ಬೆಳಗಾವಿ
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ ತಿದ್ದುಪಡಿ) ಮಂಡಿಸಿ ಮಾತನಾಡಿದರು. “ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರದ ಸಂಸದ ಸುಧಾಕರ್ ಅವರ ಕ್ಷೇತ್ರದ ಕೆಲವು ಭಾಗ ಪಾಲಿಕೆ ವ್ಯಾಪ್ತಿಗೆ ಬರುತ್ತಿವೆ. ಜೊತೆಗೆ ಜಿಬಿಎ ಸದಸ್ಯರ ಪಟ್ಟಿಯಲ್ಲಿ ಪಾಲಿಕೆ ವ್ಯಾಪ್ತಿಯ
ಕುಣಿಗಲ್ ಸಹಕಾರಿ ರಂಗ: ಮುಂದಿನ ವರ್ಷದಲ್ಲಿ ತಾರತಮ್ಯ ನಿವಾರಣೆ ಭರವಸೆಯಿತ್ತ ಸಿಎಂ
ಕುಣಿಗಲ್ ತಾಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂ:82(1612) ಕ್ಕೆ ಸಿಎಂ
ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?
“ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ
ಐದು ವರ್ಷ ನಾನೇ ಸಿಎಂ ಎಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ ಎಂದ ಸಿದ್ದರಾಮಯ್ಯ
140 ಶಾಸಕರು ನಮ್ಮೊಂದಿಗಿದ್ದಾರೆ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ . 2023 ರಂತೆ 2028 ರಲ್ಲಿಯೂ ಜನಾರ್ಶೀವಾದ ದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ
ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲಾಗದು: ಡಿಕೆ ಶಿವಕುಮಾರ್
“ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಕಾಂಗ್ರೆಸ್ ಕುಟುಂಬದವರು ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ , ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್
ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್
“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು, 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ
ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ
ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ
ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳಲು ರಾಜ್ಯ ಸರ್ಕಾರದಿಂದ ಮಸೂದೆ: ಆರ್ ಅಶೋಕ ಕಿಡಿ
ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲೆಂದೇ ರಾಜ್ಯ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ(ಪ್ರತಿಬಂಧಕ) ಮಸೂದೆ-2025 ತಂದಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಸೂದೆ ರಾಜ್ಯ
ವಿದೇಶದಲ್ಲಿರುವವರೂ ಕರ್ನಾಟಕದ “ಗ್ಯಾರಂಟಿ” ಲಾಭ ಪಡೆಯುತ್ತಿದ್ದಾರ?
ವಿದೇಶದಲ್ಲಿರುವವರೂ ಗ್ಯಾರಂಟಿ ಯೋಜನೆ ಅನುಕೂಲ ಪಡೆಯುತ್ತಿದ್ದಾರೆ ಎಂಬ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಗೊಂಡಿದೆ, ಒಂದು ವೇಳೆ ವಿದೇಶದಲ್ಲಿರುವವರು ಅನುಕೂಲ ಪಡೆದರೆ ಅದು ತಪ್ಪು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ




