Tuesday, September 29, 2026
Menu

ವಿಮಾನ ಪ್ರಯಾಣ ದರಕ್ಕೆ ಕೇಂದ್ರ ಬ್ರೇಕ್: 500 ಕಿ.ಮೀ. 7500 ರೂ. ನಿಗದಿ!

ನವದೆಹಲಿ: ಇಂಡಿಗೋ ಸಂಸ್ಥೆಯ ಎಲ್ಲಾ ದೇಶೀಯ ವಿಮಾನಗಳ ವಿಳಂಬ ಮತ್ತು ರದ್ದತಿ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಬೇಕಾಬಿಟ್ಟಿ ದರ ನಿಗದಿ ಮಾಡಿ ಪ್ರಯಾಣಿಕರ ಲೂಟಿಗೆ ಮುಂದಾಗಿರುವುದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ಕಳೆದ 5 ದಿನಗಳಿಂದ ಇಂಡಿಗೋ ಸಂಸ್ಥೆಯ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸಾವಿರಾರು ವಿಮಾನಯಾನಗಳು ರದ್ದುಗೊಂಡಿದ್ದರಿಂದ ಲಕ್ಷಾಂತರ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದನ್ನೇ ಲಾಭ ಪಡೆಯಲು ಇತರೆ ವಿಮಾನ ಸಂಸ್ಥೆಗಳು ಮುಂದಾಗಿದ್ದವು. 20 ಸಾವಿರ ರೂ. ಇದ್ದ

ಶಬರಿಮಲೆ ಅಯ್ಯಪ್ಪ ಭಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ: 5 ಮಂದಿ ದುರ್ಮರಣ

ರಸ್ತೆ ಬದಿ ನಿಲ್ಲಿಸಿದ್ದ ಶಬರಿಮಲೆ ಅಯ್ಯಪ್ಪ ಭಕ್ತರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಯ್ಯಪ್ಪ ಭಕ್ತರು ಸೇರಿ 5 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕೀಝಕಾರೈ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಹೆಚ್.ಡಿ. ಕುಮಾರಸ್ವಾಮಿ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಚಿವ ಪ್ರಧಾನ್

ವಿಮಾನ ಪ್ರಯಾಣಿಕರಿಗೆ ಪೂರ್ಣ ಮರುಪಾವತಿ, ವಸತಿ, ಊಟ: ಇಂಡಿಗೊ ಘೋಷಣೆ

ವಿಮಾನ ಹಾರಾಟ ರದ್ದಿನಿಂದ ದೇಶಾದ್ಯಂತ ಸಿಲುಕಿರುವ ಸಾವಿರಾರು ಪ್ರಯಾಣಿಕರಿಗೆ ಪರಿಹಾರವಾಗಿ ಟಿಕೆಟ್ ದರ ಪೂರ್ಣ ಮರುಪಾವತಿ, ವಸತಿ ಹಾಗೂ ಭೋಜನ ವ್ಯವಸ್ಥೆಯನ್ನು ಇಂಡಿಗೋ ವಿಮಾನ ಸಂಸ್ಥೆ ಘೋಷಿಸಿದೆ. ಡಿಸೆಂಬರ್ 5ರಿಂದ 15ರವರೆಗೆ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ನಿರ್ಗಮನಗಳನ್ನ ರಾತ್ರಿ

ಮದುವೆ ವಯಸ್ಸಾಗದಿದ್ರೂ ಲಿವ್‌ ಇನ್‌ ರಿಲೇಷನ್‌ಶಿಪ್‌ ಒಕೆ ಎಂದ ರಾಜಸ್ಥಾನ ಹೈಕೋರ್ಟ್‌

ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿರಲು ಯುವಕ ಯುವತಿ ಅರ್ಹರಾಗಿರುತ್ತಾರೆ, ಅವರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲಾಗುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್‌ ಹೇಳಿದೆ. ಕೋಟಾದ 18 ವರ್ಷದ ಯುವತಿ ಮತ್ತು 19 ವರ್ಷದ ಯುವಕ ರಕ್ಷಣೆ ಕೋರಿ ಸಲ್ಲಿಸಿದ ಅರ್ಜಿಯ

ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ರಷ್ಯಾ ಸಹಕಾರ: ಪ್ರಧಾನಿ ಮೋದಿ

ನಾಗರಿಕರ ಮೇಲಿನ ಭಯೋತ್ಪಾದನಾ ದಾಳಿ ಮಾನವೀಯತೆಗೆ ವಿರುದ್ಧವಾಗಿದ್ದು, ಜಾಗತಿಕ ಪಿಡುಗು ಆಗಿರುವ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಭಾರತದ ಜೊತೆ ರಷ್ಯಾ ಕೈ ಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್

ಸಿಬ್ಬಂದಿ ಸಮಸ್ಯೆ: ಸಾವಿರಕ್ಕೂ ಹೆಚ್ಚು ಇಂಡಿಗೊ ವಿಮಾನ ಹಾರಾಟ ರದ್ದು

ಸಿಬ್ಬಂದಿ ಸಮಸ್ಯೆಯಿಂದ 1000ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿ, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ. ಇಂಡಿಗೋ ಡಿಜಿಸಿಎಗೆ ಮಾಹಿತಿ ನೀಡಿದ್ದು, ಸದ್ಯದಲ್ಲೇ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ

ಗಂಡನಿದ್ದರೂ ಅಕ್ರಮ ಸಂಬಂಧ: ಮಕ್ಕಳನ್ನು ಮೋರಿಗೆಸೆದ ಪ್ರಿಯಕರ, ರಕ್ಷಿಸಿದ ಝೆಪ್ಟೊ ಡೆಲಿವರಿ ಬಾಯ್

ಗಂಡನಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೆ ಪ್ರಿಯಕರ ಆಕೆಯ ಇಬ್ಬರು ಮಕ್ಕಳನ್ನು ಮೋರಿಗೆ ಎಸೆದ ಘಟನೆ ನೋಯ್ಡಾದ ಸೆಕ್ಟರ್ 142 ರ ಬಳಿ ನಡೆದಿದೆ. ಸ್ಥಳಕ್ಕೆ ಡೆಲಿವರಿ ನೀಡುವುದಕ್ಕೆ ಬಂದಿದ್ದ ಝೆಪ್ಟೊ ಡೆಲಿವರಿ ಬಾಯ್ ಮಕ್ಕಳ ಕೂಗಾಟ ಕೇಳಿ ಮೋರಿ ಬಳಿ

1.2 ಲಕ್ಷ ರೈಲ್ವೆ ಹುದ್ದೆಗಳಿಗೆ ನೇಮಕಾತಿ: ಕೇಂದ್ರ ಸಚಿವ ಅಶ್ವಿನ್ ವೈಭವ್

2024-25ನೇ ಸಾಲಿನಿಂದ ರೈಲ್ವೆ ಇಲಾಖೆಯಲ್ಲಿ 1.2 ಲಕ್ಷ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ಲೋಕಸಭೆಯಲ್ಲಿ ಉತ್ತರ ನೀಡಿದ ಅವರು, ಕಳೆದ 11 ವರ್ಷಗಳಲ್ಲಿ ರೈಲ್ವೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬಿಎಲ್‌ಒಗಳ ಸುರಕ್ಷತೆ ರಾಜ್ಯ ಸರ್ಕಾರಗಳ ಜವಾಬ್ದಾರಿಯೆಂದ ಸುಪ್ರೀಂ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಪ್ರಕ್ರಿಯೆಯಲ್ಲಿ ತೊಡಗಿದ್ದ ಬಿಎಲ್​ಒಗಳ ಸಾವಿನ ಕುರಿತು ಸುಪ್ರೀಂಕೋರ್ಟ್​ ಕಳವಳ ವ್ಯಕ್ತಪಡಿಸಿದ್ದು, ಬಿಎಲ್‌ಒಗಳ ಸುರಕ್ಷತೆ ಮತ್ತು ಕೆಲಸದ ಹೊರೆ ನಿರ್ವಹಣೆ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಅವರ ಕೆಲಸದ ಹೊರೆ ಕಡಿಮೆ ಮಾಡಲು ನಿರ್ದೇಶನ