ದೇಶ-ವಿದೇಶ
ಪೊಲೀಸ್ ಗುಂಡಿಗೆ 31 ನಕ್ಸಲರು ಹತ: 10 ದಿನದಲ್ಲಿ 50 ನಕ್ಸಲರು ಬಲಿ
ಛತ್ತೀಸ್‌ಗಢ: ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ ಬಸ್ತಾರ್ ವಿಭಾಗದ ಬಿಜಾಪುರದಲ್ಲಿ 31 ನಕ್ಸಲರು ಹತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಸೈನಿಕರು ಕೂಡಾ ಹುತಾತ್ಮರಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಕ್ಸಲರು ಇರುವ ಬಗ್ಗೆ ಮಾಹಿತಿ ನೀಡಿದರು. ಇದರ ಆಧಾರದ ಮೇಲೆ ಡಿಆರ್‌ಜಿ ಹಾಗೂ ಎಸ್ಟಿಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ
ಉದ್ಯೋಗಿಗಳ ವಜಾ ಖಂಡಿಸಿ ಇನ್ಫೋಸಿಸ್ ವಿರುದ್ಧ ಕೇಂದ್ರ ಸರ್ಕಾರಕ್ಕೆ ಐಟಿ ಸಂಘಟನೆ ದೂರು
ಮೈಸೂರು ಕ್ಯಾಂಪಸ್‌ನಿಂದ ಇತ್ತೀಚೆಗೆ 300ಕ್ಕೂ ಹೆಚ್ಚು ಉದ್ಯೋಗಿಗಳನ್ನು ತೆಗೆದು ಹಾಕಿದ ಇನ್ಫೋಸಿಸ್ ವಿರುದ್ಧ ಐಟಿ ಉದ್ಯೋಗಿಗಳ ಸಂಘಟನೆ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಕಾರ್ಮಿಕ ಇಲಾಖೆಗೆ ಐಟಿ ಉದ್ಯೋಗಿಗಳ ಸಂಘಟನೆ ಎನ್‌ಐಟಿಇಎಸ್ ಸಲ್ಲಿಸಿರುವ ದೂರಿನಲ್ಲಿ, ಇನ್ಫೋಸಿಸ್ ಕಾರ್ಮಿಕ ಕಾನೂನುಗಳ ಉಲ್ಲಂಘನೆ
ಬೆಂಗಳೂರು ಭಾರತದ ಡಿಫೆನ್ಸ್ ಹಬ್, ಏರೋ ಇಂಡಿಯಾ ದೇಶದ ರಕ್ಷಣಾ ಸಾಮರ್ಥ್ಯದ ಜಾಗತಿಕ ಪ್ರದರ್ಶನ: ಡಿಕೆಶಿ
ಭಾರತದ ರಕ್ಷಣಾ ಕ್ಷೇತ್ರದ ಬೆಳವಣಿಗೆಯಲ್ಲಿ ರಾಜಧಾನಿ ಬೆಂಗಳೂರಿನ ಕೊಡುಗೆ ಪ್ರಮುಖವಾಗಿದೆ. ಇಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಸಂಸ್ಥೆಗಳು ನೆಲೆ ಯೂರಿದ್ದು, ಭಾರತದ ಮೂರೂ ರಕ್ಷಣಾ ಪಡೆಗಳಿಗೆ ಅಗತ್ಯ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿವೆ. ಬೆಂಗಳೂರು ಭಾರತದ ಡಿಫೆನ್ಸ್ ಹಬ್
ಮದುವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದು ಯುವತಿ ಸಾವು
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ರೆಸಾರ್ಟ್‌ವೊಂದರಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ನೃತ್ಯ ಮಾಡುತ್ತಿದ್ದ ೨೩ ವರ್ಷದ ಯುವತಿ ಹೃದಯ ಸ್ತಂಭನ ಗೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಯುವತಿಯನ್ನು ಇಂದೋರ್ ನಿವಾಸಿ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಸೋದರ ಸಂಬಂಧಿ ಮದುವೆಯಲ್ಲಿ ಆಕೆ ಪಾಲ್ಗೊಂಡಿದ್ದು,
ತಿರುಪತಿ ಲಡ್ಡು ಕಲಬೆರಕೆ: ನಾಲ್ವರನ್ನು ಬಂಧಿಸಿದ ಸಿಬಿಐ
ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉತ್ತರಾಖಂಡ್ ರೂರ್ಕಿಯ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೊಮಿಲ್
ಇಂದಿನಿಂದ ಬೆಂಗಳೂರಿನಲ್ಲಿ 5 ದಿನ ಏರೋ ಇಂಡಿಯಾ ಶೋ
ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಇಂದಿನಿಂದ (ಸೋಮವಾರ) ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ಸಾಮರ್ಥ್ಯ ಪ್ರದರ್ಶಿಸಲಿವೆ. 90 ದೇಶಗಳು
ಛತ್ತೀಸ್‌ಗಢ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಹತ
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾಪಡೆಗಳು ಎನ್‌ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿವೆ. ಕಾರ್ಯಾ ಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಕೂಡ ಮೃತಪಟ್ಟಿದ್ದಾರೆ. ಘಟನಾ ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಆಧರಿಸಿ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ
ಪುಣ್ಯಸ್ನಾನ ಮಾಡಿ ಹತ್ತಾರು ಪ್ರಶ್ನೆಗೆ ಉತ್ತರವಿತ್ತ ಡಿಕೆಶಿ
ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವವರಿಗೆ ಡಿಸಿಎಂ ಮಾರುತ್ತರ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸುವ ಮೂಲಕ ನಮ್ಮ ದೇಶದ ಸಾಂಸ್ಕೃತಿಕ ಎಳೆಯನ್ನು ಇನ್ನಷ್ಟು ಬಲಪಡಿಸಿದ್ದಾರೆ. ಕೀಳು ಮಟ್ಟದ ಪಕ್ಷ ರಾಜಕೀಯ ಮಾಡುವ ಕೆಲವರಿಗೆ ಸೂಕ್ತ ಉತ್ತರ
ಕುಂಭಮೇಳಕ್ಕೆ ಪ್ರಯಾಗ್ ರಾಜ್ ತಲುಪಿದ ಡಿಕೆಶಿ ದಂಪತಿ
ಕುಂಭಮೇಳಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರನ್ನು ಉತ್ತರ ಪ್ರದೇಶ ಕೈಗಾರಿಕೆ ಸಚಿವ ನಂದಗೋಪಾಲ ಗುಪ್ತಾ ಅವರು ಪ್ರಯಾಗ್ ರಾಜ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಉತ್ತರ ಪ್ರದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಿಕಲಚೇತನರ
ದೆಹಲಿ ಸಿಎಂ ಸ್ಥಾನಕ್ಕೆ ಆತಿಶಿ ರಿಸೈನ್
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಪಕ್ಷದ ನಾಯಕಿ ಆತಿಶಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ಅವರಿಗೆ ಮುಖ್ಯಮಂತ್ರಿ ಅತಿಶಿ ರಾಜೀನಾಮೆ ಪತ್ರ ಸಲ್ಲಿಸಿ ದ್ದು, ಮುಂದಿನ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ




