ಬಳ್ಳಾರಿ
ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ದಂಪತಿ
ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು. ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ ಅದನ್ನು ಬಳಸಿ ಬಾಗಿಲಿಗೆ ಸಿದ್ದರಾಮಯ್ಯ ಚಿತ್ರ ಕೆತ್ತಿಸಲಾಗಿದೆ. ಬಾಗಿಲಿಗೆ 28 ಸಾವಿರ ಖರ್ಚಾಯಿತು. ಇದೆಲ್ಲವೂ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನದಿಂದ ಮಾಡಿದ್ದು’ ಎಂದು ಮಲ್ಲೇಶಪ್ಪ ತಿಪ್ಪೇಸ್ವಾಮಿ ತಿಳಿಸಿದರು.
ತುಂಗಾಭದ್ರಾ ಡ್ಯಾಂನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್, ಎಂಟು ಅಳವಡಿಕೆಗೆ ಸಿದ್ಧ
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ
ನಾಳೆ ಇರ್ತಿನೋ ಇಲ್ವೋ… ರೀಲ್ಸ್ ಮಾಡಿದ್ದ ಸ್ವಾಮೀಜಿ ಗಂಗಾವತಿಯಲ್ಲಿ ನೀರಲ್ಲಿ ಮುಳುಗಿ ಸಾವು
ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ನಾಳೆ ಇರ್ತಿನೋ ಇಲ್ವೋ, ಏನ್ ಮಾಡ್ತಿನೋ ಗೊತ್ತಿಲ್ಲ ಎಂದು ರೀಲ್ಸ್ ಮಾಡಿದ್ದ ಆಂಧ್ರ ಮೂಲದ ಸ್ವಾಮೀಜಿ ಲಕ್ಷ್ಮಯ್ಯ ಮೃತಪಟ್ಟಿದ್ದಾರೆ. ಭಾನುವಾರ ರೀಲ್ಸ್ ಮಾಡಿದ್ದ ಸ್ವಾಮೀಜಿ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ವಾಮೀಜಿ ಮುಳುಗಿ ಚೀರಾಡುತ್ತಿದ್ದಾಗ
ಪ್ರವಾಸೋದ್ಯಮ,ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ : ಸಿಎಂ
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ
ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ
ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು
ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು
ಬಳ್ಳಾರಿಯಲ್ಲಿ ತಡರಾತ್ರಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,
ಬೆಂಗಳೂರಿನಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಭಸ್ಮ, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಗಾಯಗೊಂಡು ಸ್ಥಿತಿ ಚಿಂತಾಜನಕವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯ
ಡಿಪೋ ವ್ಯವಸ್ಥಾಪಕನ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನ
ಲಿಂಗಸುಗೂರು ಪಟ್ಟಣದ ಬಸ್ ಡಿಪೋ ವ್ಯವಸ್ಥಾಪಕ ರಾಹುಲ್ ಅವರ ಕಾರ್ಯವೈಖರಿಗೆ ಬಸ್ ಚಾಲಕ ಅಬ್ದುಲ್ ಸಾಬ ಬೇಸತ್ತು ಬಸ್ ಡಿಪೋದಲ್ಲೇ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪತ್ರಕರ್ತರ ಜೊತೆ ಚಾಲಕ ಮಾತನಾಡಿ, ನಾನು 18ವರ್ಷದಿಂದ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ವ್ಯವಸ್ಥಾಪಕ
ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಹೆಸರಿನಲ್ಲಿ ವಂಚನೆ: ಪೊಲೀಸ್ ಠಾಣೆ ಮೊರೆ ಹೋದ ಸಂತ್ರಸ್ತರು
ವಾಸವಿ ಸ್ವಗೃಹ ಹೋಮ್ ನೀಡ್ಸ್ ಆ್ಯಂಡ್ ಕನ್ಸಲ್ಟನ್ಸ್ ಹೆಸರಲ್ಲಿ ವಿಶ್ವನಾಥ್ ಎಂಬಾತ ಜನರಿಗೆ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡಿರುವುದಾಗಿ ಬಳ್ಳಾರಿಯ ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಹಿಂದೆ ವಿಶ್ವನಾಥ ಕಿರಾಣಿ ಅಂಗಡಿ ಆರಂಭಿಸಿ, ಐದು
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಪೊಲೀಸ್ ಅತಿಥಿಯಾಗಿದ್ದಾನೆ. ಸಾಹಿಲ್ ಜೈನ್




