ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಮ್ಮ ಪಕ್ಷದ ಎಲ್ಲ ಶಾಸಕರು, ಮುಂದಿನ ಚುನಾವಣೆಯ ಅಭ್ಯರ್ಥಿಗಳ ಜತೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಅನಿತಾ ಕುಮಾರಸ್ವಾಮಿ ಅವರು, ಜೆಡಿಎಸ್ ಯುವ ಅಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಜತೆಯಲ್ಲಿ ಇದ್ದರು.