ಇಂಡಿಯಾ ಮೋಸ್ಟ್ ಎಕ್ಸೈಟೆಡ್‌ ಸಿನಿಮಾ ಪಟ್ಟಿ ಬಿಡುಗಡೆ : ಟಾಪ್ 10 ರಲ್ಲಿ ಕನ್ನಡದ 2ಸಿನಿಮಾಗಳು

ಭಾರತದ ಹೆಸರಾಂತ ಪತ್ರಿಕೆ ಹಾಗೂ ವೆಬ್ ಸೈಟ್ ಗಳು ನಡೆಸಿರುವ ದೇಶದ ಟಾಪ್ 10 ಎಕ್ಸ್ಪೆಕ್ಟೆಡ್ ಸಿನಿಮಾಗಳು ಎಂಬ ಸಮೀಕ್ಷೆಯಲ್ಲಿ ಕೆಜಿಎಫ್ ಎರಡನೇ ಸ್ಥಾನದಲ್ಲಿದ್ದರೆ,” ಕಬ್ಜ” ಚಿತ್ರ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಘಟಾನುಘಟಿಗಳ ಸಿನಿಮಾಗಳು ಸ್ಥಾನಗಳನ್ನು ಪಡೆದಿದೆ,

ಕನ್ನಡ ಚಿತ್ರರಂಗದಲ್ಲಿ ಕೆಜಿಎಫ್ ಚಿತ್ರದ ನಂತರ ಭಾರಿ ಸದ್ದು ಮಾಡುತ್ತಿರುವ ಸಿನಿಮಾ ಸೂಪರ್ ಸ್ಟಾರ್ ಉಪೇಂದ್ರ ಅಭಿನಯದ “ಕಬ್ಜ”.

Leave a Reply

Your email address will not be published. Required fields are marked *