Sunday, September 13, 2026
Menu

ಗ್ಯಾರಂಟಿಯಿಂದ ಹೊಟ್ಟೆ ತುಂಬಲ್ಲ: ಛಲವಾದಿ ನಾರಾಯಣಸ್ವಾಮಿ

ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹೊಟ್ಟೆ ತುಂಬಲ್ಲ‌ ಬದಲಾಗಿ ಸರಕಾರಕ್ಕೆ ಹೊರೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರ ಜೊತೆ  ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆರ್ಥಿಕ ವ್ಯವಸ್ಥೆ ಕುಸಿಯುತ್ತದೆ, ಅಭಿವೃದ್ಧಿ ಕುಂಠಿತವಾಗುತ್ತದೆ ಎಂಬುದಾಗಿ ಕಾಂಗ್ರೆಸ್‌ನ ಶಾಸಕರೇ ಹೇಳಿದ್ದಾರೆ. ಹಾಗೂ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಕೈ ಬಿಡುವ ವಿಚಾರ ಚರ್ಚೆ ಆಗಿರಬಹುದು ಎಂದರು. ದ್ವೇಷ

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಸರ್ಕಾರ ಖರೀದಿ ಮಾಡಲ್ಲ, ಬಾಡಿಗೆಗೆ ಪಡೆಯಲು ತೀರ್ಮಾನ: ಡಿಸಿಎಂ 

ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್, ವಿಶೇಷ ವಿಮಾನ ಖರೀದಿ ಮಾಡಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಸಂಸದರು ಸಂಸತ್ತಿನಲ್ಲಿ ಕರ್ನಾಟಕದ ಬಗ್ಗೆ ಯಾಕೆ ಮಾತನಾಡೋಲ್ಲ: ಸಚಿವ ಸಂತೋಷ್‌ ಲಾಡ್‌ ವಾಗ್ದಾಳಿ

ಬಿಜೆಪಿ ಸಂಸದರು ಕರ್ನಾಟಕದ ಬಗ್ಗೆ ಸಂಸತ್ತಿನಲ್ಲಿ ಚಕಾರ ಎತ್ತುವುದಿಲ್ಲ. ಕಳೆದ ಹನ್ನೊಂದು ವರ್ಷದಲ್ಲಿ ಯಾರು ಮಾತನಾಡಿದ್ದಾರೆ, ದೇಶದಲ್ಲಿ ಸಾಲ ಹತ್ತುಪಟ್ಟು ಹೆಚ್ಚಾಗಿದೆ. ಇದರ ಬಗ್ಗೆ ಯಾರೂ ಚಕಾರ ಎತ್ತುವುದಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌  ವಾಗ್ದಾಳಿ

ಹಳೆ ಪದ್ಧತಿಯಲ್ಲೇ ಇ-ಖಾತೆ ಅರ್ಜಿ ವಿಲೇವಾರಿ: ಡಿಕೆ ಶಿವಕುಮಾರ್‌

“ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗು ವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಳಗಾವಿ ಸುವರ್ಣ

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಕೆ ಶಿವಕುಮಾರ್

“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿ

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಮಹಾರಾಷ್ಟ್ರ,ಆಂಧ್ರ ಅಡ್ಡಗಾಲು: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಬೆಳಗಾವಿ

ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ: ಡಿಕೆ ಶಿವಕುಮಾರ್

“ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ. ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ

ಸತೀಶ್‌ ಜಾರಕಿಹೊಳಿ ಸಿಎಂ ಆದ್ರೆ ಸಂತೋಷವೆಂದ ಬಿಕೆ ಹರಿಪ್ರಸಾದ್‌: ಸಿದ್ದರಾಮಯ್ಯ ಇರುವಾಗ ಈ ಚರ್ಚೆ ಅನಗತ್ಯವೆಂದ ಬೈರತಿ ಸುರೇಶ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸತೀಶ್‌ ಜಾರಕಿಹೊಳಿ ಉತ್ತರಾಧಿಕಾರಿ ಆದರೆ ಬಹಳ ಸಂತೋಷ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸತೀಶ್‌ ಉತ್ತರಾಧಿಕಾರಿಯಾಗುತ್ತಾರೆ ಎಂಬ ಚರ್ಚೆ ಕುರಿತ ಪ್ರಶ್ನೆಗೆ ಉತ್ತರಿಸಿದರು. ಸತೀಶ್‌ ಅಹಿಂದ ಪರ

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸಮಸ್ಯೆಗಳ ವಿಶೇಷ ಚರ್ಚೆಗೆ ಬುಧವಾರದ ಅಧಿವೇಶನ ಮೀಸಲು: ಸಭಾಪತಿ ಹೊರಟ್ಟಿ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ  157ನೇ ಅಧಿವೇಶನದಲ್ಲಿ ಬುಧವಾರ ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ