Sunday, September 27, 2026
Menu

ಡೈರಿಯೇತರ ಪನೀರ್‌ಗೆ ಒಂದು ವರ್ಷ ನಿಷೇಧ: ಮಹಾರಾಷ್ಟ್ರ ಸರ್ಕಾರ

ಡೈರಿಯೇತರ ಪನೀರ್‌ ತಯಾರಿಕೆ, ಸಂಸ್ಕರಣೆ, ಸಂಗ್ರಹಣೆ, ವಿತರಣೆ, ಸಗಟು ಮತ್ತು ಚಿಲ್ಲರೆ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಒಂದು ವರ್ಷದ ನಿಷೇಧ ಹೇರಿದ್ದು, ನಿಯಮ ಉಲ್ಲಂಘಿಸಿ ಮಾರಾಟ ಮಾಡಿದರೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಸಾರ್ವಜನಿಕ ಆರೋಗ್ಯದ ಕಾಳಜಿ ಹಾಗೂ ಆಹಾರ ಸುರಕ್ಷತಾ ನಿಯಮಗಳ ವ್ಯಾಪಕ ಉಲ್ಲಂಘನೆಯ ಹಿನ್ನೆಲೆಯಲ್ಲಿ ಡೈರಿ ಹೊರತಾದ ಪನೀರ್ ತಯಾರಿಕೆ ಮತ್ತು ಮಾರಾಟಕ್ಕೆ ನಿಷೇಧ ಹೇರಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರದ ಈ ಆದೇಶ ಉಲ್ಲಂಘಿಸಿದಲ್ಲಿ

ವಿಮೆ ಇಲ್ಲದ ವಾಹನಗಳಿಗೆ ಇಂಧನವಿಲ್ಲ: ಸುಪ್ರೀಂ

ದೇಶದಲ್ಲಿ ಇನ್ನು ಮುಂದೆ ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್‌ ಬಂಕ್‌ಗಳ್ಲಲಿ ಇಂಧನ ನಿರಾಕರಣೆ ಪ್ರಾಯೋಗಿಕ ಯೋಜನೆಯೊಂದನ್ನು ರೂಪಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ವಿಮೆ ಇಲ್ಲದೆ ಹೆಚ್ಚಿನ ಸಂಖ್ಯೆಯ ವಾಹನಗಳು ಸಂಚರಿಸುತ್ತಿವೆ. ವಿಮೆ ಇಲ್ಲದೆ ವಾಹನಗಳನ್ನು ಓಡಿಸುವುದರ ಮೇಲೆ ಕ್ರಮ

ನಮ್ಮ ಒಪ್ಪಿಗೆಯಿಲ್ಲದೆ ಹರ್ಮುಜ್‌ನಲ್ಲಿ ಹಡಗು ಸಂಚರಿಸುವಂತಿಲ್ಲ: ಅಮೆರಿಕಕ್ಕೆ ಇರಾನ್‌ ತಿರುಗೇಟು

ನಮ್ಮ ಒಪ್ಪಿಗೆಯಿಲ್ಲದೆ ಹರ್ಮುಜ್‌ನಲ್ಲಿ ಹಡಗು ಸಂಚರಿಸುವಂತಿಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ಅಮೆರಿಕಕ್ಕೆ ಇರಾನ್‌ ತಿರುಗೇಟು ನೀಡಿದೆ. ಹರ್ಮುಜ್‌ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಿಗೆ ಯಾವುದೇ ದೇಶದ ಅನುಮತಿ ಅಥವಾ ಶುಲ್ಕ ಪಾವತಿಸುವ ಅಗತ್ಯ ಇಲ್ಲ ಎಂದು ಹೇಳಿರುವ ಅಮೆರಿಕಕ್ಕೆ ಇರಾನ್‌

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಇಂದೇ ಉದಯನಿಧಿ ಬಿಡುಗಡೆಗೆ ಮದ್ರಾಸ್‌ ಹೈಕೋರ್ಟ್‌ ಆದೇಶ

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಪ್ರತಿಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಇಂದೇ ವಿಶೇಷ ಜಾಮೀನು ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ರೈತರ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಉದಯನಿಧಿ ಮುಖ್ಯಮಂತ್ರಿ

ಫ್ರೆಂಡ್ ಶಿಪ್ ಡೇಗೆ ಏರ್‌ ಟೆಲ್‌  ಕೊಡುಗೆ: ರೀಚಾರ್ಜ್ ಜೊತೆ ಡಿಜಿಟಲ್ ಫ್ರೆಂಡ್‌ ಶಿಪ್ ಬ್ಯಾಂಡ್

ಆಗಸ್ಟ್ 2 ರಂದು ದೇಶಾದ್ಯಂತ ಫ್ರೆಂಡ್‌ ಶಿಪ್ ಡೇ ಆಚರಣೆಯ ಸಂಭ್ರಮವಿತ್ತು,  ಫ್ರೆಂಡ್‌ ಶಿಪ್ ಡೇ  ವಿಶೇಷ ಸಂದರ್ಭಕ್ಕಾಗಿ ಪ್ರಮುಖ ಟೆಲಿಕಾಂ ಸಂಸ್ಥೆ ಏರ್‌ ಟೆಲ್ ತನ್ನ ಗ್ರಾಹಕರಿಗಾಗಿ ಅತ್ಯಂತ ವಿನೂತನ ಸೌಲಭ್ಯ ಪರಿಚಯಿಸಿದೆ. ಗ್ರಾಹಕರು ಇನ್ಮುಂದೆ ಏರ್‌ ಟೆಲ್ ಆ್ಯಪ್

ನಟಿ ತ್ರಿಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಉದಯನಿಧಿ ಸ್ಟಾಲಿನ್‌ ಅರೆಸ್ಟ್‌

ನಟಿ ತ್ರಿಶಾ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ತಮಿಳುನಾಡಿನ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ತಂಜಾವೂರಿನಲ್ಲಿ ರೈತರ ಪ್ರತಿಭಟನೆ ವೇಳೆ ಉದಯನಿಧಿ ತ್ರಿಶಾ ವಿರುದ್ಧ ನೀಡಿರುವ ಹೇಳಿಕೆ ಬಹಳಷ್ಟು ವಿವಾದಕ್ಕೆ ಗ್ರಾಸವಾಗಿತ್ತು. ಚೆನ್ನೈನ ನೀಲಂಕರೈನಲ್ಲಿರುವ ನಿವಾಸದಲ್ಲೆಇ

ಕಾಮನವೆಲ್ತ್‌ ಗೇಮ್ಸ್‌: ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಎರಡು ಚಿನ್ನ

ಗ್ಲಾಸ್ಕೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌ನ ಬಾಕ್ಸಿಂಗ್‌ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳು ಶನಿವಾರ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಲಂಬೋರಿಯಾ ಚಿನ್ನ ಗೆದ್ದ ಕ್ರೀಡಾಪಟುಗಳು. 2026 ರ ಕಾಮನ್‌ವೆಲ್ತ್‌ನಲ್ಲಿ ಭಾರತ ಎದ್ದ ಚಿನ್ನದ ಸಂಖ್ಯೆ ಏಳಕ್ಕೆ ತಲುಪಿದೆ.

ಕೇರಳದಲ್ಲಿ ಮಳೆಗೆ ಭೂಕುಸಿತ: ಮೂವರ ಸಾವು

ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಹಲವರು ಮಣ್ಣಿನಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಡುಕ್ಕಿಯ ವಾಗಮನ್ ಪ್ರದೇಶದಲ್ಲಿ ಭೂಕುಸಿತವುಂಟಾಗಿ ಮನೆ ಮೇಲೆ ಬಿದ್ದು ವೈಕಂ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ.

ಬಲೂಚಿಸ್ತಾನದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 32 ಕಾರ್ಮಿಕರು ಬಲಿ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟವುಂಟಾಗಿ 32 ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾ ಹೊರವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಶೇಖರಣೆಗೊಂಡಿರುವುದರಿಂದ ಸ್ಫೋಟ ದುರಂತ ಸಂಭವಿಸಿದೆ ಎಂದು ತಿಳಿದು

ಭಿವಂಡಿಯಲ್ಲಿ ವಸತಿ ಕಟ್ಟಡ ಕುಸಿದು ಆರು ಜನ ಸಾವು, ಎಂಟು ಮಂದಿ ಅವಶೇಷಗಳಡಿ

ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಆರು ಜನ ಪ್ರಾಣ ಕಳೆದುಕೊಂಡಿದ್ದು, ಎಂಟು ಮಂದಿ ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಗುರುವಾರ ರಾತ್ರಿ ಕುಸಿದು