂದ ವೈವಾಹಿಕ ಬಿಕ್ಕಟ್ಟಿನಲ್ಲಿದೆ. ಪತ್ನಿ ಹೆತ್ತವರ ಮನೆಯಲ್ಲಿ
ತವರು ಮನೆಗೆ ಹೋಗಿರುವ ಪತ್ನಿಯ ಕರೆತನ್ನಿ ಎಂದ ಮಗನ ಕೊಲೆಗೈದ ಪೋಷಕರು
ಮನೆಯಲ್ಲಿ ಕೆಲವೊಂದು ಭಿನ್ನಾಭಿಪ್ರಾಯಗಳಿಂದ ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಕರೆ ತರುವಂತೆ ಹೇಳಿದ ಮಗನನ್ನು ಪೋಷಕರೇ ಹತ್ಯೆಗೈದ ಘಟನೆ ಪಂಜಾಬ್ನ ಅಮೃತಸರದಲ್ಲಿ ನಡೆದಿದೆ. ಸಿಮ್ರಂಜಂಗ್ ಸಿಂಗ್ ಎಂವರ ಪತ್ನಿ ನವಪ್ರೀತ್ ಕೌರ್ ತವರು ಮನೆಗೆ ಹೋಗಿದ್ದರು. ಕೋಪ, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಆಕೆಯನ್ನು
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: ಅಡುಗೆ ಸಿಬ್ಬಂದಿ, ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ
ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ಕ್ಲಬ್ನಲ್ಲಿ ಬೆಂಕಿ ಹೊತ್ತಿಕೊಂಡು 25 ಜನ ಸಜೀವ ದಹನಗೊಂಡಿದ್ದಾರೆ. ಘಟನೆಯಲ್ಲಿ 50 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ 12 ಗಂಟೆಗೆ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ, ಕ್ಲಬ್ನ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್




