Saturday, December 27, 2025
Menu

ಲಡ್ಡು ಮಹೋತ್ಸವದ ವೇಳೆ ವೇದಿಕೆ ಕುಸಿದು 6 ಮಂದಿ ಸಾವು!

ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ 6 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಮಂದಿ ಭಕ್ತರು ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಭಾಗ್ ಪತ್ ನ ಬಾರೂತ್ ನಲ್ಲಿ ಮಂಗಳವಾರ ನಡೆದ ಜೈನ ಸಮುದಾಯದ ಲಡ್ಡು ಮಹೋತ್ಸವ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಂಬೂಗಳಿಂದ ನಿರ್ಮಿಸಿದ್ದ ವೇದಿಕೆ ಮೇಲೆ ಹೆಚ್ಚು ಭಕ್ತರು ಸೇರಿದ್ದರಿಂದ ಭಾರ ತಾಳಲಾರದೇ ವೇದಿಕೆ ಕುಸಿದು ಬಿದ್ದಿದೆ ಎಂದು ಹೇಳಲಾಗಿದೆ. ಆದಿನಾಥ ಅವರ ನಿರ್ವಾಣ

ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್‌ ಸೇವೆ

‘ಏರೋ ಇಂಡಿಯಾ 2025’ ಏರ್ ಶೋಗೆ  ಯಲಹಂಕ ವಾಯುನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.‌ 15ನೇ ಆವೃತ್ತಿಯ ಈ ಏರ್ ಶೋಗೆ ದೇಶ ವಿದೇಶಗಳಿಂದ ಲಕ್ಷಾಂತರ ಜನ ಬರಲಿದ್ದಾರೆ. ಈ ವೇಳೆ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವ ಉದ್ದೇಶದಿಂದ ಯಲಹಂಕ ವಾಯುನೆಲೆಗೆ ಸ್ವಂತ

ನೀಟ್ ಯುಜಿ ಪರೀಕ್ಷೆ ಮಾದರಿಯಲ್ಲಿ ಬದಲಾವಣೆ

ನವದೆಹಲಿ: ಈ ವರ್ಷ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪರೀಕ್ಷೆಯ (ನೀಟ್ ಯುಜಿ) ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕೋವಿಡ್‌ನ ದಉರಿತ ಕಾಲದಲ್ಲಿ ಸುಲಭವಾಗಿ ಪರೀಕ್ಷೆ ನಡೆಯುವಂತಾಗಲು ಮಾಡಿದ್ದ ಬದಲಾವಣೆಯಗಳು ಮತ್ತೆ ಯಥಾಸ್ಥೀತಿಗೆ ಬರಲಿವ. ಕೋವಿಡ್‌ಗೂ ಮೊದಲಿದ್ದ ಮಾದರಿಯನ್ನೇ

ಲಂಕೆಯಿಂದ 34 ಭಾರತೀಯ ಬೆಸ್ತರ ಬಂಧನ

ರಾಮನಾಥಪುರ: ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಜಿಲ್ಲೆಯ 34 ಭಾರತೀಯ ಬೆಸ್ತರನ್ನು ಒಳಗೊಂಡ ಮೂರು ಭಾರತೀಯ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳನ್ನು ಲಂಕಾ ನೌಕಾಪಡೆಯು ನಸುಕಿನಲ್ಲಿ ವಶಪಡಿಸಿಕೊಂಡಿದೆ. ದೋಣಿಗಳು ಮತ್ತು ಬಂಽತ ಮೀನುಗಾರರನ್ನು ಶ್ರೀಲಂಕಾದ ದ್ವೀಪ ಪ್ರದೇಶ

ಪುಣೆಯಲ್ಲಿ ಗುಲ್ಲೆನ್ ಬಾರ್ ಸಿಂಡ್ರೋಮ್ ಗೆ ವ್ಯಕ್ತಿ ಬಲಿ

2023ರಲ್ಲಿ ಪೆರು ಸೇರಿದಂತೆ ಆಫ್ರಿಕಾ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಗುಲ್ಲೆನ್ ಬಾರ್ ಸಿಂಡ್ರೋಮ್ ಎಂಬ ಮಾರಣಾಂತಿಕ ರೋಗ ಇದೀಗ ಭಾರತದಲ್ಲಿ ಹೆಚ್ಚಾಗುತ್ತಿದ್ದು, ಆತಂಕ ತಂದೊಡ್ಡಿದೆ. ಸೋಲಾಪುರದ ವ್ಯಕ್ತಿ ಪುಣೆಯಲ್ಲಿ ಗುಲ್ಲೆನ್ ಬಾರ್ ಸಿಂಡ್ರೋಮ್ ಆರೋಗ್ಯ ಸಮಸ್ಯೆಗೆ ಬಲಿಯಾದ ಮೊದಲಿಗರು. ಪುಣೆಯಲ್ಲಿ ಗುಲ್ಲೆನ್ ಬಾರ್

ಸೈಫ್‌ ಪ್ರಕರಣದಲ್ಲಿ ಮುಂಬೈ ಪೊಲೀಸ್‌ ಎಡವಟ್ಟು: ಬದುಕೇ ನಾಶವೆಂದು ಯುವಕನ ಅಳಲು

ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಡಿದ ಎಡವಟ್ಟು ಯುವಕನೊಬ್ಬನ ಜೀವನದ ದಿಕ್ಕನ್ನೇ ತಪ್ಪಿಸಿದೆ. ಪ್ರಕರಣ ಸಂಬಂಧ ಶಂಕಿತ ಆರೋಪಿ, ಟೂರ್ಸ್ ಕಂಪನಿ ಆಕಾಶ್ ಕನೋಜಿಯಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನಿಖೆಯಲ್ಲಿ ಆಕಾಶ್ ನಿಜವಾದ

ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಪರೀಕ್ಷಾ ಕೊಠಡಿಯಿಂದ ವಿದ್ಯಾರ್ಥಿನಿಯ ಹೊರಗಟ್ಟಿದ ಪ್ರಿನ್ಸಿಪಾಲ್‌

ಉತ್ತರ ಪ್ರದೇಶದ ಬರೇಲಿಯಲ್ಲಿ ಏಕಾಏಕಿ ಮುಟ್ಟಾದ ವಿದ್ಯಾರ್ಥಿನಿ ಪ್ರಾಂಶುಪಾಲರ ಬಳಿ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಆಕೆಯನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ನಿಲ್ಲಿಸಿರುವ ಘಟನೆ ನಡೆದಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿ ಪರೀಕ್ಷಾ ಕೊಠಡಿಯಲ್ಲಿದ್ದಾಗ ಮುಟ್ಟು ಕಾಣಿಸಿಕೊಂಡಿತ್ತು, ಆಕೆ ಶಿಕ್ಷಕರ ಬಳಿ ಸ್ಯಾನಿಟರ್

ಪದ್ಮ ಪ್ರಶಸ್ತಿ ಪುರಸ್ಕೃತರಲ್ಲಿ ರಾಜ್ಯದ ಆರು ಸಾಧಕರು

ಕೇಂದ್ರ ಸರ್ಕಾರ ಈ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಘೋಷಿಣೆ ಮಾಡಿದ್ದು, ಕರ್ನಾಟಕದ ವಿವಿಧ ಕ್ಷೇತ್ರಗಳ ಒಟ್ಟು 9 ಸಾಧಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಒಬ್ಬರಿಗೆ ಪದ್ಮ ವಿಭೂಷಣ, ಇಬ್ಬರಿಗೆ ಪದ್ಮ ಭೂಷಣ, ಆರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ರಾಜ್ಯದಿಂದ ಕಲಾ

ತಂಗಿ ಜೊತೆ ಜಗಳವಾಡುತ್ತ 2 ನೇ ಅಂತಸ್ತಿನಿಂದ ತನ್ನ ಮಗುವನ್ನೇ ಎಸೆದ ಮಹಾತಾಯಿ

ಮಹಿಳೆಯೊಬ್ಬರು ತನ್ನ ತಂಗಿಯ ಜತೆ ಜಗಳವಾಡುತ್ತ ತನ್ನ 9 ತಿಂಗಳ ಮಗುವನ್ನು ಮನೆಯ ಎರಡನೇ ಅಂತಸ್ತಿನಿಂದ ಕೆಳಗೆ ಎಸೆದಿದ್ದು, ಮಗು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕೃಷ್ಣನಗರದಲ್ಲಿ ನಡೆದಿದೆ. ಕೃಷ್ಣನಗರ ಪ್ರದೇಶದಲ್ಲಿರುವ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ ಅಂಜು ದೇವಿ ತನ್ನ

ವಿದ್ಯಾರ್ಥಿನಿಯನ್ನು ತಾರಸಿಯಿಂದ ತಳ್ಳಿ ಕೊಂದ ಮಂಗಗಳು

ಬಿಹಾರದ ಮನೆಯೊಂದರ ತಾರಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಮಂಗಗಳು ತಳ್ಳಿ ಬೀಳಿಸಿ ಹತ್ಯೆ ಮಾಡಿವೆ. ವಿದ್ಯಾರ್ಥಿನಿ 10ನೇ ತರಗತಿ ಓದುತ್ತಿದ್ದಳು, ಪರೀಕ್ಷೆಗಾಗಿ ಓದುತ್ತಾ ಕುಳಿತಿರುವಾಗ ಮಂಗಗಳ ಗುಂಪೊಂದು ತಳ್ಳಿ ಬೀಳಿಸಿವೆ. ಮಂಗಗಳ ಈ ಚೇಷ್ಟೆಗೆ ಬಲಿಯಾಗಿರುವ ವಿದ್ಯಾರ್ಥಿನಿ ಪ್ರಿಯಾ ಕುಮಾರ್. ಕೋತಿಗಳ ಗುಂಪು