Menu

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹಿಸಿ ಸ್ವಾಮೀಜಿಗಳಿಂದ ಸಚಿವ ಅಮಿತ್‌ ಶಾಗೆ ಮನವಿ

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್​​ಐಎಗೆ ವಹಿಸಬೇಕೆಂದು ಸ್ವಾಮೀಜಿಗಳ ನಿಯೋಗ ಗೃಹಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ನಾನೇ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅಮಿತ್‌ ಶಾ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಚಿನ್ನಯ್ಯ ಮಾಡಿರುವ ಆರೋಪ ಸಂಬಂಧ ಎಲ್ಲ ಪ್ರಕರಣಗಳ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂಬ

ಇನ್ನು ಜಿಎಸ್ಟಿ ಸ್ಲ್ಯಾಬ್ 5%, 18% ಅಷ್ಟೇ: ಸಚಿವೆ ನಿರ್ಮಲಾ ಸೀತಾರಾಮನ್‌

ಜಿಎಸ್‌ಟಿ ಕೌನ್ಸಿಲ್‌ ಎಂಟು ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್‌ ಪರಿಷ್ಕರಣೆಗೆ ಕ್ರಮ ಕೈಗೊಂಡಿದ್ದು, ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್‌ ಇರಲಿದ್ದು ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್ ಜೊತೆಗೆ ಐಷರಾಮಿ ವಸ್ತುಗಳಿಗೆ 40%

ಮಂಡಿಯಲ್ಲಿ ಮಳೆಗೆ ಭೂಕುಸಿತ: ಆರು ಮಂದಿ ಸಾವು

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸುಂದರ್‌ನಗರ ಉಪವಿಭಾಗದ ಜಂಗಮ್ ಬಾಗ್‌ನಲ್ಲಿ ವ್ಯಾಪಕ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಬಾಲಕಿ ಸೇರಿದಂತೆ ಕನಿಷ್ಠ ಆರು ಜನ ಮೃತಪಟ್ಟಿದ್ದು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಗುಡ್ಡದ ದೊಡ್ಡ ಭಾಗ ಹಠಾತ್ತನೆ ಕುಸಿದು ಎರಡು ಮನೆಗಳು ನಜ್ಜುಗುಜ್ಜಾಗಿದ್ದು,

ಬಿಆರ್‌ಎಸ್‌ ಶಾಸಕಿ ಸ್ಥಾನಕ್ಕೆ ಕವಿತಾ ರೆಡ್ಡಿ ರಾಜೀನಾಮೆ

ಬಿಆರ್‌ಎಸ್‌ನಿಂದ ಅಮಾನತುಗೊಂಡ ಕೆ. ಕವಿತಾ ರೆಡ್ಡಿ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್‌ಗೆ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಪರಿಷತ್ತಿನ ಸ್ಪೀಕರ್‌ಗೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದಾಗಿನಿಂದ ನಾನು ನಾನಾ ಕಾರಣಗಳಿಗಾಗಿ

ಸುಡಾನ್‌ನ ಗ್ರಾಮ ಭೂಕುಸಿತಕ್ಕೆ ನಾಮಾವಶೇಷ: ಸಾವಿರ ಮಂದಿ ಸಾವು, ಏಕೈಕ ವ್ಯಕ್ತಿ ಪಾರು

ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಇಡೀ ಗ್ರಾಮವೇ ನಾಮಾವಶೇಷಗೊಂಡಿದೆ. ಈ ಭೂಕುಸಿತಕ್ಕೆ 1,000 ಕ್ಕೂ ಹೆಚ್ಚು ಜನ ಬಲಿಯಾಗಿದ್ದು, ಗ್ರಾಮದ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ ಎಂಬುದೇ ವಿಶೇಷ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮ ಭೂಕುಸಿತದಿಂದ ಅಳಿದುಹೋಗಿರುವ ಗ್ರಾಮ.

ಶಾಂಘಾಯ್ ಶೃಂಗಸಭೆ ಬಳಿಕ ಹೆಚ್ಚಿತು ಅಮೆರಿಕದ ತಳಮಳ

ಭಾರತದ ಜೊತೆ ವಾಣಿಜ್ಯ ಸಂಬಂಧಗಳನ್ನು ಕಡಿದುಕೊಳ್ಳುವ ರೀತಿ ಅಮೆರಿಕ ಕೆಲವೊಂದು ನೀತಿಗಳನ್ನು ಜಾರಿಗೊಳಿಸಿದ ಪರಿಣಾಮ ಇಂದು ಅಮೆರಿಕಕ್ಕೆ ಭಾರಿ ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಟ್ರಂಪ್‌ಗೆ ಬುದ್ಧಿ ಬರಲಿ… ಶಾಂಘಾಯ್ ಶೃಂಗಸಭೆ ಬಳಿಕ ಅಮೆರಿಕದ ತಳಮಳ ಅಧಿಕಗೊಂಡಿದೆ. ಭಾರತದ ದಿಟ್ಟ

ಅತ್ಯಾಚಾರ ಪ್ರಕರಣದ ಬಂಧಿತ ಶಾಸಕ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿ

ಅತ್ಯಾಚಾರ ಪ್ರಕರಣದಲ್ಲಿ ಬಂಧಿತ ಪಂಜಾಬ್ ಎಎಪಿ ಶಾಸಕ ಮತ್ತು ಸಹಚರರು ಪೊಲೀಸರ ಮೇಲೆ ಗುಂಡು ಹಾರಿಸಿ ವಾಹನಗಳಲ್ಲಿ ಪರಾರಿಯಾಗಿದ್ದು ಪೊಲೀಸರು ಬಂಧಿಸಲು ಕಾರ್ಯಾಚರಣೆ ಕೈಗೊಂಡಿದ್ದಾರೆ. ರೇಪ್‌ ಕೇಸ್‌ನಲ್ಲಿ ಸನೂರ್‌ನ ಎಎಪಿ ಶಾಸಕ ಹರ್ಮೀತ್ ಪಠಾಣಮಜ್ರಾ ಅವರನ್ನು ಕರ್ನಾಲ್‌ನಲ್ಲಿ ಬಂಧಿಸಿ ಸ್ಥಳೀಯ ಪೊಲೀಸ್

ಮಕ್ಕಳ ಅಪಹರಣ ಜಾಲ ಬೇಧಿಸಿದ ಹೈದ್ರಾಬಾದ್‌ ಪೊಲೀಸರಿಂದ ಆರು ಮಂದಿಯ ರಕ್ಷಣೆ

ಹೈದ್ರಾಬಾದ್‌ನಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು ಪೊಲೀಸರು ಪತ್ತೆಹಚ್ಚಿ ಐವರು ಆರೋಪಿಗಳನ್ನು ಬಂಧಿಸಿ ಆರು ಮಕ್ಕಳನ್ನು ರಕ್ಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಈ ಜಾಲ ಕಾರ್ಯನಿರ್ವಹಿಸುತ್ತಿತ್ತು. ಹೆಚ್ಚು

ಬಿಆರ್ ಎಸ್ ಪಕ್ಷದಿಂದ ಮಗಳನ್ನೇ ಅಮಾನತುಗೊಳಿಸಿದ ತಂದೆ ಚಂದ್ರಶೇಖರ್ ರಾವ್!

ಹೈದರಾಬಾದ್: ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪುತ್ರಿ ಕೆ.ಕವಿತಾರನ್ನು ಬಿಆರ್ ಎಸ್ ಪಕ್ಷದ ವರಿಷ್ಠರಾಗಿರುವ ತಂದೆ ಕೆ. ಚಂದ್ರಶೇಖರ್ ರಾವ್ ಅಮಾನತುಗೊಳಿಸಿದ್ದಾರೆ. ಭಾರತ್ ರಾಷ್ಟ್ರೀಯ ಸಮಿತಿ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಆಗಿರುವ ಕೆ.ಕವಿತಾ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು

ಅಮೆರಿಕದಲ್ಲಿ ರಸ್ತೆ ಅಪಘಾತಕ್ಕೆ ಕೋಲಾರದ ಬಾಡಿಬಿಲ್ಡರ್‌ ಬಲಿ

ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಮೃತಪಟ್ಟಿದ್ದಾರೆ. ಸುರೇಶ್ ಕುಮಾರ್ (42) ಮೃತಪಟ್ಟವರು. ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ ಸುರೇಶ್ ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‍ನಲ್ಲಿ ನಡೆದಿದ್ದ ರಸ್ತೆ