Tuesday, September 29, 2026
Menu

ಪೆಟ್ರೋಲ್, ಡೀಸೆಲ್ ನಂತರ ಶತಕದತ್ತ ದಾಪುಗಾಲಿಟ್ಟ ರೂಪಾಯಿ ಮೌಲ್ಯ!

ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್, ಡೀಸೆಲ್ ದರ ಶತಕದ ದಾಟಿದ ನಂತರ ಇದೀಗ ಡಾಲರ್ ಎದುರು ರೂಪಾಯಿ ಮೌಲ್ಯ ಶತಕದ ದಾಟುವ ಹಾದಿಯಲ್ಲಿದೆ. ಕಳೆದ 8 ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ 100 ದಾಟಿದ ನಂತರ ಕೆಳಗೆ ಇಳಿದಿರಲಿಲ್ಲ. ಇತ್ತೀಚೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಲ್ಪ ಪ್ರಮಾಣದ ತೆರಿಗೆ ಇಳಿಸಿದ್ದರಿಂದ 100ರ ಆಸುಪಾಸಿನಲ್ಲೇ ಇದೆ. ಇದೀಗ ಅಮೆರಿಕದ ಡಾಲರ್​ ಎದುರು

ಇಂದು ಸಂಜೆ ಭಾರತಕ್ಕೆ ಬಂದಿಳಿಯಲಿರುವ ರಷ್ಯಾ ಅಧ್ಯಕ್ಷ ಪುಟಿನ್!

ನವದೆಹಲಿ: ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್ ಇಂದು ಸಂಜೆ ನವದೆಹಲಿಗೆ ಬಂದಿಳಿಯಲಿದ್ದಾರೆ. ಪುಟಿನ್ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಬಹುಸ್ತರದ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಭದ್ರತೆಯ ದೃಷ್ಟಿಯಿಂದ ಪುಟಿನ್​ ಪ್ರವಾಸದ

ತನಗಿಂತ ಅಂದವಿದೆಯೆಂದು 6 ವರ್ಷದ ಮಗು ಕೊಂದ ಸೈಕೋ ಲೇಡಿ, ಈ ಹಿಂದೆ ಮಗ ಸೇರಿದಂತೆ 3 ಮಕ್ಕಳ ಕೊಲೆ

ತನಗಿಂತ ಸುಂದರವಾಗಿ ಕಾಣುತ್ತಿರುವ ಕಾರಣಕ್ಕೆ 6 ವರ್ಷದ ಮುದ್ದು ಸೊಸೆಯನ್ನು ಮಹಿಳೆಯೊಬ್ಬಳು ನೀರಿನ ಟಬ್‌ನಲ್ಲಿ ಮುಳುಗಿಸಿ ಸಾಯಿಸಿರುವ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ. ಈ ಪ್ರಕರಣ ವಿಚಾರಣೆ ನಡೆಸಿದ ಪೊಲೀಸರಿಗೆ ಬೆಚ್ಚಿ ಬೀಳಿಸುವ ಮಾಹಿತಿ ಲಭಿಸಿದೆ. ಆರೋಪಿ ಪೂನಂ ಈ ಮೊದಲು

ಸಂಚಾರಿ ಸಾಥಿ ಆಪ್ ಮೊಬೈಲ್ ನಲ್ಲಿ ಪೂರ್ವಾನುಷ್ಠಾನ ಕಡ್ಡಾಯ ಆದೇಶ ವಾಪಸ್ ಪಡೆದ ಕೇಂದ್ರ!

ನವದೆಹಲಿ: ಸ್ಮಾರ್ಟ್ ಫೋನ್ ಗಳು ಸಿದ್ಧಪಡಿಸುವಾಗಲೇ ಸಂಚಾರ್ ಸಾಥಿ ಸೈಬರ್‌ ಸೆಕ್ಯುರಿಟಿ ಅಪ್ಲಿಕೇಶನ್‌ ಅನುಷ್ಠಾನ ಕಡ್ಡಾಯಗೊಳಿಸಿದ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಸಂಚಾರಿ ಆಪ್ ಸುರಕ್ಷತೆ ದೃಷ್ಟಿಯಿಂದಲೋ ಅಥವಾ ಗುಪ್ತಚಾರಿಕೆ ನಡೆಸಲೋ ಎಂಬ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ

ವಿಮಾನದ ತುರ್ತು ನಿರ್ಗಮನದ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ!

ಚಂಡೀಗಢ: ಅತ್ಯಂತ ವೇಗದ ಯುದ್ಧ ವಿಮಾನ ತಪ್ಪಿಸಿಕೊಳ್ಳುವ ವ್ಯವಸ್ಥೆಯ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈ ಮೂಲಕ ತಂತ್ರಜ್ಞಾನ ಹೊಂದಿದ ಕೆಲವೇ ರಾಷ್ಟ್ರಗಳ ಸಾಲಿಗೆ ಭಾರತ ಸೇರ್ಪಡೆಯಾಗಿದೆ. ಡಿಆರ್ ಡಿಒ ಚಂಡೀಗಢದಲ್ಲಿರುವ ಟರ್ಮಿನಲ್

ಗೆಳತಿಯ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ಯುವಕನೊಬ್ಬ ಸಣ್ಣ ಜಗಳಕ್ಕೆ ಗೆಳತಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ. 20 ವರ್ಷದ ದಿವ್ಯಾ ನಿಗೋಟ್ ಕೊಲೆಯಾದ ಯುವತಿ. ಬೀಡ್ ಜಿಲ್ಲೆಯ 21 ವರ್ಷದ ಗಣೇಶ್ ಕೇಲ್ ಕೊಲೆಗೈದ ಬಳಿಕ ಆತ್ಮಹತ್ಯೆ ಮಾಡಿಕೊಂಡಾತ. ಇಬ್ಬರೂ ಪುಣೆಯ

ದೇಶದ ಜಿಡಿಪಿ 8.2%ಕ್ಕೆ ಏರಿಕೆ ಎಂದ ಕೇಂದ್ರ: ಸಿ ಗ್ರೇಡ್‌ ನೀಡಿದ ಐಎಂಎಫ್‌

ಕೇಂದ್ರ ಸರ್ಕಾರವು 2025-26ರ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್‌) ಭಾರತದ ಜಿಡಿಪಿ 8.2%ಗೆ ಬೆಳವಣಿಗೆಯಾಗಿದೆ ಎಂದು ಹೇಳಿಕೊಂಡಿದೆ. ಆದರೆ ಈ ಜಿಡಿಪಿ ದತ್ತಾಂಶಗಳಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಸಿ ಗ್ರೇಡ್‌ ಕೊಟ್ಟಿದೆ. ಕೇಂದ್ರ ಸರ್ಕಾರವು ಎಲ್ಲವೂ ಸುಭದ್ರವಾಗಿವೆ. ಆರ್ಥಿಕತೆ

ಸಂಗಾತಿಯ ಕೊಲೆಗೈದಾತ ಪೊಲೀಸ್‌ ಕಸ್ಟಡಿಯಲ್ಲಿ ಹೃದಯಾಘಾತದಿಂದ ಸಾವು

ಲಿವ್-ಇನ್ ಸಂಗಾತಿಯ ಕೊಂದಾತ ಪೊಲೀಸ್ ಕಸ್ಟಡಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌರಾಷ್ಟ್ರದಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ನರೇಂದ್ರ ಸಿಂಗ್ ಧ್ರುವೇಲ್ ಸಂಗಾತಿಯ ಕೊಂದು ಪೊಲೀಸ್‌ ವಶದಲ್ಲಿರುವಾಗ ಮೃತಪಟ್ಟಿದ್ದಾನೆ. ಸೌರಾಷ್ಟ್ರದ ಸೆರಾಮಿಕ್ ಕಾರ್ಖಾನೆಯ ಕಾರ್ಮಿಕ ವಸತಿಗೃಹದಲ್ಲಿ ಈ ಜೋಡಿ ಮೂರು ತಿಂಗಳಿನಿಂದ ವಾಸವಿತ್ತು.

ಶಾಲೆಯಲ್ಲಿ ನಾಲ್ಕು ವರ್ಷದ ಮಗುವನ್ನು ಹೊಡೆದು ತುಳಿದು ಕೊಂದ ಸಹಾಯಕಿ

ಹೈದರಾಬಾದ್‌ನ ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಮಹಿಳಾ ಸಹಾಯಕ ಸಿಬ್ಬಂದಿ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವನ್ನು ನೆಲಕ್ಕೆ ತಳ್ಳಿ ಹೊಡೆದು ತುಳಿದು ಕೊಲೆ ಮಾಡಿದ್ದಾಳೆ. ಈ ಘಟನೆಯು ಎಲ್ಲ ಪೋಷಕರನ್ನು ಬೆಚ್ಚಿ ಬೀಳಿಸಿದ್ದು, ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ಆತಂಕವೊಡ್ಡಿದೆ. ಮಗುವನ್ನು

ಜಾತಿ ಪ್ರೀತಿಗೆ ಮಗಳ ಪ್ರಿಯಕರನ ಕೊಲೆಗೈದ ಪೋಷಕರು: ಶವವನ್ನೇ ಮದುವೆಯಾದ ಯುವತಿ

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಬೇರೆ ಜಾತಿ ಎಂಬ ಕಾರಣಕ್ಕೆ ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ಆಕೆಯ ಮನೆಯವರು ಹೊಡೆದು ಕೊಂದರೆ ಸಾವಿನಿಂದ ಆಘಾತಗೊಂಡ ಯುವತಿ ಆತನ ಶವವನ್ನೇ ಮದುವೆಯಾಗಿ ಆತನ ಮನೆಯಲ್ಲೇ ಇರುವ ನಿರ್ಧಾರ ಮಾಡಿದ್ದಾಳೆ. 20 ವರ್ಷದ ಸಕ್ಷಮ್ ಟಾಟೆ ಕೊಲೆಯಾದ ಯುವಕ.