Menu

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಅರೆಸ್ಟ್‌

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ದೆಹಲಿ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ, ಪ್ರಕರಣ ಬಹಿರಂಗವಾದ ನಂತರ ತಲೆಮರೆಸಿಕೊಂಡಿದ್ದನು. ಇವನ ವಿರುದ್ಧ 2009 ಮತ್ತು 2016ರಲ್ಲಿ ಸಹ ಲೈಂಗಿಕ ಕಿರುಕುಳದ ದೂರುಗಳು ದಾಖಲಾಗಿದ್ದವು. ಸ್ವಾಮೀಜಿ ಸ್ಕಾಲರ್‌ಶಿಪ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ, 30ಕ್ಕೂ ಹೆಚ್ಚು ಮಂದಿ ಸಾವು!

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಜನಸಮೂಹ ನಿಯಂತ್ರಿಸಲಾಗದೆ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ

ಅಕ್ಟೋಬರ್ 1ರಿಂದ ಜಾರಿಯಾಗಲಿರುವ 7 ಪ್ರಮುಖ ನಿಯಮಗಳು

ಅಕ್ಟೋಬರ್ ತಿಂಗಳು ಕೇವಲ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಅದರೊಂದಿಗೆ ಹಲವು ಹೊಸ ನಿಯಮಗಳು ಜಾರಿಯಾಗಲಿವೆ. ಈ ಬದಲಾವಣೆಗಳು ಜನರ ದೈನಂದಿನ ಜೀವನ, ಖರ್ಚು ಹಾಗೂ ಆರ್ಥಿಕ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಎಲ್‌ಪಿಜಿ ಗ್ಯಾಸ್‌ ದರದಿಂದ ಹಿಡಿದು

ಮದರಸಾದ ಶೌಚಾಲಯದಲ್ಲಿ ಬಚ್ಚಿಟ್ಟುಕೊಂಡಿದ್ದ 40 ಬಾಲಕಿಯರು ಪತ್ತೆ!

14 ವರ್ಷದೊಳಗಿನ 40 ಬಾಲಕಿಯರನ್ನು ಉತ್ತರ ಪ್ರದೇಶದ ಅಕ್ರಮ ಮದರಾಸದ ಶೌಚಾಲಯದಲ್ಲಿ ಕೂಡಿಟ್ಟ ಆಘಾತಕಾರಿ ವಿಷಯ ಅಧಿಕಾರಿಗಳ ದಾಳಿಯ ವೇಳೆ ಬೆಳಕಿಗೆ ಬಂದಿದೆ. ಪಯಾಗ್ ಪುರದ ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಅಶ್ವಿನಿ ಕುಮಾರ್ ಪಾಂಡೆ ನೇತೃತ್ವದಲ್ಲಿ ಪಹಲ್ವಾರಾ ಗ್ರಾಮದಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ

ತ್ರಿ ಈಡಿಯಟ್ಸ್ ಸ್ಫೂರ್ತಿ ಸೋನಮ್ ವಾಂಗ್ಚುಕ್ ಜೋಧಪುರಕ್ಕೆ ರವಾನೆ

ತ್ರಿ ಈಡಿಯಟ್ಸ್ ಚಿತ್ರದ ಸ್ಫೂರ್ತಿಯಾದ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿ ಜೋಧಪುರಕ್ಕೆ ರವಾನಿಸಿದೆ. ಪ್ರಸ್ತುತ ಲಡಾಖ್ ನಲ್ಲಿ ನಡೆಯುತ್ತಿರುವ ಸಂಘರ್ಷ ಸೋನಮ್ ವಾಂಗ್ಚುಕ್ ಯುವಕರಿಗೆ ನೀಡಿದ ಪ್ರಚೋದನಕಾರಿಯೇ ಕಾರಣ ಎಂದು ಆರೋಪಿಸಲಾಗಿದೆ. ನನ್ನನ್ನು ಯಾವುದೇ ಸಮಯದಲ್ಲಿ ಬಂಧಿಸಬಹುದು.

‘ಕಮಲದ ಮೊಗದೊಳೆ…’ ಹಾಡಿಗೆ ಮನಸೋತ ಪ್ರಧಾನಿ ನರೇಂದ್ರ ಮೋದಿ

ಭಕ್ತಿಗೀತೆಗಳ ಸಾಲಿನಲ್ಲಿ, ಅಜರಾಮರ ಸ್ಥಾನ ಪಡೆದಿರುವ ಕನ್ನಡದ ಪ್ರಸಿದ್ಧ ಗೀತೆ ‘ಕಮಲದ ಮೊಗದೊಳೆ’ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಮನಸೋತಿದ್ದಾರೆ. ಖ್ಯಾತ ಗಾಯಕಿ ಎಸ್. ಜಾನಕಿ ಅವರ ಮಧುರ ಧ್ವನಿಯಲ್ಲಿ ಮೂಡಿ ಬಂದ ಈ ಹಾಡನ್ನು ಪ್ರಧಾನಿ ತಮ್ಮ ಅಧಿಕೃತ ಟ್ವಿಟ್ಟರ್

ಮಿಗ್-21 ಫೈಟರ್ ಜೆಟ್ ಇನ್ನು ನೆನಪು‌‌ ಮಾತ್ರ

ಆರು ದಶಕಗಳಿಗೂ ಹೆಚ್ಚು ಕಾಲ ವಿಶಿಷ್ಟ ಸೇವೆ ಸಲ್ಲಿಸಿದ ನಂತರ, ಭಾರತೀಯ ವಾಯುಪಡೆಯ (Indian Air Force) ಮಿಗ್-21 ಫೈಟರ್ ಜೆಟ್ (MiG-21 Fighter Jet) ಶುಕ್ರವಾರ ಅಧಿಕೃತವಾಗಿ ನಿವೃತ್ತಿ ಪಡೆದಿದೆ. ಹೌದು, 1965, 1971 ಮತ್ತು 1999ರ ಭಾರತ–ಪಾಕಿಸ್ತಾನ ಯುದ್ಧಗಳಲ್ಲಿ

ಅಕ್ಟೋಬರ್‌ನಲ್ಲಿ ರಾಜ್ಯದ ಬ್ಯಾಂಕ್‌ಗಳಿಗೆ 11 ದಿನ ರಜೆ

ಶನಿವಾರ ಮತ್ತು ಭಾನುವಾರದ ರಜೆ, ಪ್ರಾದೇಶಿಕ ರಜೆಗಳೂ ಸೇರಿ ಅಕ್ಟೋಬರ್‌ ತಿಂಗಳಲ್ಲಿ 21 ದಿನ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಪ್ರಾದೇಶಿಕ ರಜೆಗಳಲ್ಲಿ ಕೆಲವು ರಜೆ ಕೆಲವು ಪ್ರದೇಶಗಳಿಗೆ ಮಾತ್ರ ಅನ್ವಯಿಸುತ್ತದೆ. ಕರ್ನಾಟಕದಲ್ಲಿ 11 ದಿನ ಬ್ಯಾಂಕ್‌ಗಳಿಗೆ ರಜೆ ಇದೆ. ಅಕ್ಟೋಬರ್ 1

ಔಷಧ ಆಮದು: 100% ಸುಂಕ ಘೋಷಿಸಿದ ಟ್ರಂಪ್‌, ಭಾರತದ ಆರ್ಥಿಕತೆ ಮೇಲೂ ಪರಿಣಾಮ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಔಷಧಗಳ ಆಮದಿನ ಮೇಲೆ ಶೇ.100 ಸುಂಕ ಘೋಷಿಸಿದ್ದು, ಅಕ್ಟೋಬರ್ 1ರಿಂದ ಜಾರಿಯಾಗಲಿದೆ. ಅಡುಗೆ ಮನೆ ಪಿಠೋಪಕರಣಗಳ ಮೇಲೆ 50% ಹಾಗೂ ಸ್ನಾನಗೃಹ ಪಿಠೋಪಕರಣ ಆಮದುಗಳ ಮೇಲೆ 30% ಸುಂಕ ಹಾಗೂ ಹೆವಿ ಟ್ರಕ್‌ಗಳ ಮೇಲೆ 25%

ತೆರಿಗೆ ಲೆಕ್ಕಪರಿಶೋಧನಾ ವರದಿ ಸಲ್ಲಿಕೆಗೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ

ಕೇಂದ್ರ ನೇರ ತೆರಿಗೆ ಮಂಡಳಿ (CBDT) ಮಹತ್ವದ ಪ್ರಕಟಣೆ ಹೊರಡಿಸಿದೆ. ತೆರಿಗೆ ಆಡಿಟ್ ವರದಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು ಈಗ CBDT ಅಕ್ಟೋಬರ್ 31ರವರೆಗೆ ಗಡುವು ನೀಡಿದೆ. ತೆರಿಗೆ ಪಾವತಿದಾರರು ಹಾಗೂ ಚಾರ್ಟಡ್ ಅಕೌಂಟೆಂಟ್ಗಳು ಹಲವು ತಾಂತ್ರಿಕ ತೊಂದರೆಗಳನ್ನು