ದೇಶ-ವಿದೇಶ
ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ, ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಮಿತಿ 5 ಲಕ್ಷ ರೂ.ಗೆ ಹೆಚ್ಚಳ
ಸಂಸತ್ತಿನಲ್ಲಿ ವಿಪಕ್ಷಗಳ ಗದ್ದಲದ ಮಧ್ಯೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26 ನೇ ಕೇಂದ್ರ ಬಜೆಟ್ ಮಂಡಿಸಿದ್ದು, ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಒತ್ತು ನೀಡುವುದಾಗಿ ಹೇಳಿದ್ದಾರೆ. ಬಡತವನ್ನು ನಿರ್ಮೂಲನೆ ಗೊಳಿಸಿ, ಗುಣಮಟ್ಟದ ಜೀವನಶೈಲಿಗೆ ಆದ್ಯತೆ, ಕೌಶಲ್ಯಾಭಿವೃದ್ಧಿ, ಉದ್ಯೋಗ ಸೃಷ್ಟಿ, ಮಹಿಳಾ, ಮಕ್ಕಳ ಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಗಮನ ಹರಿಸಿ ಬಜೆಟ್ ಮಂಡಿಸುತ್ತಿರುವುದಾಗಿ ಹೇಳಿದ್ದಾರೆ. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ನಿರ್ಮಲಾ
ಸಚಿವೆ ನಿರ್ಮಲಾ ಸೀತಾರಾಮನ್ ಇಂದು 8ನೇ ಬಾರಿಯ ಬಜೆಟ್ ಮಂಡನೆ
ಇಂದು (ಫೆ.1) ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಂಟನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಸಚಿವೆ ಈಗಾಗಲೇ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದಾರೆ. ಈ ಬಾರಿ ಅವರು ಕೆನೆಬಣ್ಣದ ಮಧುಬನಿ ಸೀರೆಯುಟ್ಟು ಗಮನ ಸೆಳೆದಿದ್ದಾರೆ. ಬಜೆಟ್ ಮಂಡಿಸಲು
ಆಮ್ ಆದ್ಮಿಗೆ ಆಘಾತ: ಚುನಾವಣೆ ಹೊಸ್ತಿಲಲ್ಲಿ ರಾಜೀನಾಮೆ ನೀಡಿದ 6 ಶಾಸಕರು!
ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ೬ ದಿನಗಳು ಬಾಕಿ ಇರುವಾಗಲೇ ಆಮ್ ಆದ್ಮಿ ಪಕ್ಷಕ್ಕೆ 5 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ 6 ಶಾಸಕರು ಶುಕ್ರವಾರ ದಿಢೀರನೆ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರದ ಆಡಳಿತ ಹಿಂದಿಗಿಂತ 3 ಪಟ್ಟು ವೇಗ ಪಡೆದಿದೆ: ರಾಷ್ಟ್ರಪತಿ ದ್ರೌಪದಿ ಮರ್ಮು
ಕೇಂದ್ರ ಸರ್ಕಾರ ಹಿಂದಿನ ಎರಡು ಬಾರಿಗಿಂತ ಈ ಬಾರಿ ಮೂರು ಪಟ್ಟು ವೇಗವಾಗಿ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಕೆಲಸಗಳು ತೀವ್ರಗತಿಯಲ್ಲಿ ನಡೆಯುತ್ತಿವೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಶುಕ್ರವಾರ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ
ನಿರುದ್ಯೋಗ, ಹಣದುಬ್ಬರ ಬಿಜೆಪಿಯ ಕೊಡುಗೆ: ಕಾಂಗ್ರಸ್ ವಾಸ್ತವಿಕ ವರದಿ
ನವದೆಹಲಿ: ಶನಿವಾರ ಮಂಡನೆಯಾಗಲಿರುವ ಬಜೆಟ್‌ಗೆ ಮುನ್ನ ದೇಶದ ಆರ್ಥಿಕ ಪರಿಸ್ಥಿತಿಯನ್ನು ವಿವರಿಸುವ ವಾಸ್ತವದ ವರದಿಯನ್ನು ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿದೆ. ದೇಶದಲ್ಲಿ ನಿರುದ್ಯೋಗ, ಹಣದುಬ್ಬರ ಹೆಚ್ಚಳ, ಹೆಚ್ಚಳವಾಗದ ವೇತನ ಹಾಗೂ ಭಾರಿ ಆರ್ಥಿಕ ಅಸಮಾನತೆ ಇದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ.
ಗುತ್ತಿಗೆದಾರರಿಂದ ಭ್ರಷ್ಟಾಚಾರ ಆರೋಪ: ಈಗ ಮಹಾರಾಷ್ಟ್ರದ ಸರದಿ
ಕರ್ನಾಟಕದಲ್ಲಿ ಬಿಜೆಪಿ ಸರಕಾರಕ್ಕೆ ಕಂಟಕವಾಗಿದ್ದ ಗುತ್ತಿಗೆದಾರರ ಅಳಲು ಈಗ ಅದೇ ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರದಲ್ಲೂ ಮಾರ್ದನಿಸಿದೆ. ಕಳೆದ ಎಂಟು ತಿಂಗಳಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಪಾವತಿಸಲು ವಿಫಲವಾದ ಕಾರಣ ಮಹಾರಾಷ್ಟ್ರದ ಗುತ್ತಿಗೆದಾರರು
ಮದುವೆಯಾಗುವುದಾಗಿ ನಂಬಿಸಿ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಗೆ 18 ಲಕ್ಷ ರೂ. ವಂಚನೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್ಸ್‌ಟೇಬಲ್ ಗೆ ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ 18 ಲಕ್ಷ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಂತ್ರಸ್ತೆಯು ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ. ತೆಲಂಗಾಣ ಮೂಲದ
ಇಂದಿನಿಂದ ಸಂಸತ್ ಅಧಿವೇಶನ ಪ್ರಾರಂಭ
ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಇಂದಿನಿಂದ ಅರಂಭವಾಗುವ ಸಂಸತ್ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ. ಎರಡು ಹಂತದಲ್ಲಿ ಅಧಿವೇಶನ ನಡೆಯಲಿದೆ. ಶನಿವಾರ 2025 – 26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದೆ.ರಾಷ್ಟ್ರಪತಿ ಭಾಷಣದ ಬಳಿಕ
ಕೊನೆಗೂ ವಕ್ಫ್ ಕರಡು ಮಸೂದೆಗೆ 14-11 ಮತಗಳಿಂದ ಜೆಪಿಸಿ ಅಂಗೀಕಾರ
ನವದೆಹಲಿ: ವಕ್ಫ್ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ವಕ್ಫ್ ಕರಡು ಮಸೂದೆಯನ್ನು ಸ್ವೀಕರಿಸಲಾಗಿದೆ. ಮಸೂದೆಯ ಪರವಾಗಿ 14 ಹಾಗೂ ವಿರುದ್ಧ 11 ಮತಗಳು ಚಲಾವಣೆಯಾದವು. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ಇಂದು (ಜ.29) ಸಂಜೆ 4 ಗಂಟೆಯೊಳಗೆ ತಮ್ಮ ಭಿನ್ನಾಭಿಪ್ರಾಯಗಳನ್ನು
ಯಮುನಾ ನದಿ ವಿವಾದ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು
ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ




