Menu

ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್

ಹಿಂದೂ ಎಂಬುದು ಅಶ್ಲೀಲ ಎಂದು ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಗುರುವಾರ ಸತೀಶ್ ಜಾರಕಿಹೊಳಿ ವಿರುದ್ಧ ಸತ್ರ ನ್ಯಾಯಾಲಯ ಮೊಕದ್ದಮೆ ದಾಖಲಿಸಲು ನೀಡಿದ್ದ ಆದೇಶವನ್ನು ರದ್ದುಗೊಳಿಸಿತು. ಕಾರ್ಯಕ್ರಮವೊಂದರಲ್ಲಿ ಲೋಕೋಪಯೋಗಿ ಸಚಿವ ಹಿಂದೂ ಎಂಬ ಪದ ಅಶ್ಲೀಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಧಾರ್ಮಿಕ ನಿಂದನೆ ಆರೋಪದಡಿ ಪ್ರಕರಣ ದಾಖಲಿಸುವಂತೆ ಸ್ಥಳೀಯ

ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು2025 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್