ದೇಶ-ವಿದೇಶ
ದುಬಾರಿಯಾದ ವಾಚ್, ಕನ್ನಡಕ, ಶೂ: ಏಪ್ರಿಲ್ 3ರಿಂದಲೇ ಶೇ.1ರಷ್ಟು ಜಿಎಸ್ ಟಿ ಜಾರಿ
ಮುಂಬೈ: ಐಷಾರಾಮಿ ಕೈಗಡಿಯಾರಗಳು, ಕೈಚೀಲಗಳು, ಪ್ರಾಚ್ಯ ವಸ್ತುಗಳು, ವರ್ಣಚಿತ್ರಗಳು, ಶಿಲ್ಪಗಳು, ಸನ್‌ಗ್ಲಾಸ್‌ಗಳು, ಹೋಮ್ ಥಿಯೇಟರ್ ಸಿಸ್ಟಮ್‌ಗಳು, ಬೂಟುಗಳು ಮತ್ತು ಕ್ರೀಡಾ ಉಡುಪುಗಳು ದುಬಾರಿ ಆಗಿವೆ. ಕೇಂದ್ರ ಆದಾಯ ತೆರಿಗೆ ಇಲಾಖೆ ಸೋಮವಾರವೇ ಅಧಿಸೂಚನೆ ಹೊರಡಿಸಿದ್ದು, ಶೇ.1ರಷ್ಟು ಜಿಎಸ್ ಟಿ ಜಾರಿ ಮಾಡಲಾಗಿದೆ. ಇದರಿಂದ ಐಷಾರಾಮಿ ಕೈಗಡಿಯಾರಗಳು, ಕೈಚೀಲಗಳು, ಪ್ರಾಚ್ಯ ವಸ್ತುಗಳು, ವರ್ಣಚಿತ್ರಗಳು, ಶಿಲ್ಪಗಳು, ಸನ್‌ಗ್ಲಾಸ್‌ಗಳು, ಹೋಮ್ ಥಿಯೇಟರ್ ಸಿಸ್ಟಮ್‌ಗಳು, ಬೂಟುಗಳು ಮತ್ತು ಕ್ರೀಡಾ ಉಡುಪುಗಳು ದುಬಾರಿ ಆಗಿವೆ. ಮೋಟಾರು ವಾಹನಗಳಲ್ಲದೆ
ಐಸ್ ಕ್ರೀಮ್ ತಿನ್ನಲು ಹೋಗಿ ಉಳಿಸಿಕೊಂಡ ಜೀವ
ಬೆಂಗಳೂರು: ನಗರದ ನ್ಯೂ ತಿಪ್ಪಸಂದ್ರ ಬಡಾವಣೆಯ ನಿನ್ಯೂ ತಿಪ್ಪಸಂದ್ರ ಬಡಾವಣೆಯ ನಿವಾಸಿ ಸುಮನಾ ಭಟ್ ಅವರು ಐಸ್ ಕ್ರೀಂ ತಿನ್ನಲು ಹೋಗಿದ್ದರಿಂದ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆಸಿದ ಉಗ್ರರ ದಾಳಿಯಲ್ಲಿ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಐಸ್ ಕ್ರೀಂ
ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ
ಕಾಶ್ಮೀರದಲ್ಲಿ ಉಗ್ರರ ದಾಳಿ, ಹತ್ಯೆಗೆ ನಟ ನಟಿಯರು ಖಂಡನೆ
ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದು ಮೂವತ್ತು ಮಂದಿಯನ್ನು ಹತ್ಯೆ ಮಾಡಿರುವ ಬಗ್ಗೆ ಸ್ಯಾಂಡಲ್‌ವುಡ್ ನಟ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿ ಈ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು
ಚಿನ್ನ ಪಡೆದು ಶುದ್ಧತೆ ಪರಿಶೀಲಿಸಿ ಹಣ ನೀಡುವ ಗೋಲ್ಡ್ ಎಟಿಎಂ
ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರ ಮಾಡುತ್ತಲೇ ಇರುವ ಚೀನಾ ಶಾಂಘೈನಲ್ಲಿ ಚಿನ್ನದ ಎಟಿಎಂ ಪರಿಚಯಿಸಿದೆ. ಬಳಕೆದಾರರಿಗೆ ತಮ್ಮ ಆಭರಣಗಳನ್ನು ಮಾರಾಟ ಮಾಡಲು ಮತ್ತು ತಕ್ಷಣ ಹಣ ಪಡೆಯಲು ಇದು ಅನುವು ಮಾಡಿಕೊಡುತ್ತದೆ. ಶಾಂಘೈನ ಗೋಲ್ಡ್ ಎಟಿಎಂಗಳನ್ನು ಶೆನ್ಜೆನ್ ಮೂಲದ ಕಿಂಗ್‌ಹುಡ್ ಗ್ರೂಪ್ ತಯಾರಿಸಿದೆ.
ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ
ಯುಟ್ಯೂಬ್ ಚಾನಲ್ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ
ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಪ್ರಧಾನಿ ಸಭೆ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ
ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಪಾಕ್ ಸೇನೆಯ ಆಪ್ತ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಹತ್ಯೆ ಕೃತ್ಯದ ಮಾಸ್ಟರ್ ಮೈಂಡ್ ಸೈಫುಲ್ಲಾ ಖಾಲಿದ್ ಎನ್ನುವುದು ದೃಢಪಟ್ಟಿದೆ. ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಲಷ್ಕರ್ ಸಂಘಟನೆಯ ಟಾಪ್
ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಂಬೈ, ದಿಲ್ಲಿಗಳಲ್ಲಿ ಪೊಲೀಸ್ ಅಲರ್ಟ್
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಬೆನ್ನಲ್ಲೇ ಮುಂಬೈ ಮತ್ತು ದೆಹಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಮುಂಬೈ ಮತ್ತು ದೆಹಲಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಪ್ರವಾಸಿ ತಾಣಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ನಿಗಾ ವಹಿಸುವಂತೆ ಉನ್ನತ ಅಧಿಕಾರಿಗಳು ಸೂಚನೆ
ಜಮ್ಮು ಕಾಶ್ಮೀರದಲ್ಲಿ ಇಬ್ಬರು ವಿದೇಶಿಯರು ಸೇರಿ 26 ಪ್ರವಾಸಿಗರನ್ನು ಹತ್ಯೆಗೈದ ಉಗ್ರರು!
ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಕ್ರೌರ್ಯ ಮೆರೆದಿರುವ ಉಗ್ರರು ಇಬ್ಬರು ವಿದೇಶಿಯರು ಸೇರಿದಂತೆ 26 ಪ್ರವಾಸಿಗರನ್ನು ಹತ್ಯೆಗೈದಿದ್ದಾರೆ. ಬಾಯಿಸರಣ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಏಕಾಏಕಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ಹಲವು ಕಡೆ ಗುಂಡಿನ ದಾಳಿ




