Wednesday, September 30, 2026
Menu

ಭಾರತ- ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಟ್ರಂಪ್‌ ಪುಂಗಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಯುದ್ಧ ನಿಲ್ಲಿಸಿದ್ದು ನಾನೇ, ಸುಂಕಾಸ್ತ್ರ ಹಾಗೂ ವ್ಯಾಪಾರ ಒತ್ತಡ ಪ್ರಮುಖ ಪಾತ್ರ ವಹಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ಟ್ರಂಪ್ ತಾನು ವಿಧಿಸಿರುವ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಸುಂಕ ನೀತಿಗಳು ಆರ್ಥಿಕವಾಗಿ ಅಮೆರಿಕವನ್ನು ಬಲಪಡಿಸುವ ಜೊತೆಗೆ ಭಾರತ ಮತ್ತು ಪಾಕಿಸ್ತಾನದಂತಹ ರಾಷ್ಟ್ರಗಳ ನಡುವಿನ ಸಂಭಾವ್ಯ ಯುದ್ಧವನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ. ಸುಂಕಗಳಿಂದ ನಾವು ನೂರಾರು

ಸಿಜೆಐ ಗವಾಯಿಗೆ ಷೂ ಎಸೆತ: ಆರೋಪಿ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಸಿಎಂ ಆಗ್ರಹ

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಹಾರ ಮುಂಬರುವ ಚುನಾವಣೆಗೆ ಮಾದರಿ

ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣೆ ಆಯೋಗ ಬಹಳ ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ. ಈ ಚುನಾವಣೆ ಮುಂದೆ ಬರುವ ಎಲ್ಲ ಚುನಾವಣೆಗಳಿಗೆ ಮಾದರಿಯಾಗಲಿದೆ. ಚುನಾವಣೆಗೆ ಮುನ್ನ ಆಯೋಗ ತ್ವರಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿತು. ಇದಕ್ಕೆ

ಬಿಹಾರದಲ್ಲಿ ನವೆಂಬರ್ 6, 11 ಮತದಾನ; 14ರಂದು ಫಲಿತಾಂಶ

ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗ ಸೋಮವಾರ ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ್ದು, ಚುನಾವಣಾ ನೀತಿ ಸಂಹಿತೆ

ತುಂಡುಡುಗೆಯಲ್ಲಿ ದೇಗುಲ ಪ್ರವೇಶ ನಿರಾಕರಣೆ: ಅರ್ಚಕರು-ಪೊಲೀಸರೊಂದಿಗೆ ಯುವತಿ ಜಗಳ

ಹರಿದ್ವಾರದ ದಕ್ಷಿಣ ಕಾಳಿ ದೇಗುಲಕ್ಕೆ ಅರೆಬರೆ ಬಟ್ಟೆ ಧರಿಸಿ ಬಂದಿದ್ದ ಯುವತಿ ಪ್ರವೇಶ ನಿರಾಕರಿಸಿದ್ದಕ್ಕೆ ಸಿಟ್ಟಾಗಿ ಅರ್ಚಕರು ಮತ್ತು ಪೊಲೀಸರೊಂದಿಗೆ ಗಲಾಟೆ ಮಾಡಿರುವ ವೀಡಿಯೊ ವೈರಲ್‌ ಆಗಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಯುವತಿ ಮೊಣಕಾಲಿಗಿಂತ ಮೇಲೆ ನಿಲ್ಲುವ ಶಾರ್ಟ್ಸ್ ಮತ್ತು ಟೀ

ಸುಪ್ರೀಂ ಸಿಜೆಐ ಮೇಲೆ ಷೂ ಎಸೆದ ವಕೀಲನ ಬಂಧನ

ಸುಪ್ರೀಂಕೋರ್ಟ್‌ನಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮೇಲೆ ಶೂ ಎಸೆದಿದ್ದು, ಆರೋಪಿಯನ್ನು ರಾಕೇಶ್ ಕಿಶೋರ್ ಎಂದು ಗುರುತಿಸಲಾಗಿದೆ.  ಆರೋಪಿಯನ್ನು ತಕ್ಷಣವೇ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸುವ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ

ಜೈಪುರ ಆಸ್ಪತ್ರೆಯಲ್ಲಿ ಬೆಂಕಿ: ಎಂಟು ರೋಗಿಗಳು ಸಜೀವ ದಹನ

ಜೈಪುರದ ಸವಾಯಿ ಮಾನ್ ಸಿಂಗ್ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಬೆಂಕಿ ಹೊತ್ತಿಕೊಂಡು ಎಂಟು ರೋಗಿಗಳು ಸಜೀವ ದಹನವಾಗಿ ಹೋಗಿರುವ ದಾರುಣ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಐವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತಕ್ಕೆ 52 ಮಂದಿ ಬಲಿ

ನೇಪಾಳದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಪ್ರವಾಹವುಂಟಾಗಿದ್ದು ಭೂಕುಸಿತ ಸಂಭವಿಸಿ ಕನಿಷ್ಠ 52 ಮಂದಿ ಪ್ರಾಣ ಕಳೆದುಕೊಂಡಿದ್ದು, 5 ಮಂದಿ ನಾಪತ್ತೆಯಾಗಿದ್ದಾರೆ. ಶನಿವಾರ ರಾತ್ರಿ ಸುರಿದ ವಯಾಪಕ ಮಳೆಯಿಂದಾಗಿ ಭೂಕುಸಿತವುಂಟಾಗಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯ ನಾನಾ ಕಡೆ 37 ಜನರು

ಕಾಂತಾರ ವೀಕ್ಷಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಕಾಂತಾರ-1 ವೀಕ್ಷಿಸಲಿದ್ದಾರೆ. ಇತ್ತೀಚೆಗೆ ಭಾರತೀಯ ಅಂಚೆ ವಿಭಾಗದಿಂದ ಕಾಂತಾರಗೆ ವಿಶೇಷ ಗೌರವ ಲಭಿಸಿತ್ತು. ಅಂಚೆ ಲಕೋಟೆಗಳ ಮೇಲೆ ಕಾಂತಾರ ಚಿತ್ರದ ಪೋಸ್ಟರ್‌ಗಳನ್ನು ಪ್ರಕಟಿಸಿತ್ತು. ಅಂಚೆ ವಿಭಾಗದ ಜೊತೆ ಕೈ

ವಿಕಿಪೀಡಿಯಾಗೆ ಪ್ರತಿಯಾಗಿ ಗ್ರೋಕಿಪೀಡಿಯಾ ಶೀಘ್ರ ಬಿಡುಗಡೆ: ಎಲಾನ್‌ ಮಸ್ಕ್‌

ಟೆಸ್ಲಾ ಮುಖ್ಯಸ್ಥ ವಿಶ್ವದ ನಂಬರ್‌ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ವಿಕಿಪೀಡಿಯಾಗೆ ಪ್ರತಿಯಾಗಿ ಗ್ರೋಕಿಪೀಡಿಯಾ ತರುವುದಾಗಿ ಘೋಷಣೆ ಮಾಡಿದ್ದು ಆರಂಭಿಕ ಆವೃತ್ತಿಯನ್ನು ಮುಂದಿನ ಎರಡು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಗ್ರೋಕಿಪೀಡಿಯಾ ಜನರು ಮತ್ತು ಎಐ ಬಳಕೆಗೆ ಯಾವುದೇ ಮಿತಿಗಳಿಲ್ಲದೆ