ಬೆಳಗಾವಿ
ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ
“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪಿ ಎಚ್ ಪೂಜಾರ್ ಅವರ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರಾಗಿರುವ ಶಿವಕುಮಾರ್ ಉತ್ತರಿಸಿದರು. ಪಿ.ಹೆಚ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ ಜಲಾಶಯದಿಂದಾಗಿ ವ್ಯಾಪಾರ ಕೇಂದ್ರಗಳ
ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?
ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು,
“ಕಲೆಕ್ಷನ್ ಕಿಂಗ್ ವಿಜಯೇಂದ್ರ” ತಂದೆ ಯಡಿಯೂರಪ್ಪ ಹೆಸರು ಕೆಡಿಸಿದವರು: ಡಿಕೆ ಶಿವಕುಮಾರ್
“ಕಲೆಕ್ಷನ್ ಕಿಂಗ್ ” ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಮೊದಲು ಅಸೆಂಬ್ಲಿ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಮಾತನಾಡುವುದಲ್ಲ, ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನು ಮರೆಯ ಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್
ಕುಂದಾಪುರ ಇಎಸ್‌ಐ ಆಸ್ಪತ್ರೆ ವೈದ್ಯರ ನೇಮಕಕ್ಕೆ ಕ್ರಮ: ಸಂತೋಷ್ ಲಾಡ್
ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು, ಕೈದಿಗಳ ಕೈಯಲ್ಲಿ ಫೋನ್, ಡ್ರಗ್ಸ್: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್ ಬಂದಿದೆ. ಡ್ರಗ್ಸ್ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು
ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿ ಬಿಜೆಪಿ ಬೇರೆ ರಾಜ್ಯಗಳಲ್ಲಿ ಗೆಲ್ಲುತ್ತಿದೆ: ಡಿಕೆ ಶಿವಕುಮಾರ್
ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಯೇ ಎನ್ ಡಿಎ ಇಡೀ ದೇಶದಲ್ಲಿ ಬೇರೆ ರಾಜ್ಯಗಳಲ್ಲಿ ಚುನಾವಣೆ ಗೆದ್ದು ಅಧಿಕಾರ ಪಡೆಯುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಇಲ್ಲವಾಗಿದ್ದರೆ, ನೀವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಜನಪದ ಗಾಯಕ ಮೈಲಾರಿ ಅರೆಸ್ಟ್
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎನ್ನಲಾಗಿರುವ ಮೈಲಾರಿ ಎಂಬಾತನನ್ನು ಬಾಗಲಕೋಟೆಯ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಮೈಲಾರಿಹಾಗೂ ಆತನ ಐವರು ಸಹಚರರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಘಟನೆ ಅಕ್ಟೋಬರ್ 24 ರಂದು
ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ, ನಮಗೆ ನ್ಯಾಯ ಸಿಕ್ಕಿದೆ: ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ,
ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ
ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ED ದುರುಪಯೋಗ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರ ಇಡಿಯನ್ನು ದುರುಪಯೋಗ




