Menu

ತಮಿಳಗ ವೆಟ್ರಿ ಕಳಗಂ ಸಮಾವೇಶದಲ್ಲಿ ಕಾಲ್ತುಳಿತ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ

ಸೆಪ್ಟೆಂಬರ್ 27ರಂದು ನಟ ವಿಜಯ್‌ ಅವರ ಹೊಸ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಸಮಾವೇಶ ತಮಿಳುನಾಡಿನ ಕರೂರಿನಲ್ಲಿ ನಡೆದಾಗ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನು ಒಳಗೊಂಡ ಪೀಠ ಈ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದ ಮೇಲ್ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮೂರು ಸದಸ್ಯರ ಮಂಡಳಿಯನ್ನು ರಚಿಸಿದೆ. ಮಾಜಿ

ನಾನು ಯುದ್ಧ ನಿಲ್ಲಿಸೋದರಲ್ಲಿ ನಿಪುಣ: ಮತ್ತೆ ತನ್ನ ಬೆನ್ನು ತಾನೇ ತಟ್ಟಿಕೊಂಡ ಟ್ರಂಪ್‌

ನಾನು ಯುದ್ಧ ನಿಲ್ಲಿಸುವುದರಲ್ಲಿ ನಿಪುಣ, ಭಾರತ ಮತ್ತು ಪಾಕ್‌ ಯುದ್ಧ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದಾರೆ. ಇದನ್ನೆಲ್ಲ ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ

ದೀಪಾವಳಿಗೆ 9 ದಿನ ರಜೆ: ಉದ್ಯೋಗಿಗಳ ಹೃದಯ ಗೆದ್ದ ಎಲೈಟ್ ಮಾರ್ಕ್ಯೂ

ನವದೆಹಲಿಯ ಕಂಪೆನಿಯೊಂದು ಒಂಬತ್ತು ದಿನ ದೀಪಾವಳಿ ರಜೆ ನೀಡಿದ್ದು ಉದ್ಯೋಗಿಗಳ ಹೃದಯವನ್ನು ಗೆದ್ದುಕೊಂಡಿದೆ. ಉದ್ಯೋಗಿ ಸ್ನೇಹಿ ಎಲೈಟ್ ಮಾರ್ಕ್ಯೂ ಕಂಪೆನಿ ಈ ಘೋಷಣೆ ಮಾಡಿದೆ. ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಆರಂಭಗೊಂಡಿದ್ದು, ಕೆಲವು ಕಂಪೆನಿಗಳು ತಿಂಗಳ ಸಂಬಳದ ಮೊತ್ತವನ್ನು ಬೋನಸ್‌ ಆಗಿ

ನಿಷೇಧಿತ ಪಿಎಫ್ ಐ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ್ದ ಧರ್ಮಗುರು ಅರೆಸ್ಟ್

ನಿಷೇಧಿತ ಪಿಎಫ್‌ಐ ಸಂಘಟನೆ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ ಮುಸ್ಲಿಂ ಧರ್ಮಗುರುವನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧಿತ ಆರೋಪಿ. ಭೂಗತರಾಗಿರುವ ಪಿಎಫ್‌ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್ ಸಲ್ಮಾನ್ ಸಲಾಂ

ಐಪಿಎಸ್‌ ಅಧಿಕಾರಿ ಆತ್ಮಹತ್ಯೆ: ಹರಿಯಾಣದ ಇಬ್ಬರು ಪೊಲೀಸ್‌ ಮುಖ್ಯಸ್ಥರ ವಿರುದ್ಧ ಎಫ್‌ ಐಆರ್!

ಐಪಿಎಸ್‌ ಅಧಿಕಾರಿ ಪೂರನ್‌ ಕುಮಾರ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹರಿಯಾಣ ಪೊಲೀಸ್‌ ಮುಖ್ಯಸ್ಥ ಶತ್ರುಜೀತ್‌ ಸಿಂಗ್‌ ಕಪೂರ್, ರೋಹ್ಟಕ್‌ ಪೊಲೀಸ್ ಆಯುಕ್ತ ನರೇಂದ್ರ ಬಿಜರಾನಿಯಾ ಸೇರಿದಂತೆ ಹಲವು ಪೊಲೀಸ್‌ ಅಧಿಕಾರಿಗಳ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ

ಸಿಜೆಐ ವಿರುದ್ಧ ಜಾತಿ ನಿಂದನೆ: 100 ಮಂದಿ ವಿರುದ್ಧ ಎಫ್ ಐಆರ್

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿದ 100 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ವೇಳೆ ವೃದ್ಧ ವಕೀಲ ಸನಾತನ ಧರ್ಮದ ಅವಹೇಳನ ಸಹಿಸುವುದಿಲ್ಲ ಎಂದು ಘೋಷಣೆ ಕೂಗಿ

ವೆನಿಜುವೆಲಾದ ಮಾರಿಯಾ ಕೊರಿನಾಗೆ ನೊಬೆಲ್‌ ಶಾಂತಿ ಪುರಸ್ಕಾರ

2025ರ ನೊಬೆಲ್ ಶಾಂತಿ ಪುರಸ್ಕಾರ ಘೋಷಣೆಯಾಗಿದ್ದು, ವೆನಿಜುವೆಲಾದ ರಾಜಕೀಯ ನಾಯಕಿ ಮಾರಿಯಾ ಕೊರಿನಾ ಮಚಾಡೋ ಅವರಿಗೆ ಈ ಗೌರವ ಲಭಿಸಿದೆ. ರಾಯಲ್ ಸ್ವೀಡಿಶ್ ಅಕಾಡೆಮಿಯ ನೊಬೆಲ್ ಸಮಿತಿಯು ಶಾಂತಿಯ ದೀರ್ಘಾವಧಿ ಪ್ರಯೋಜನ ಮತ್ತು ಅಂತಾರಾಷ್ಟ್ರೀಯ ಭ್ರಾತೃತ್ವಕ್ಕೆ ಕೊಡುಗೆಯನ್ನು ಪರಿಗಣಿಸಿ ಮಾರಿಯಾ ಕೊರಿನಾ

ಮರಿಯಾ ಮಚಾಡೋಗೆ ಒಲಿದ ನೋಬೆಲ್ ಶಾಂತಿ ಪುರಸ್ಕಾರ: ಟ್ರಂಪ್ ಗೆ ಆಘಾತ

ನ್ಯೂಯಾರ್ಕ್: ವೆನಿಜುವೆಲಾದ ನಾಯಕಿ ಉಕ್ಕಿನ ಮಹಿಳೆ ಎಂದೇ ಖ್ಯಾತರಾದ ಮರಿಯಾ ಮಚಾಡೋವಾಗೆ 2025ನೇ ಸಾಲಿನ ಪ್ರತಿಷ್ಠಿ ನೋಬೆಲ್ ಶಾಂತಿ ಪ್ರಶಸ್ತಿಗೆ ಪಾತ್ರರಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನಿರಾಸೆ ಉಂಟಾಗಿದೆ. ನಾರ್ವೆಯ ನೋಬೆಲ್ ಸಮಿತಿ ಶುಕ್ರವಾರ ವೆನಿಜುವೆಲಾದ ಐರನ್ ಲೇಡಿ

ಕೋಲ್ಡ್ರಿಫ್ ಸಿರಪ್‌ : ಮಕ್ಕಳ ಸಾವಿನ ಸಂಖ್ಯೆ 20 ಕ್ಕೆ ಏರಿಕೆ, ಕಂಪೆನಿ ಮಾಲೀಕ ಅರೆಸ್ಟ್‌

ಕೋಲ್ಡ್ರಿಫ್ ಸಿರಪ್‌ ಸೇವಿಸಿ ಮಧ್ಯಪ್ರದೇಶದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಮೃತಪಟ್ಟ ಮಕ್ಕಳ ಸಂಖ್ಯೆ 20 ಕ್ಕೆ ತಲುಪಿದೆ. ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶ ಮತ್ತು ತಮಿಳುನಾಡು

ದೇಶದ ಮೊದಲ ಹೆವಿ-ಡ್ಯೂಟಿ ಬ್ಯಾಟರಿ ವಿನಿಮಯ ಕೇಂದ್ರ ಉದ್ಘಾಟಿಸಿದ ಹೆಚ್.ಡಿ. ಕುಮಾರಸ್ವಾಮಿ

ಸೋನಿಪತ್ (ಹರಿಯಾಣ): ಭಾರತದ ಸ್ವಚ್ಛ ಚಲನಶೀಲತೆಯ ಪರಿವರ್ತನೆಗೆ ಒಂದು ಮೈಲಿಗಲ್ಲಾಗಿ, ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಶನಿವಾರದಂದು ಹರಿಯಾಣದ ಸೋನಿಪತ್‌ನಲ್ಲಿರುವ ಅಂತಾರಾಷ್ಟ್ರೀಯ ಸರಕು ಟರ್ಮಿನಲ್ (ಡಿಐಸಿಟಿ)