Menu

ಮೇ 4ರಂದು ಬದರೀನಾಥ ಬಾಗಿಲು ಓಪನ್

ಋಷಿಕೇಶ: ಹಿಂದೂಗಳೀಗೆ ಅತಿ ಪವಿತ್ರ ಯಾತ್ರಾಸ್ಥಳವಾಗಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ಧಾಮದ ಬಾಗಿಲು ಮೇ 4 ರಂದು ಬೆಳಗ್ಗೆ 6 ಗಂಟೆಗೆ ಭಕ್ತರ ದರ್ಶನಕ್ಕೆ ತೆರೆಯಲಿದೆ. ಬಸಂತ್ ಪಂಚಮಿಯ ಶುಭ ಸಂದರ್ಭದಲ್ಲಿ ತೆಹ್ರಿ ಜಿಲ್ಲೆಯ ನರೇಂದ್ರ ನಗರದ ಅರಮನೆಯಲ್ಲಿ ನಡೆದ ಸರಳ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂಜೆ ಹಾಗೂ ಪ್ರಾರ್ಥನೆ ನಂತರ ಪಂಚಾಂಗ ಲೆಕ್ಕಾಚಾರದ ಮೂಲಕ ಬದರಿನಾಥ ಧಾಮದ ಬಾಗಿಲು ತೆರೆಯುವ ದಿನಾಂಕವನ್ನು ನಿರ್ಧರಿಸಲಾಯಿತು. ಇದೇ ಸಮಯದಲ್ಲಿ ಗಡು ಘಡ(ಪವಿತ್ರ

ಟ್ರಂಪ್ ತೆರಿಗೆ ಅಬ್ಬರಕ್ಕೆ ಪಾತಾಳಕ್ಕೆ ಕುಸಿದ ಭಾರತದ ರೂಪಾಯಿ!

ಹೊಸ ತೆರಿಗೆ ಪದ್ಧತಿ ಜಾರಿ ಘೋಷಿಸುವ ಮೂಲಕ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಾಪಾರ ಸಮರ ಸಾರಿದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದ್ದು, ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿದಿದೆ. ಸೋಮವಾರ ಷೇರು ಮಾರುಕಟ್ಟೆ ಆರಂಭಗೊಳ್ಳುತ್ತಿದ್ದಂತೆ ರೂಪಾಯಿ

ಲೋಕಸಭೆಯಲ್ಲಿ ಕುಂಭಮೇಳ ದುರಂತ ಪ್ರತಿಧ್ವನಿ: ಕೋಲಾಹಲ

ಕುಂಭಮೇಳದಲ್ಲಿ ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 30 ಮಂದಿ ಮೃತಪಟ್ಟ ಘಟನೆ ಸೋಮವಾರ ಪ್ರತಿಪಕ್ಷಗಳು ಪ್ರಸ್ತಾಪಿಸಿದ್ದರಿಂದ ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಯಾಯಿತು. ಬಜೆಟ್ ಅಧಿವೇಶನ ಸೋಮವಾರ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷಗಳು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ದುರಂತದ ಬಗ್ಗೆ

ಕೋಲ್ಕೊತಾ ಇಎಸ್‌ಐ ಆಸ್ಪತ್ರೆ ಕ್ವಾರ್ಟರ್ಸ್‌ನಲ್ಲಿ ಆರ್‌ಜಿ ಕರ್ ಕಾಲೇಜಿನ ಟ್ರೈನಿ ವೈದ್ಯೆಯ ಶವ ಪತ್ತೆ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಮರ್ಹಟಿಯಲ್ಲಿರುವ ಇಎಸ್‌ಐ ಆಸ್ಪತ್ರೆ ಕ್ವಾರ್ಟರ್ಸ್‌ನಲ್ಲಿ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯ ತಾಯಿ ತನ್ನ ಮಗಳಿಗೆ ಕರೆ ಮಾಡಿದರೂ ಉತ್ತರಿಸದ ಕಾರಣ ಭಯಭೀತರಾಗಿದ್ದರು. ಬಳಿಕ

ಕುಷ್ಠ ರೋಗ ದೀರ್ಘಕಾಲ ಬಾಧಿಸುವ ವಾಸಿ ಮಾಡಬಹುದಾದ ಸಾಂಕ್ರಾಮಿಕ ಕಾಯಿಲೆ

ಕುಷ್ಠ ರೋಗ ದೀರ್ಘಕಾಲ ಬಾಧಿಸುವ ಒಂದು ಸಾಂಕ್ರಾಮಿಕ ಕಾಯಿಲೆ. ಇದು ಸದ್ದಿಲ್ಲದೆ ಬಂದು ಸೇರಿ ಗೊತ್ತಿಲ್ಲದಂತೆ ಬೆಳೆದು ಕೈಕಾಲುಗಳನ್ನು, ಮೂಗನ್ನು ಮೊಂಡು ಮಾಡಿ, ವಿಕಾರ ರೂಪಗಳನ್ನು ಬಳುವಳಿ ಕೊಟ್ಟು, ಮಾನಸಿಕ ಯಾತನೆಯಲ್ಲಿ ಸಿಲುಕಿಸಿ, ಸಮಾಜದ ಬಹಿಷ್ಕಾರಕ್ಕೆ ತುತ್ತಾಗಿ ತತ್ತರಿಸುವಂತೆ ಮಾಡುವ ಸಾಮರ್ಥ್ಯ

ಬೆಂಗಳೂರು ಯುವತಿ ಜೊತೆ ಆಮೀರ್‌ಖಾನ್‌ ಮೂರನೇ ಮದುವೆಯಂತೆ

ನಟ ಆಮೀರ್ ಖಾನ್ ಬೆಂಗಳೂರಿನ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಅವರಿಬ್ಬರ ಮದುವೆ ನಡೆಯಲಿದೆ ಎಂದು ಬಾಲಿವುಡ್ ವಲಯದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ ಆಮೀರ್ ಖಾನ್ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಭಿಮಾನಿಗಳು 60 ನೇ ವಯಸ್ಸಿನಲ್ಲಿ ಮೂರನೇ

ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ ಪೂನಂ ಗುಪ್ತಾ ಮದುವೆ

ರಾಷ್ಟ್ರಪತಿ ಭವನ ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜುಗೊಂಡು ಸುದ್ದಿಯಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್‌ಒ ಆಗಿರುವ ಸಿಆರ್‌ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆಯಾಗುವ ಅಪರೂಪದ ಅದೃಷ್ಟ ಒಲಿದುಬಂದಿದೆ. ರಾಷ್ಟ್ರಪತಿ ಭವನದಲ್ಲಿರುವ ಮದರ್ ಥೆರೆಸಾ ಕ್ರೌನ್

ಕುಂಭಮೇಳದಿಂದ ವಾಪಸಾಗುತ್ತಿದ್ದ ಐವರು ನೇಪಾಳಿಗಳು ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್‌ ಆಗುತ್ತಿದ್ದಾಗ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಐವರು ನೇಪಾಳಿ ಪ್ರಜೆಗಳು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಒಂಬತ್ತು ಜನರಲ್ಲಿ ಐವರು ಸ್ಥಳದಲ್ಲೇ ಅಸು ನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಚನಾ ಠಾಕೂರ್,

ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಕರ್ನಾಟಕದ ಸಂಸದರು ಉತ್ತರಿಸಿ: ಡಿಕೆಶಿ ಕಿಡಿ

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಎಲ್ಲಾ ರೀತಿಯಿಂದಲೂ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಏನು ಕೊಡುಗೆ ಸಿಕ್ಕಿದೆ ಎಂದು ಕೇಂದ್ರ ಮಂತ್ರಿಗಳು, ರಾಜ್ಯದ ಬಿಜೆಪಿ ಸಂಸದರು ಉತ್ತರ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹರಿಹಾಯ್ದಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಪ್ರತಿಕ್ರಿಯೆ

ಜನತಾ ಜನರ್ದನ ಬಜೆಟ್: ಪ್ರಧಾನಿ ಮೋದಿ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಬಜೆಟ್ ಜನತಾ ಜನಾರ್ದನ ಪರ ಬಜೆಟ್ ಆಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಶನಿವಾರ ಬಜೆಟ್ ಮಂಡನೆ ನಂತರ ಮಾಧ್ಯಮ ಪ್ರತಿಕ್ರಿಯೆ ಬಿಡುಗಡೆ ಮಾಡಿದ ಅವರು, ಈ ಬಾರಿಯ ಬಜೆಟ್ ದೇಶದ