ದೇಶ-ವಿದೇಶ
ಕೇಂದ್ರ ಬಜೆಟ್ 2025: ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ
ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ದೇಶಾದ್ಯಂತ 50 ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ. ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ದೇಶಾದ್ಯಂತ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯ ವೃದ್ಧಿಸುವ ಮೂಲಕ ಅಭಿವೃದ್ಧಿ ಯೋಜನೆ ಇದಾಗಿದೆ ಎಂದರು. ಪ್ರವಾಸಿ ತಾಣಗಳಲ್ಲಿ ಹೋಟೆಲ್ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಮುದ್ರಾ ಯೋಜನೆಗೆ ಒತ್ತು ನೀಡಲಾಗುವುದು. ಈ ಮೂಲಕ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸಿಗರಿಗೆ
ಬಜೆಟ್‌ನಲ್ಲಿ ಯಾವುದು ಅಗ್ಗ, ಯಾವುದು ತುಟ್ಟಿ
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26 ನೇ ಕೇಂದ್ರ ಬಜೆಟ್ ಮಂಡಿಸಿದ್ದು, 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಾಣದ ಗುರಿ ಇದೆ ಎಂದು ಹೇಳಿದ್ದಾರೆ. ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ ಅವರು
ಬಾಡಿಗೆ ಮೇಲಿನ ಟಿಡಿಎಸ್ 6 ಲಕ್ಷಕ್ಕೆ ಏರಿಕೆ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇದೇ ಮೊದಲ ಬಾರಿಗೆ ಬಾಡಿಗೆ ಮೇಲಿನ ಟಿಡಿಎಸ್ ಮೊತ್ತವನ್ನು 6 ಲಕ್ಷ ರೂ.ಗೆ ಏರಿಕೆ ಮಾಡಿದ್ದಾರೆ. ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಬಜೆಟ್ ನಲ್ಲಿ ಬಾಡಿಗೆ ಮೇಲಿನ
ಕೇಂದ್ರ ಬಜೆಟ್ 2015: 12 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿ
ಮಧ್ಯಮ ವರ್ಗದ ಬಹು ನಿರೀಕ್ಷಿತ ಆದಾಯ ತೆರಿಗೆ ವಿನಾಯಿತಿಯನ್ನು ಗರಿಷ್ಠ 12 ಲಕ್ಷ ರೂ.ವರೆಗೆ ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ದಾಖಲೆಯ 8ನೇ ಬಜೆಟ್ ನಲ್ಲಿ ಮಧ್ಯಮ ವರ್ಗದ ಬಹುಜನರ ಬೇಡಿಕೆಯ ಆದಾಯ ತೆರಿಗೆ ವಿನಾಯಿತಿಯನ್ನು
ಇ-ಶ್ರಮ್ ನೋಂದಣಿ: ಗಿಗ್ ಕಾರ್ಮಿಕರಿಗೆ ಬಜೆಟ್ ಗಿಫ್ಟ್
ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಸಹಾಯ ಮಾಡಲು ಸರ್ಕಾರವು ಗುರುತಿನ ಚೀಟಿಗಳು ಮತ್ತು ಇ-ಶ್ರಮ್ ವೇದಿಕೆ ಯಲ್ಲಿ ನೋಂದಣಿಗೆ ವ್ಯವಸ್ಥೆ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಈ ಮೂಲಕ ಸಚಿವೆ ಬಜೆಟ್‌ನಲ್ಲಿ ಓಲಾ ಮತ್ತು ಸ್ವಿಗ್ಗಿ ಕಾರ್ಮಿಕರಿಗೆ ಆರ್ಥಿಕ
ಸರ್ಕಾರಿ ಶಾಲೆ, ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ
ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2014 ರ ನಂತರ ಸ್ಥಾಪಿಸಲಾದ ಐಐಟಿಗಳಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುವುದು. ಐಐಟಿ ಪಾಟ್ನಾವನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದು, ಮುಂದಿನ
12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ
ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ, ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ತೆರಿಗೆದಾರರ ಪಾಲಿಗೆ ಇದೊಂದು ಬಂಪರ್ ಎಂದೇ ವಿಶ್ಲೇಷಿಸಲಾಗುತ್ತಿದೆ. 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ,
ದೆಹಲಿ ಅಸೆಂಬ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಡಿಕೆಶಿ ಪ್ರಚಾರ
ದೆಹಲಿಯ ಕಸ್ತೂರನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಪರವಾಗಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಚುನಾವಣೆ ಪ್ರಚಾರ ನಡೆಸಿದರು. ಚುನಾವಣೆ ಪ್ರಚಾರದ ಅಂಗವಾಗಿ ಕ್ಷೇತ್ರದ ತ್ಯಾಗರಾಜ್ ಕಾಲೋನಿಯಲ್ಲಿ ಕ್ರಿಕೆಟ್ ಆಡಿದ
ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ
ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸುವ ಜೊತೆಗೆ ಆರೋಗ್ಯ ಕ್ಷೇತ್ರಕ್ಕೆ ಅಗತ್ಯವಿರುವ ಹಲವು ಕ್ರಮಗಳನ್ನು ಮಂಡಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆಗೆ ಕ್ರಮವು ಕ್ಯಾನ್ಸರ್ ಚಿಕಿತ್ಸೆ ಪಡೆಯುವಲ್ಲಿ ಬಡ ರೋಗಿಗಳಿಗೆ
ಬಜೆಟ್‌ನಲ್ಲಿ ಸಣ್ಣ ಉದ್ಯಮಗಳಿಗೆ 20 ಸಾವಿರ ಕೋಟಿ ರೂ. ಅನುದಾನ, ಸ್ಟಾರ್ಟಪ್‌ಗಳಿಗೆ 20ಕೋಟಿ ಕಡಿಮೆ ಬಡ್ಡಿಗೆ ಸಾಲ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26 ನೇ ಕೇಂದ್ರ ಬಜೆಟ್‌ನಲ್ಲಿ ಉದ್ಯಮಗಳ ಉತ್ತೇಜನಕ್ಕೆ ಕ್ರಮಗಳನ್ನು ಪ್ರಕಟಿಸಿದ್ದಾರೆ. ಸಣ್ಣ ಉದ್ಯಮಗಳಿಗೆ 20 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಸ್ಟಾರ್ಟಪ್‌ಗಳಿಗೆ 10ರಿಂದ 20 ಕೋಟಿವರೆಗೂ ಕಡಿಮೆ ಬಡ್ಡಿಗೆ ಸಾಲ ನೀಡಿಕೆ, ಮೈಕ್ರೊ ಕಂಪೆನಿಗಳಿಗೆ




