ಡಾ. ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಪ್ರಥಮ ಉನ್ನತ ಮಟ್ಟದ ಸಮಿತಿ ಸಭೆ

ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ, ದಿವಂಗತ ಡಾ. ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಪ್ರಥಮ ಉನ್ನತ ಮಟ್ಟದ ಸಮಿತಿ ಸಭೆ ವಿಧಾನಸೌಧದಲ್ಲಿ ನಡೆಯಿತು.

ಅಂಬರೀಶ್ ಅವರ ಪತ್ನಿ ಹಾಗೂ ಸಂಸದೆ ಸುಮಲತಾ, ಪುತ್ರ ಹಾಗೂ ಕಲಾವಿದ ಅಭಿಷೇಕ್, ಚಲನಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಚಿತ್ರನಟ ದೊಡ್ಡಣ್ಣ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ ಆರ್ ಜೈರಾಜ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *