Thursday, December 25, 2025
Menu

ಕೇಂದ್ರದ ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾಪ ವಿರುದ್ಧ ತಿರುಗಿಬಿದ್ದ ದಕ್ಷಿಣ ಭಾರತ ರಾಜ್ಯಗಳು!

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಸ್ತಾಪಿಸಿದ ಕ್ಷೇತ್ರ ಪುನರ್ ವಿಂಗಡಣೆ ವಿಷಯ ಇದೀಗ ವಿವಾದಕ್ಕೆ ತಿರುಗಿದ್ದು, ಪ್ರತಪಕ್ಷಗಳನ್ನು ಹಣಿಯಲು ಮಾಡಿರುವ ತಂತ್ರ ಎಂದು ದಕ್ಷಿಣ ಭಾರತ ರಾಜ್ಯ ಸರ್ಕಾರಗಳು ತಿರುಗಿಬಿದ್ದಿವೆ. ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾಪಕ್ಕೆ ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣ ಸರ್ಕಾರಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಯಾವ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡಲಾಗುತ್ತದೆ ಎಂಬ ವಿಷಯ ಸ್ಪಷ್ಟಪಡಿಸುವಂತೆ ಆಗ್ರಹಿಸಿವೆ. ಕೇರಳ ಮತ್ತು ಆಂಧ್ರಪ್ರದೇಶಗಳು ಯಾವುದೇ ಪ್ರತಿಕ್ರಿಯೆ

ಹಲವು ದೇಶಗಳಲ್ಲಿ ಇಂದು ಕಂಪಿಸಿದ ಭೂಮಿ

ಪಾಕಿಸ್ತಾನ ಸೇರಿದಂತೆ ಶುಕ್ರವಾರ ಬೆಳಗ್ಗೆಯೇ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದೆ. ನೇಪಾಳದಲ್ಲಿ ಭೂಕಂಪನ ದಾಖಲಾದ ಕೆಲವೇ ಗಂಟೆಗಳಲ್ಲಿ ಪಾಕ್ ನಲ್ಲೂ ಭೂಕಂಪನ ಆಗಿದೆ. ಪಾಕಿಸ್ತಾನದಲ್ಲಿ ಬೆಳಗಿನ ಜಾವ 5.14ಕ್ಕೆ 4.5 ತೀವ್ರತೆಯ ಭೂಕಂಪ ದಾಖಲಾಗಿದೆ. ಭೂಕಂಪದ ಆಳ 10 ಕಿ.ಮೀ ದಾಖಲಾಗಿದೆ.

ಮರೆವಿನ ಕಾಯಿಲೆ ಆಲ್‌ಝೈಮರ್ ನಿಯಂತ್ರಿಸುವ ಅಣಬೆ ತಳಿ ಅಭಿವೃದ್ಧಿ

ಮೆದುಳಿನ ನರಕೋಶಗಳು ನಿಷ್ಕ್ರಿಯಗೊಂಡು ಉಂಟಾಗುವ ಮರೆವಿನ ಕಾಯಿಲೆ ‘ಆಲ್‌ಝೈಮರ್’ ನಿಯಂತ್ರಿಸುವ ಔಷಧೀಯ ಗುಣವುಳ್ಳ ಲಯನ್ಸ್‌ಮೇನ್‌’ ಹೆಸರಿನ ಅಣಬೆಯನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್‌ಆರ್‌) ಅಭಿವೃದ್ಧಿಪಡಿಸಿದೆ. ‘ಲಯನ್ಸ್‌ಮೇನ್‌’ ಅಣಬೆ ಮೆದುಳಿನ ನರಕೋಶಗಳು ಸತ್ತಾಗ ಮೆದುಳು ಮತ್ತು ನರ ಮಂಡಲದ ಮೇಲೆ ಪರಿಣಾಮ

ವಿವಿಗಳ ನಕಲಿ ಅಂಕಪಟ್ಟಿ ಜಾಲ ಬೇಧಿಸಿ ಪ್ರಮುಖ ಆರೋಪಿಯ ಬಂಧಿಸಿದ ಕಲಬುರಗಿ ಪೊಲೀಸ್‌

ಕಲಬುರಗಿ ನಗರ ಪೊಲೀಸರು ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ. ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ ಮೂಲದ ರಾಜೀವ್ ಸಿಂಗ್ ಅರೋರಾ

ಉತ್ತರ ಭಾರತದ 25 ಭಾಷೆ ನಾಶಗೊಳಿಸಿದ ಹಿಂದಿ: ಎಂಕೆ ಸ್ಟಾಲಿನ್ ಗಂಭೀರ ಆರೋಪ

ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದ ಇದೀಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಳೆದ 100 ವರ್ಷಗಳಲ್ಲಿ ಉತ್ತರ ಭಾರತದ 25 ಭಾಷೆಗಳನ್ನು ಹಿಂದಿ ಭಾಷೆ ಧ್ವಂಸಗೊಳಿಸಿದೆ ಎಂಬ ಗಂಭೀರ ಆರೋಪದಿಂದ ಮತ್ತೊಂದು ತಿರುವು  ಪಡೆದಿದೆ. ಉತ್ತರ

ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

ಜಂಟಿ ಸಂಸದೀಯ ಸಮಿತಿ ನೀಡಿದ ವರದಿಯನ್ನು ಪರಿಶೀಲಿಸಿದ ಬಳಿಕ ವಕ್ಫ್ (ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ಜಂಟಿ ಸಂಸದೀಯ ಸಮಿತಿ ಫೆ.13ರಂದು ಸಂಸತ್ತಿನಲ್ಲಿ ವರದಿ ಮಂಡಿಸಿತ್ತು. ಈ ವರದಿ ಆಧರಿಸಿ ಫೆ.19ರ ಸಭೆಯಲ್ಲಿ ಸಂಪುಟ ತಿದ್ದುಪಡಿಗಳನ್ನು ಅಂಗೀಕರಿಸಿದ ಬಳಿಕ

ತಿರುಪತಿ ಲಡ್ಡು ಕಲಬೆರಕೆ: ತಪ್ಪೊಪ್ಪಿಕೊಂಡ ಡೈರಿ ಮಾಲೀಕ

ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಮಾಡಿದ ತುಪ್ಪದಲ್ಲಿ ಕಲಬೆರಕೆ ಮಾಡಿರುವುದನ್ನು 5ನೇ ಆರೋಪಿ ಅಪೂರ್ವ ಚಾವ್ಡಾ ವಿಶೇಷ ತನಿಖಾ ತಂಡದ  ತನಿಖೆ ವೇಳೆ  ಒಪ್ಪಿಕೊಂಡಿದ್ದಾರೆಂದು ವರದಿಯಾಗಿದೆ.  ತಾನು ಕೆಮಿಕಲ್ ಇಂಜಿನಿಯರಿಂಗ್ ಓದಿದ್ದು, ತುಪ್ಪದಲ್ಲಿ ರಾಸಾಯನಿಕ ಬೆರೆಸಿರುವುದನ್ನು ಒಪ್ಪಿಕೊಂಡಿದ್ದಾರೆ  ಎನ್ನಲಾ

ಚಾಂಪಿಯನ್ಸ್ ಟ್ರೋಫಿ: ಇಂಗ್ಲೆಂಡ್ ಎದುರು ಗೆದ್ದು ಬೀಗಿದ ಅಫ್ಘಾನಿಸ್ತಾನ

ಲಾಹೋರ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ತಂಡ 8 ರನ್ ಗಳಿಂದ ಪ್ರಬಲ ಇಂಗ್ಲೆಂಡ್ ತಂಡವನ್ನು ಸೋಲಿಸಿ ಇತಿಹಾಸ ಬರೆದಿದೆ. ಆರಂಭಿಕ ಇಬ್ರಾಹಿಂ ಜರ್ದಾರ್ ದಾಖಲೆಯ ಶತಕ ಹಾಗೂ ಅಜಮತ್ತುಲ್ಲಾ ಓಮರಾಜಿ ಅವರ ಮಾರಕ ದಾಳಿ ನೆರವಿನಿಂದ ಆಫ್ಘಾನಿಸ್ತಾನ

ಬೂಕರ್ ಅವಾರ್ಡ್​ ಅಂತಿಮ ಪಟ್ಟಿಯಲ್ಲಿ ಕನ್ನಡದ ಬಾನು ಮುಷ್ತಾಕ್ ಕೃತಿ

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಅಂತಿಮ 13ರ ಪಟ್ಟಿಯಲ್ಲಿ ಕನ್ನಡನಾಡಿನ ಲೇಖಕಿ ಹಾಸನದ ಬಾನು ಮುಷ್ತಾಕ್ ಅವರ ಕೃತಿ ಸ್ಥಾನ ಪಡೆದಿದೆ. ಕನ್ನಡದ ಲೇಖಕಿಯೊಬ್ಬರ ಅನುವಾದಿತ ಕೃತಿಯೊಂದು ಬೂಕರ್ ಪ್ರಶಸ್ತಿಯ ಇತಿಹಾಸದಲ್ಲೇ ಮೊದಲ ಬಾರಿಗೆ 13 ಕೃತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಬಾನು

43 ಕೋಟಿ ಕೊಟ್ಟರೆ ಅಮೆರಿಕ ಪೌರತ್ವ: ಗೋಲ್ಡನ್ ಕಾರ್ಡ್ ಆಫರ್ ನೀಡಿದ ಟ್ರಂಪ್!

ಅಕ್ರಮ ವಲಸಿಗರನ್ನು ಹೊರಹಾಕುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಅಮೆರಿಕ ಪೌರತ್ವ ಬಯಸುವವರು 5 ದಶಲಕ್ಷ ಡಾಲರ್ (ಅಂದಾಜು 45 ಕೋಟಿ ರೂ.) ನೀಡಿ ಗೋಲ್ಡನ್ ಕಾರ್ಡ್ ಪಡೆಯವಂತೆ ಶ್ರೀಮಂತರಿಗೆ ಆಹ್ವಾನ ನೀಡಿದ್ದಾರೆ. ಈಗಾಗಲೇ ಕಠಿಣ ವಲಸೆ ನೀತಿಯಿಂದ ಅಕ್ರಮ