Menu

ಬೆಂಗಳೂರಿನಲ್ಲಿ ಗ್ಯಾಸ್‌ ಸೋರಿಕೆಯಾಗಿ ಇಬ್ಬರು ಭಸ್ಮ, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಮತ್ತು ಬಸವ ಗಾಯಗೊಂಡು ಸ್ಥಿತಿ ಚಿಂತಾಜನಕವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯ ನಾಗರಾಜ್​ ಕುಟುಂಬ ಬಾಡಿಗೆಗೆ ಇದ್ದ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್

ಡಿಪೋ ವ್ಯವಸ್ಥಾಪಕನ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನ

ಲಿಂಗಸುಗೂರು ಪಟ್ಟಣದ ಬಸ್ ಡಿಪೋ ವ್ಯವಸ್ಥಾಪಕ ರಾಹುಲ್ ಅವರ ಕಾರ್ಯವೈಖರಿಗೆ ಬಸ್ ಚಾಲಕ ಅಬ್ದುಲ್ ಸಾಬ ಬೇಸತ್ತು ಬಸ್ ಡಿಪೋದಲ್ಲೇ  ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪತ್ರಕರ್ತರ ಜೊತೆ ಚಾಲಕ ಮಾತನಾಡಿ,  ನಾನು 18ವರ್ಷದಿಂದ ಚಾಲಕನಾಗಿ  ಕಾರ್ಯ ನಿರ್ವಹಿಸುತ್ತಿದ್ದೇನೆ.  ವ್ಯವಸ್ಥಾಪಕ

ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್‌ ಹೆಸರಿನಲ್ಲಿ ವಂಚನೆ: ಪೊಲೀಸ್‌ ಠಾಣೆ ಮೊರೆ ಹೋದ ಸಂತ್ರಸ್ತರು

ವಾಸವಿ ಸ್ವಗೃಹ ಹೋಮ್ ನೀಡ್ಸ್ ಆ್ಯಂಡ್​ ಕನ್ಸಲ್ಟನ್ಸ್​ ಹೆಸರಲ್ಲಿ ವಿಶ್ವನಾಥ್​ ಎಂಬಾತ ಜನರಿಗೆ ಆಮಿಷವೊಡ್ಡಿ ಹಣ ಪಡೆದು ವಂಚನೆ ಮಾಡಿರುವುದಾಗಿ ಬಳ್ಳಾರಿಯ  ಬ್ರೂಸ್ ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಹಿಂದೆ ವಿಶ್ವನಾಥ ಕಿರಾಣಿ ಅಂಗಡಿ ಆರಂಭಿಸಿ, ಐದು

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಹಿನ್ನೆಲೆ ಸಾಹಿಲ್ ಜೈನ್ ಪೊಲೀಸ್‌ ಅತಿಥಿಯಾಗಿದ್ದಾನೆ. ಸಾಹಿಲ್ ಜೈನ್

ಬಾಗಪ್ಪ ಹರಿಜನ ಕೊಲೆಯ ನಾಲ್ವರು ಆರೋಪಿಗಳು ಸೆರೆ

ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಬಾಗಪ್ಪ ಹರಿಜನ ಮಗಳು ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಗಂಗೂಬಾಯಿ ಬಾಗಪ್ಪ ಹರಿಜನ ದೂರು ನೀಡಿದ್ದರು. ವಿಜಯಪುರ ನಗರ ಡಿವೈಎಸ್ಪಿ ಬಸವರಾಜ

ಅಪಘಾತದಲ್ಲಿ ಗಾಯಗೊಂಡಿದ್ದ ಮಂತ್ರಾಲಯ ಮಠದ ವಿದ್ಯಾರ್ಥಿ ಸಾವು

ಕಳೆದ ತಿಂಗಳು ಸಿಂಧನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ. ಜಯಸಿಂಹ (23) ಮೃತ ವಿದ್ಯಾರ್ಥಿ. ಸಿಂಧನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ

ಭೀಮಾ ತೀರದ ಹಂತಕ ಬಾಗಪ್ಪನ ಕೊಚ್ಚಿ ಹಾಕಿದ ಗ್ಯಾಂಗ್‌

ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ಭೀಮಾತೀರದ ಹಂತಕ, ನಟೋರಿಯಸ್‌ ಎಂದೇ ಕುಖ್ಯಾತಿ ಪಡೆದಿರುವ ಬಾಗಪ್ಪ ಹರಿಜನ್‌ನನ್ನು ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಹಾಕಿ ಪರಾರಿಯಾಗಿದ್ದಾರೆ. ಭೀಮಾತೀರದ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ (21) ಮೃತ ಬಾಣಂತಿ.  ಮಹಾದೇವಿ ಅವರಿಗೆ ಜನವರಿ 25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿ ಮಹಾದೇವಿ ಆರೋಗ್ಯವಾಗಿದ್ದರು. ಐದು ದಿನಗಳ ಬಳಿಕ

ಮಗುವಿನ ರೇಪ್‌ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಮಂಜುನಾಥ್ (26) ಮೇಲೆ  ಬಳ್ಳಾರಿಯ ತೋರಣಗಲ್‌ ಪೊಲೀಸರು ಗುರುವಾರ ಬೆಳಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಮೂರು ದಿನದ ಹಿಂದೆ ನಡೆದ ಅತ್ಯಾಚಾರ

ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು

ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು. ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ