ದೇಶ-ವಿದೇಶ
ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ
ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯ ಪೂರ್ಣ ವಿವರ ಹೀಗಿದೆ, ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ
ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು
ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಅಸು ನೀಗಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಜನರು ಮಹಾಕುಂಭಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಹೆಚ್ಚಿನ ಜನಸಂದಣಿ ಸೇರಿದ್ದ ಕಾರಣ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಯಿತು
ಪ್ರಧಾನಿ ಮೋದಿ ಹಿಂದುಳಿದ ವರ್ಗಕ್ಕೆ ಸೇರಿಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
ಪ್ರಧಾನಿ ನರೇಂದ್ರ ಮೋದಿ ಹುಟ್ಟನಿಂದ ಹಿಂದುಳಿದ ವರ್ಗಕ್ಕೆ ಸೇರಿಲ್ಲ, ಅಕ್ರಮವಾಗಿ ಈ ವರ್ಗಕ್ಕೆ ಸೇರಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ
17 ವರ್ಷಗಳ ನಂತರ ಲಾಭ ಗಳಿಸಿದ ಬಿಎಸ್ಸೆನ್ನೆಲ್!
ಭಾರತೀಯ ಟೆಲಿಕಾಂ ಸಂಸ್ಥೆ ಬಿಎಸ್ಸೆನ್ನೆಲ್ ಡಿಸೆಂಬರ್ ತ್ರೈಮಾಸಿಕದಲ್ಲಿ 262 ಕೋಟಿ ರೂ. ಲಾಭ ಗಳಿಸಿದೆ. ಈ ಮೂಲಕ 17 ವರ್ಷಗಳ ನಂತರ ಮೊದಲ ಬಾರಿ ಲಾಭ ಗಳಿಸಿ ಹೊಸ ದಾಖಲೆ ಬರೆದಿದೆ. ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಶುಕ್ರವಾರ ಸಬ್ ಸ್ಕ್ರೈಬ್
ಭಾರತಕ್ಕೆ ಇಂದು ಬಂದಿಳಿಯಲಿದೆ 119 ವಲಸಿಗರನ್ನು ಹೊತ್ತ ಅಮೆರಿಕದ 2ನೇ ವಿಮಾನ!
ಪ್ರಧಾನಿ ನರೇಂದ್ರ ಮೋದಿ ಜೊತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬೆನ್ನಲ್ಲಿಯೇ 119 ಅಕ್ರಮ ವಲಸಿಗರನ್ನು ಹೊತ್ತ ಎರಡು ವಿಮಾನಗಳು ಇಂದು ಪಂಜಾಬ್ ನಲ್ಲಿ ಬಂದಿಳಿಯಲಿವೆ. ಈಗಾಗಲೇ ಮೊದಲ ಹಂತದಲ್ಲಿ 1 ವಿಮಾನದಲ್ಲಿ ಅಮೆರಿಕದಲ್ಲಿರುವ 104 ಅಕ್ರಮ ಭಾರತೀಯ ವಲಸಿಗರನ್ನು
ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಬಸ್ ಗೆ ಡಿಕ್ಕಿ: 10 ಭಕ್ತರ ದುರ್ಮರಣ
ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ೧೯ ಮಂದಿ
ಮಾರ್ಚ್ 19ಕ್ಕೆ ಸುನೀತಾ ವಿಲಿಯಮ್ಸ್ ಭೂಮಿಗೆ ವಾಪಸ್!
ಬಾಹ್ಯಕಾಶದಲ್ಲಿ ಕೆಲವು ತಿಂಗಳಿಂದ ಸಿಲುಕಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮಾರ್ಚ್ 19ರಂದು ಭೂಮಿಗೆ ಮರಳಲಿದ್ದಾರೆ. ಅಮೆರಿಕ ಬಾಹ್ಯಕಾಶ ಸಂಸ್ಥೆ ನಾಸಾ ಮಾರ್ಚ್ 10 ಮತ್ತು 11ರಂದು ಕ್ರ್ಯೂ-10 ಕಾರ್ಯಾಚರಣೆ ಆರಂಭಿಸಲಿದ್ದು, 8 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ಇರುವ ಗಗನಯಾತ್ರಿಗಳಾದ ಸುನೀತಾ
ನೂತನ ಮುಖ್ಯ ಚುನಾವಣಾ ಆಯುಕ್ತರ ನೇಮಕ ಮುಂದಿನ ವಾರ ಪ್ರಧಾನಿ ಸಭೆ
ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಮುಂದಿನ ವಾರದ ಆರಂಭದಲ್ಲಿ ಸಭೆ ಸೇರಲಿದೆ. ಹಾಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಇದೇ ಫೆಬ್ರವರಿ 18 ರಂದು
40,000 ಜನರಿಂದ 1000 ಕೋಟಿ ರೂ. ವಂಚಿಸಿದ 26 ವರ್ಷದ ಯುವಕ!
ಅರ್ಧ ಬೆಲೆಗೆ ಸ್ಕೂಟರ್.. ಲ್ಯಾಪ್ ಟಾಪ್, ಗೃಹಪಯೋಗಿ ವಸ್ತುಗಳು ಸಿಗುತ್ತವೆ ಎಂದರೆ ಯಾರು ಬೇಡ ಅಂತಾರೆ. ಆದರೆ ಇದನ್ನೇ ಅಸ್ತ್ರವಾಗಿಟ್ಟುಕೊಂಡು 26 ವರ್ಷದ ಯುವಕನೊಬ್ಬ 40,000 ಜನರಿಗೆ ವಂಚಿಸಿದ್ದಾರೆ. ಹೌದು, ಕೇರಳ ಇತಿಹಾಸದಲ್ಲೇ ಅತೀ ದೊಡ್ಡ ವಂಚನೆ ಪ್ರಕರಣ ಎಂದು ಹೇಳಲಾಗಿದ್ದು,
ಆರ್ ಬಿಐನಿಂದ ಶೀಘ್ರದಲ್ಲೇ ಹೊಸ 50 ರೂ. ನೋಟು ಬಿಡುಗಡೆ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಇತ್ತೀಚೆಗೆ ನೇಮಕಗೊಂಡ ಗವರ್ನರ್ ಸಂಜಯ್ ಮಲ್ಹೋತ್ರಾ ಸಹಿ ಮಾಡಿರುವ 50 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಮಲ್ಹೋತ್ರಾ ಅವರು ಶಕ್ತಿಕಾಂತ ದಾಸ್ ಅವರ ನಂತರ ಡಿಸೆಂಬರ್ 2024 ರಲ್ಲಿ




