ಬಳ್ಳಾರಿ
ಯಲಬುರ್ಗಾದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಲೂರ ಸಮೀಪ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಪಾಳು ಬಿದ್ದ ಮನೆಯಲ್ಲಿ ಮದ್ಯ ಸೇವಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸಂತ್ರಸ್ತೆ ನಾಲ್ವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಡಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಜೇಂದ್ರಗಡ ಮೂಲದ ಲಕ್ಷ್ಮಣ, ಬಸವರಾಜ್, ಯಲಬುರ್ಗಾ ತಾಲೂಕಿನ ಮುತ್ತುರಾಜ್ ಹಾಗೂ ಶಶಿಕುಮಾರ್‌ನನ್ನು ಯಲಬುರ್ಗಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಗೆ ಪರಿಚಯವಿದ್ದ ಲಕ್ಷ್ಮಣ
ಹಣದಾಸೆಗೆ ಹಾವು ಹಿಡಿಯಲು ಹೋಗಿ ಕಡಿತಕ್ಕೆ ಬಾಲಕ ಬಲಿ
ಹಾವು ಹಿಡಿದರೆ 500 ಸಿಗುತ್ತದೆ ಎಂಬ ಆಸೆಗೆ ಹಿಡಿಯಲು ಹೋದ ಹುಡುಗನನ್ನು ನಾಗರ ಹಾವು ಕಡಿದು ಆತ ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ಮುದ್ಲಾಪುರ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ರಜಾಕ್ (17) ಹಾವು ಕಡಿತದಿಂದ ಮೃತಪಟ್ಟ ಹುಡುಗ. ಹಾವು ಕಚ್ಚಿರುವ ವೀಡಿಯೊ
ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ
ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ.ನಮ್ಮ ಜನಸಂಖ್ಯೆಯ
ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್
ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹೊಸಪೇಟೆ
ಇನ್ಸುರೆನ್ಸ್ ಹಣ ಪಡೆಯಲು ಸಂಚು: ಹೊಸಪೇಟೆಯ ವೃದ್ಧನ ಕೊಲೆಗೈದ ಗ್ಯಾಂಗ್ ಅರೆಸ್ಟ್
ಹೊಸಪೇಟೆ ಹೊರವಲಯದಲ್ಲಿ ವಂಚಕರ ಗ್ಯಾಂಗೊಂದು 5.20 ಕೋಟಿ ರೂ. ಇನ್ಶೂರೆನ್ಸ್ ಹಣವನ್ನು ಪಡೆದುಕೊಳ್ಳುವ ಸಂಚು ರೂಪಿಸಿ ಅದಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಿದ ಘಟನೆ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಹೊಸಪೇಟೆ ಕೌಲ್ ಪೇಟೆಯ ನಿವಾಸಿ ಗಂಗಾಧರ ಕೊಲೆಯಾಗಿರುವ
ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ದಂಪತಿ
ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು. ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ
ತುಂಗಾಭದ್ರಾ ಡ್ಯಾಂನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್, ಎಂಟು ಅಳವಡಿಕೆಗೆ ಸಿದ್ಧ
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅಧೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ
ನಾಳೆ ಇರ್ತಿನೋ ಇಲ್ವೋ… ರೀಲ್ಸ್ ಮಾಡಿದ್ದ ಸ್ವಾಮೀಜಿ ಗಂಗಾವತಿಯಲ್ಲಿ ನೀರಲ್ಲಿ ಮುಳುಗಿ ಸಾವು
ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ನಾಳೆ ಇರ್ತಿನೋ ಇಲ್ವೋ, ಏನ್ ಮಾಡ್ತಿನೋ ಗೊತ್ತಿಲ್ಲ ಎಂದು ರೀಲ್ಸ್ ಮಾಡಿದ್ದ ಆಂಧ್ರ ಮೂಲದ ಸ್ವಾಮೀಜಿ ಲಕ್ಷ್ಮಯ್ಯ ಮೃತಪಟ್ಟಿದ್ದಾರೆ. ಭಾನುವಾರ ರೀಲ್ಸ್ ಮಾಡಿದ್ದ ಸ್ವಾಮೀಜಿ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ವಾಮೀಜಿ ಮುಳುಗಿ ಚೀರಾಡುತ್ತಿದ್ದಾಗ
ಪ್ರವಾಸೋದ್ಯಮ,ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ : ಸಿಎಂ
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ
ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು




