Menu

ಅಮೆರಿಕದಲ್ಲಿ ಸೇನಾ ಹೆಲಿಕಾಫ್ಟರ್ ಗೆ ವಿಮಾನ ಡಿಕ್ಕಿ: 64 ಮಂದಿ ಸಾವಿನ ಶಂಕೆ

ವಾಣಿಜ್ಯ ವಿಮಾನವೊಂದು ಮಿಲಿಟರಿ ಹೆಲಿಕಾಫ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ 64 ಮಂದಿ ಮೃತಪಟ್ಟಿರುವ ಶಂಕೆ ಇದ್ದು, ಇದುವರೆಗೆ ೧೮ ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಅಮೆರಿಕದ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ಪೊಟೊಮ್ಯಾಕ್ ನದಿಗೆ ಬಿದ್ದ ವಿಮಾನದಲ್ಲಿದ್ದ18 ಮಂದಿಯ ಶವ ಹೊರತೆಗೆಯಲಾಗಿದೆ. ನದಿಯಿಂದ 18 ಶವಗಳನ್ನು ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಅಮೆರಿಕನ್ ಏರ್ಲೈನ್ಸ್ ಅಡಿಯಲ್ಲಿ ಹಾರುತ್ತಿದ್ದ ಪಿಎಸ್ಎ ಏರ್ಲೈನ್ಸ್ ನಿರ್ವಹಿಸುತ್ತಿದ್ದ

ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಧಾನ ಅರ್ಚಕರಾಗಿ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ

ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲ ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನವೆಂಬ ಹೆಗ್ಗಳಿಕೆ ಹೊಂದಿದ್ದು, ಅಲ್ಲಿನ ಪೆರಿಯ ನಂಬಿ ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಅರ್ಚಕ ಬಡೆಕ್ಕರ ಶ್ರೀಸತ್ಯನಾರಾಯಣ ತೋಡ್ತಿಲ್ಲಾಯ ಯಾನೆ ನಾಗೇಶ ತೋಡ್ತಿಲ್ಲಾಯರಿಗೆ ಲಭಿಸಿದೆ. ಪೆರಿಯ ನಂಬಿ

ಸಹಪಾಠಿಯ ರೇಪ್‌ ಮಾಡಲು 7ನೇ ತರಗತಿಯವನಿಂದ 9ನೇ ತರಗತಿಯವನಿಗೆ 100 ರೂ. ಸುಪಾರಿ

ಮಹಾರಾಷ್ಟ್ರದ ದೌಂಡ್ ಜಿಲ್ಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿ ಸಹಪಾಠಿ ವಿದ್ಯಾರ್ಥಿನಿ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲು 9ನೇ ತರಗತಿಯ ಬಾಲಕನಿಗೆ 100 ರೂ ಸುಪಾರಿ ನೀಡಿರುವ ಆತಂಕಕಾರಿ ಪ್ರಕರಣ ಬಹಿರಂಗಗೊಂಡಿದೆ. ಸುಪಾರಿ ಪಡೆದಿದ್ದ ಬಾಲಕ

ಕುಂಭಮೇಳ ಕಾಲ್ತುಳಿತಕ್ಕೆ ಬಲಿಯಾದ ನಾಲ್ವರ ಮೃತದೇಹ ಬೆಳಗಾವಿಗೆ

ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಂಟಾಗಿರುವ ಕಾಲ್ತುಳಿತಕ್ಕೆ ಐವತ್ತಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಬಲಿಯಾಗಿರುವವರಲ್ಲಿ ಬೆಳಗಾವಿಯ ನಾಲ್ವರ ಮೃತದೇಹ ಇಂದು (ಗುರುವಾರ) ಸಂಜೆ ಬೆಳಗಾವಿಗೆ ತಲುಪಲಿದೆ. ಇಂದೇ ಅಂತ್ಯ ಸಂಸ್ಕಾರ ಕೂಡ ನಡೆಯಲಿದೆ. ಮೃತದೇಹಗಳನ್ನು ಪ್ರಯಾಗ್‌ರಾಜ್‌ ನಿಂದ ದೆಹಲಿಗೆ

ಭಾರತೀಯ ಬೆಸ್ತರ ಮೇಲೆ ಲಂಕಾ ದಾಳಿ: ಭಾರತ ಖಂಡನೆ

ನವದೆಹಲಿ: ಭಾರತೀಯ ಮೀನುಗಾರರನ್ನು ಬಂಧಿಸಲು ಶ್ರೀಲಂಕಾ ನೌಕಾಪಡೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಮೀನುಗಾರರಿಗೆ ಗಾಯಗಳಾಗಿವೆ. 13 ಭಾರತೀಯ ಮೀನುಗಾರರನ್ನು ಬಂಧಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಮೀನುಗಾರರು ಜಾಫ್ನಾ ಬೋಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಂಕಾದಲ್ಲಿರುವ

ದಾವೂದ್ ನಂಟಿಗಾಗಿ ಸಿದ್ದಿಕಿ ಕೊಂದೆ: ಆರೋಪಿ ಒಪ್ಪಿಗೆ

ಮುಂಬೈ: ಕಳೆದ ವರ್ಷ ನ್ಯಾಷನಾಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮಾಡಿಸಿದ್ದೇಕೆ ಎಂಬುದರ ಕುರಿತು ಆರೋಪಿ ಶೂಟರ್ ಶಿವಕುಮಾರ್ ಗೌತಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಬಾ ಸಿದ್ದಿಕಿ ದಾವೂದ್ ಇಬ್ರಾಹಿಂ ಜತೆಗೆ ಸಂಪರ್ಕ ಹೊಂದಿದ್ದರು, 1993ರಲ್ಲಿ ಮುಂಬೈ ಸ್ಫೋಟದಲ್ಲಿ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಹತ್ತು ಮಂದಿ ಬಲಿ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಹತ್ತು ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಧಾವಿಸುತ್ತಿದ್ದು, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನ

ಇಸ್ರೋದಿಂದ 100ನೇ ಉಪಗ್ರಹ ಎನ್‌ವಿಎಸ್‌-02 ಯಶಸ್ವಿ ಉಡಾವಣೆ

ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ 100ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇಂದು ಬೆಳಗ್ಗೆ 6:23ಕ್ಕೆ ಜಿಎಸ್‌ಎಲ್‌ವಿ-ಎಫ್‌ 15 ರಾಕೆಟ್ ಮೂಲಕ ಎನ್‌ವಿಎಸ್‌-02 ಉಪಗ್ರಹವನ್ನು ಉಡಾವಣೆ ಮಾಡಿದೆ. ಸ್ವದೇಶಿ ನಿರ್ಮಿತ ಕ್ರಯೋಜನಿಕ್‌ ಎಂಜಿನ್‌ ಹೊಂದಿರುವ ಜಿಯೋಸಿಂಕ್ರೋನಸ್‌ ಉಪಗ್ರಹ ಉಡ್ಡಯನ ವಾಹನ(ಜಿಎಸ್‌ಎಲ್‌ವಿ)ದ 17ನೇ ಉಡ್ಡಯನ ಇದಾಗಿದೆ.

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ:  ಡಿಕೆಶಿ

ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ತಿರುಚಿರಾಪಲ್ಲಿಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮುಂಬೈನಲ್ಲಿ ಇನ್ವೆಸ್ಟ್‌ ಕರ್ನಾಟಕ ರೋಡ್‌ಷೋ: ಉದ್ಯಮ ದಿಗ್ಗಜರ ಜೊತೆ ಸಚಿವ ಎಂ. ಬಿ. ಪಾಟೀಲ್‌ ಚರ್ಚೆ

ಬೆಂಗಳೂರಿನಲ್ಲಿ  ಮುಂದಿನ ತಿಂಗಳು (ಫೆಬ್ರವರಿ) ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 (ಜಾಗತಿಕ ಹೂಡಿಕೆದಾರರ ಸಮಾವೇಶ) -ದ ಪೂರ್ವಭಾವಿ ಸಿದ್ಧತೆಗಳ ಭಾಗವಾಗಿ ಮುಂಬೈನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಏರ್ಪಡಿಸಿದ್ದ ರೋಡ್‌ಷೋ ತನ್ನ ಉದ್ದೇಶ ಸಾಧನೆಯಲ್ಲಿ ಯಶಸ್ವಿಯಾಗಿದೆ. ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌